ತಮಗೆ ಎರಡನೇ ಭಾರಿಗೆ ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಸ್ಥಾನ ನೀಡಿದ್ದಕ್ಕೆ ಗುರುವಾರ ಎಸ್. ಆರ್. ಪಾಟೀಲ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಧನ್ಯವಾದ ಹೇಳಿದರು.
ವಿಪಕ್ಷಗಳ ಅಧಿಕಾರ ಮೊಟಕು ಮಾಡುವುದು, ನಾವು ಹೇಳಿದ್ದೇ ಆಗಬೇಕು ಎಂಬ ದಾಷ್ಟ್ಯ ಬಿಜೆಪಿಯವರದ್ದು. ಕೇಂದ್ರದಲ್ಲೂ ಇದೇ ರೀತಿಯಲ್ಲಿ ಆಡಳಿತ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಚಾರಣೆಗೆ ಡಿ.ಕೆ.ಶಿವಕುಮಾರ್ ಅವರು ಸ್ಪಂದಿಸುತ್ತಿಲ್ಲ ಎಂಬ ಕಾರಣ ನೀಡಿ ಬಂಧಿಸಿರುವ ಇಡಿ ಕ್ರಮಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲನ್ನು ಅನುಭವಿಸಿದ ಹಿನ್ನಲೆಯಲ್ಲಿ ಈಗ ಹೈಕಮಾಂಡ್ ಕೆಪಿಸಿಸಿ ಘಟಕವನ್ನು ವಿಸರ್ಜಿಸಿದೆ. ಆ ಮೂಲಕ ಈಗ ರಾಜ್ಯ ಕಾಂಗ್ರೆಸ್ ಗೆ ಹೊಸ ರೂಪ ನೀಡಲು ಮುಂದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.