ಭಾರತ ಎ ಹಾಗೂ ಇಂಗ್ಲೆಂಡ್ ಲಯನ್ಸ್ ನಡುವಣ ನಾಲ್ಕನೇ ಅನಧಿಕೃತ ಪಂದ್ಯದ ಸಂದರ್ಭದಲ್ಲಿ ಜೇನ್ನೊಣಗಳು ಅಲ್ಲಿದ್ದವರ ಮೇಲೆ ಏಕಾಈಕಿ ದಾಳಿ ನಡೆಸಿದ ಕಾರಣ ಪಂದ್ಯವನ್ನು 15 ನಿಮಿಷಗಳ ಕಾಲ ಸ್ಥಗಿತಗೊಳಿಸುವ ಪರಿಸ್ಥಿತಿ ಎದುರಾಯಿತು.
ನಾನು ನಿವೃತ್ತಿ ಹೇಳಲು ವಯಸ್ಸಿನ ಕಾರಣ ಬಿಟ್ಟು ಬೇರೆ ಯಾವ ಅಂಶಗಳು ಇಲ್ಲ. 2011ರ ವಿಶ್ವಕಪ್ ತಂಡದ ಭಾಗವಾಗಿದ್ದೇ ಎಂಬುವುದು ನನಗೆ ಹೆಮ್ಮೆಯ ಸಂಗತಿ ಎಂದು ಮುನಾಫ್ ಪಟೇಲ್ ತಿಳಿಸಿದ್ದಾರೆ.
ಗಂಗೂಲಿ 'ಎ ಸೆಂಚುರಿ ಈಸ್ ನಾಟ್ ಎನಫ್' ಎಂಬ ಆತ್ಮಚರಿತ್ರೆಯನ್ನು ಹೊರತಂದಿದ್ದಾರೆ. ಅದರಲ್ಲಿ ಅವರು, 2003 ರ ವಿಶ್ವ ಕಪ್ ತಂಡದಲ್ಲಿ ಎಂ.ಎಸ್.ಧೋನಿ ಇರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಭಾರತದ ನಾಯಕ ವಿರಾಟ್ ಕೊಹ್ಲಿಯೊಂದಿಗೆ ತಮ್ಮ ಸೌಹಾರ್ದ ಸಂಬಂಧ ಹಾಗೇ ಮುಂದುವರಿಯಲಿದ್ದು, ರಾಜಕೀಯ ಪರಿಸ್ಥಿತಿಯಿಂದ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ಶಾಹಿದ್ ಅಫ್ರಿದಿ ಹೇಳಿದ್ದಾರೆ.
ಭದ್ರತಾ ಸಚಿವಾಲಯದ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವೆ ಸ್ವರಾಜ್, ಪಾಕ್ ಪ್ರಚೋದಿತ ಗಡಿನಿಯಂತ್ರಿತ ರೇಖೆ ಉಲ್ಲಂಘನೆಯಿಂದಾಗಿ ಕ್ರಿಕೆಟ್ ಆಯೋಜಿಸಲು ಇದು ಸೂಕ್ತ ಸಮಯವಲ್ಲ ಎಂದು ಅವರು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.