ಜಮ್ಮು ಕಾಶ್ಮೀರದ ಪುಲ್ವಾಮಾ ಉಗ್ರರ ದಾಳಿಯಾಗಿ ಒಂದು ವಾರವೂ ಸಹಿತ ಕಳೆದಿಲ್ಲ, ಈಗ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೈನ್ಯದಲ್ಲಿನ 111 ಹುದ್ದೆಗಳ ಭರ್ತಿಗಾಗಿ 2.500ಕ್ಕೂ ಅಧಿಕ ಕಾಶ್ಮೀರಿ ಯುವಕರು ಅರ್ಜಿ ಸಲ್ಲಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸುಮಾರು 40 ಸೈನಿಕರು ದಾಳಿಯಲ್ಲಿ ಮೃತಪಟ್ಟಿದ್ದರು.ಈ ಹಿನ್ನಲೆಯಲ್ಲಿ ಜಮ್ಮ ಕಾಶ್ಮೀರದ ಆಡಳಿತವು ಕಾಶ್ಮೀರದ ಐವರು ಪ್ರತ್ಯೇಕವಾದಿ ನಾಯಕರಿಗೆ ಒದಗಿಸಿದ್ದ ಎಲ್ಲ ಮಾದರಿಯ ಭದ್ರತೆ ಹಾಗೂ ಸರ್ಕಾರಿ ಸೌಲಭ್ಯವನ್ನು ವಾಪಾಸ್ ಪಡೆದುಕೊಂಡಿದೆ.
ಪಾಕಿಸ್ತಾನ ನಿರಂತರವಾಗಿ ಗಡಿರೇಖೆಯನ್ನು ಉಲ್ಲಂಘಿಸುತ್ತಿದೆ. ಸೋಮವಾರ ಕೂಡ ಪಾಕಿಸ್ತಾನ ರಾಜೌರಿಯಲ್ಲಿ ಗುಂಡಿನ ದಾಳಿ ನಡೆಸಿದೆ. ಗಡಿಯಲ್ಲಿ ನಡೆಸಿರುವ ಗುಂಡಿನ ದಾಳಿಯ ವೀಡಿಯೊವನ್ನು ಸುದ್ದಿ ಸಂಸ್ಥೆಯ ANI ಹಂಚಿಕೊಂಡಿದೆ.
ಇದು ಕಣಿವೆಯ ಸಂಸ್ಕೃತಿಯನ್ನು ಸಂರಕ್ಷಿಸುತ್ತಿದೆ ಮತ್ತು ಉದಯೋನ್ಮುಖ ಬರಹಗಾರರಿಗೆ ತಮ್ಮ ಕೆಲಸವನ್ನು ತೋರಿಸಲು ಸಾಕಷ್ಟು ಪ್ರೋತ್ಸಾಹ ಮತ್ತು ವೇದಿಕೆಯನ್ನು ನೀಡುತ್ತದೆ"-ಸ್ಥಳೀಯ ಲೇಖಕ ಫಾರ್ಮ್ಮನ್ ಅಲಿ.
ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ಭಾರತೀಯ ಭದ್ರತಾ ಪಡೆಗಳು ದೊಡ್ಡ ಯಶಸ್ಸನ್ನು ಕಂಡಿವೆ. ಇಲ್ಲಿ ಸಿಆರ್ಪಿಎಫ್ ಮತ್ತು ಸೈನ್ಯದ ಜಂಟಿ ಕಾರ್ಯಾಚರಣೆಯ ಸಂದರ್ಭದಲ್ಲಿ 6 ಫಿದಾಯಿನ್ ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬಂಡಿಪೊರಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವಿನ ಎನ್ಕೌಂಟರ್ ವರದಿಯಾಗಿದೆ. ಬಂಡಿಪೊರಾದ ಹೈಗೆನ್ ಪ್ರದೇಶದ ಜಾಮಿಯಾ ಮೊಹಲ್ಲಾದಲ್ಲಿ ಎನ್ಕೌಂಟರ್ ನಡೆಯುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.