ʼಚೆಂಬು ಹಾಕಿ ಹಂಡೆ ಹೊಡೆದರು ಎನ್ನುವಂತೆ ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ ಮಾಡುತ್ತಿದ್ದೀರಿ. ಗುತ್ತಿಗೆದಾರರ ₹32,000 ಕೋಟಿಯಷ್ಟು ಬಿಲ್ ಬಾಕಿ ಬಿದ್ದಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
HD Kumaraswamy: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
BJP vs Congress: ಸಿಎಂ ಸಿದ್ದರಾಮಯ್ಯನವರು ಬಜೆಟ್ನಲ್ಲಿ ಮಹಾನಗರ ಅಭಿವೃದ್ಧಿಗೆ ನೀಡಬೇಕಾದಷ್ಟು ಆರ್ಥಿಕ ನೆರವು ನೀಡಿಲ್ಲ. ಇದರಿಂದ ಸಿಲಿಕಾನ್ ಸಿಟಿ ತಗ್ಗು ಗುಂಡಿಗಳ ನಗರವಾಗಿ ಮಾರ್ಪಟ್ಟಿದೆ. ಇದರ ಕೀರ್ತಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೂ ಸಲ್ಲಬೇಕು ಎಂದು ಬಿಜೆಪಿ ಟೀಕಿಸಿದೆ.
Lok Sabha Elections: ಲೋಕಸಭಾ ಚುನಾವಣೆಯಲ್ಲಿ ನಾವು 20 ಸ್ಥಾನಗಳನ್ನು ಗೆಲ್ಲುತ್ತೇವೆ. ಬಿಜೆಪಿಯವರು ಲೋಕಸಭಾ ಚುನಾವಣೆಯಲ್ಲಿ ಸೋಲುತ್ತಾರೆ. ಹೀಗಾಗಿಯೇ ಅವರು ಹತಾಶರಾಗಿ ಸರ್ಕಾರ ಬೀಳಿಸುವ ಹೇಳಿಕೆ ಕೊಡುತ್ತಿದ್ದಾರೆ ಅಂತಾ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಒಟ್ಟು 1.28 ಕೋಟಿ ಪಡಿತರದಾರರಿಗೆ ನೇರ ಹಣ ವರ್ಗಾವಣೆ ಯೋಜನೆಗೆ 4.42 ಕೋಟಿ ಫಲಾನುಭವಿಗಳಿಗೆ ಹಣ ವರ್ಗಾವಣೆ ಕೆಜಿಗೆ 34 ರೂ.ನಂತೆ 5 ಕೆಜಿಗೆ 170 ರೂ. ಫಲಾನುಭವಿಗಳಿಗೆ ವರ್ಗಾವಣೆ ಅಕ್ಕಿ ದಾಸ್ತಾನು ಸಂಗ್ರಹದವರೆಗೂ 5 ಕೆಜಿ ಅಕ್ಕಿ ಜೊತೆಗೆ ಉಳಿದ ಹಣ ವರ್ಗಾವಣೆ
Former CM Attended The KDP Meeting: ಕಾಂಗ್ರೆಸ್ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.