Today Gold Rate: ದಸರಾ ಮತ್ತು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ ಕಳೆದ ಮೂರು ದಿನಗಳಿಂದ ಕುಸಿಯುತ್ತಿದೆ.. ಹಾಗಾದ್ರೆ ರಾಜ್ಯದ ವಿವಿಧ ನಗರಗಳಲ್ಲಿ ಇಂದಿನ ಬಂಗಾರದ ದರ ಹೇಗಿದೆ ಎಂದು ಇಲ್ಲಿ ತಿಳಿಯಿರಿ..
Gold price Today: ದೀಪಾವಳಿಯಂದು ಚಿನ್ನ ಪ್ರಿಯರಿಗೆ ಶಾಕಿಂಗ್ ನ್ಯೂಸ್. ಅಂದರೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಬೆಳ್ಳಿ ಕೂಡ ಚಿನ್ನದ ಬೆಲೆಯ ಹಾದಿಯಲ್ಲಿ ಸಾಗುತ್ತಿದೆ. ಹಾಗಾದ್ರೆ ವಿವಿಧ ನಗರಗಳಲ್ಲಿ ಚಿನ್ನ-ಬೆಳ್ಳಿ ಬೆಲೆ ಹೇಗಿದೆ ಎಂದು ಇಲ್ಲಿ ತಿಳಿಯೋಣ..
Gold Rate Today: ದೇಶಾದ್ಯಂತ ದಸರಾ ಸಂಭ್ರಮ ಮುಗಿದಿದೆ. ಇದರೊಂದಿಗೆ ಇನ್ನೇನು ಕೆಲವೇ ದಿನಗಳಲ್ಲಿ ಬರಲಿರುವ ದೀಪಾವಳಿಯತ್ತ ಗಮನ ಹರಿಸಲಾಗಿದೆ. ಅದರಲ್ಲೂ ದೀಪಾವಳಿ ನಂತರ ಮದುವೆ ಸೀಸನ್ ಆರಂಭವಾಗುತ್ತಿದ್ದಂತೆ ಬಂಗಾರದ ಬೆಲೆ ಗರಿಗೆದರುತ್ತಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆ ಗರಿಷ್ಠ ಮಟ್ಟದಲ್ಲಿದ್ದು, ಇದು ಆಭರಣ ಪ್ರಿಯರನ್ನು ಬೆಚ್ಚಿ ಬೀಳಿಸಿದೆ. ಬೆಳ್ಳಿ ಬೆಲೆ ಕೂಡ ಚಿನ್ನದ ಹಾದಿಯಲ್ಲಿಯೇ ಸಾಗುತ್ತಿದೆ.
Gold Rate Today: ಚಿನ್ನ ಮತ್ತು ಬೆಳ್ಳಿಗೆ ಪ್ರಪಂಚದಾದ್ಯಂತ ಯಾವಾಗಲೂ ಬೇಡಿಕೆಯಿದೆ.. ಅಂತರಾಷ್ಟ್ರೀಯ ಬೆಳವಣಿಗೆಗಳ ಪ್ರಕಾರ ಚಿನ್ನ ಬೆಳ್ಳಿ ಬೆಲೆಗಳು ಕಾಲಕಾಲಕ್ಕೆ ಬದಲಾಗುತ್ತಿರುತ್ತವೆ.. ಹಾಗಾದ್ರೆ ಇಂದು ಹೇಗಿದೆ ಆಭರಣದ ಬೆಲೆ ಎಂದು ಇಲ್ಲಿ ತಿಳಿಯಿರಿ..
Gold Price Today: ಚಿನ್ನದ ಬೆಲೆ ಸತತ ಏರುತ್ತಿದ್ದು, ಬಂಗಾರ ಖರೀದಿಗೆಂದು ಕಾಯುತ್ತಿರುವ ಗ್ರಾಹಕರಿಗೆ ಮತ್ತೊಮ್ಮೆ ಆಘಾತ ಉಂಟಾಗಲಿದೆ.. ನಿರಂತರ ಇಳಿಕೆ ಕಂಡಿದ್ದ ಚಿನ್ನ ಹಾಗೂ ಬೆಳ್ಳಿ ದರ ಕಳೆದ ಕೆಲವು ದಿನಗಳಿಂದ ಸತತ ಏರುತ್ತಿದೆ.. ಅದರಲ್ಲೂ ಚಿನ್ನ 70,000 ರೂ ಗಡಿ ತಲುಪಿದೆ.. ಹಾಗಾದ್ರೆ ಸದ್ಯದ ಚಿನ್ನ&ಬೆಳ್ಳಿ ಬೆಲೆ ಹೇಗಿದೆ?
Aishwarya Rais 200 kg Gold Jewelry: 'ಜೋಧಾ ಅಕ್ಬರ್' ಚಿತ್ರದಲ್ಲಿ ನಟಿ ಐಶ್ವರ್ಯಾ ರೈ ಧರಿಸಿದ್ದ ಆಭರಣಗಳು ನೆಟ್ಟಿಗರ ಚರ್ಚೆಗೆ ಗ್ರಾಸವಾಗಿವೆ. ವರದಿಗಳ ಪ್ರಕಾರ, ಅವರು ಚಿತ್ರದಲ್ಲಿ ಸುಮಾರು 200 ಕೆಜಿ ತೂಕದ ಚಿನ್ನದ ಆಭರಣಗಳನ್ನು ಧರಿಸಿದ್ದರಂತೆ.
Gold ATM: ಎಟಿಎಂಗಳ ಸ್ಥಾಪನೆಯ ಬಳಿಕ ನಮ್ಮ ಬಹುತೇಕ ಆನ್ಲೈನ್ ವಹಿವಾಟುಗಳನ್ನು ಎಟಿಎಂಗಳ ಮೂಲಕವೇ ಮಾಡಲಾಗುತ್ತಿದೆ. ಅದರಲ್ಲೂ ಮುಖ್ಯವಾಗಿ, ಖಾತೆಯಿಂದ ಹಣ ವಿತ್ ಡ್ರಾ ಮಾಡಲು ಬ್ಯಾಂಕಿಗೆ ಹೋಗಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವ ಸಮಸ್ಯೆ ದೂರವಾಗಿದೆ. ದಿನ 24ಗಂಟೆಯೂ ಯಾವ ಸಮಯದಲ್ಲಿ ಬೇಕಾದರೂ ಎಟಿಎಂ ನಿಂದ ಹಣ ಡ್ರಾ ಮಾಡಬಹುದಾಗಿದೆ. ಆದರೆ, ನೀವು ಎಂದಾದರು ಎಟಿಎಂನಿಂದ ಚಿನ್ನದ ನಾಣ್ಯವನ್ನು ಡ್ರಾ ಮಾಡಿದ್ದೀರಾ... ಅದು ಹೇಗೆ ಸಾಧ್ಯ ಎಂದು ಯೋಚಿಸುತ್ತಿದ್ದೀರಾ...? ಈ ಸುದ್ದಿಯನ್ನೊಮ್ಮೆ ಓದಿ...
ಚಿನ್ನದಲ್ಲಿ ಹೂಡಿಕೆ ಮಾಡುವವರು ತಮ್ಮ ಚಿನ್ನವನ್ನು ಮನೆಯಲ್ಲಿಯೇ ಇಡುವುದು ಸುರಕ್ಷಿತವೆಂದು ಪರಿಗಣಿಸುತ್ತಾರೆ. ಆದರೆ ನಿಮ್ಮ ಚಿನ್ನವನ್ನು ಬ್ಯಾಂಕುಗಳಲ್ಲಿ ಇಡುವುದರಿಂದ ಹಲವು ಪ್ರಯೋಜನಗಳಿವೆ ಎಂದು ನಿಮಗೆ ತಿಳಿದಿದೆಯೇ?
ಆರೋಪಿ ತನ್ನ ಶೂನಲ್ಲಿ 2 ಕೆ.ಜಿ. ಚಿನ್ನವನ್ನು ಬಚ್ಚಿಟ್ಟು, ಅಕ್ರಮವಾಗಿ ಸಾಗಿಸುತ್ತಿದ್ದ ಎನ್ನಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ಚಿನ್ನದ ಬೆಲೆ ಸುಮಾರು 73 ಲಕ್ಷ ರೂ.ಗಳು ಎಂದು ಅಂದಾಜಿಸಲಾಗಿದೆ.
ಈ ದಿನಗಳಲ್ಲಿ ಚಿನ್ನ-ಬೆಳ್ಳಿ ಬೇಡಿಕೆ ಹೆಚ್ಚಾಗಿದೆ. ಬೇಡಿಕೆ ಹೆಚ್ಚಿದಂತೆ ಅದರ ದರದಲ್ಲೂ ಸಹ ಏರಿಕೆ ಕಂಡುಬಂದಿದೆ. ಬುಧವಾರ ಚಿನ್ನದ ಬೆಲೆಯು 150ರೂ. ಹೆಚ್ಚಾಗಿದ್ದು ಪ್ರತಿ 10 ಗ್ರಾಂ ಚಿನ್ನದ ಬೆಲೆ 31,500ರೂ.ಗೆ ಬಂದು ತಲುಪಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.