Viral Video: ಇಂಟರ್ನೆಟ್ ಜಮಾನಾದಲ್ಲಿ ಅಚ್ಚರಿ ಎನ್ನಿಸುವಂತಹ ವಿಡಿಯೋಗಳಿಗೆ ಯಾವುದೇ ಕೊರತೆಯಿಲ್ಲ.. ಅದೇ ರೀತಿ ಇದೀಗ ಅಸಹ್ಯಕರ ದೃಶ್ಯಗಳಿಗೂ ಕೊರತೆಯಿಲ್ಲ ಎನ್ನುವಂತಾಗಿದೆ. ಯಾಕೆ ಅಂತೀರಾ ಈ ಸ್ಟೋರಿ ಓದಿ..
ಅಕ್ಟೋಬರ್ 5 ರಂದು ಕೆಸಿಆರ್ ಸರ್ಕಾರದ ನಿರ್ಧಾರ ವಿರೋಧಿಸಿ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಎಸ್ಆರ್ಟಿಸಿ) ನೌಕರರು ಕರೆ ನೀಡಿದ ಮುಷ್ಕರದಿಂದಾಗಿ ಈಗ ಹೈದರಾಬಾದ್ ಮತ್ತು ಇತರ 32 ಜಿಲ್ಲೆಗಳಲ್ಲಿ ದೈನಂದಿನ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅನಿರ್ದಿಷ್ಟ ಮುಷ್ಕರ ಕೈಗೊಂಡಿರುವ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಎಸ್ಆರ್ಟಿಸಿ) 48,000 ಉದ್ಯೋಗಿಗಳನ್ನು ಮತ್ತು ಕಾರ್ಮಿಕರನ್ನು ಕೆ.ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರ ಭಾನುವಾರ ವಜಾ ಮಾಡಿದೆ.
ಹೈದರಾಬಾದ್ನ ಅಪ್ರತಿಮ ಚಾರ್ಮಿನಾರ್ ಅನ್ನು ಉಲ್ಲೇಖಿಸಿದ ತೆಲಂಗಾಣ ಗೃಹ ಸಚಿವ ಮಹಮೂದ್ ಅಲಿ, ಈ ಸ್ಮಾರಕವು “ನಮ್ಮ ಪೂರ್ವಜರ ನಂಬಿಕೆಯನ್ನು” ಪ್ರತಿಬಿಂಬಿಸುತ್ತದೆ. ಚಾರ್ಮಿನಾರ್ನ ನಾಲ್ಕು ಸ್ತಂಭಗಳು ಹಿಂದೂ ಧರ್ಮ, ಇಸ್ಲಾಂ, ಸಿಖ್ ಧರ್ಮ ಮತ್ತು ಕ್ರಿಶ್ಚಿಯನ್ ಧರ್ಮ ಎಂಬ ನಾಲ್ಕು ಧರ್ಮಗಳನ್ನು ಪ್ರತಿನಿಧಿಸುತ್ತವೆ ಎಂದಿದ್ದಾರೆ.
ಸೂರ್ಯಪೇಟೆ ಜಿಲ್ಲೆಯ ಕೊಡಾಡಾ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪೆಟ್ರೋಲ್ ಬಂಕ್ನಲ್ಲಿ ಇಂಧನ ಟ್ಯಾಂಕರ್ ಯು-ಟರ್ನ್ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.
ಮಹಿಳಾ ಅರಣ್ಯಾಧಿಕಾರಿ (ಎಫ್ಆರ್ಒ) ಮೇಲೆ ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್ಎಸ್) ಸಿರ್ಪುರ ಶಾಸಕ ಕೊನೆರು ಕೊನಪ್ಪ ಅವರ ಸಹೋದರ ಕೊನೇರು ಕೃಷ್ಣ ರಾವ್ ಅಧಿಕಾರಿಣಿ ಮೇಲೆ ಹಲ್ಲೆ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕೃಷ್ಣ ರಾವ್ ಇತ್ತೀಚೆಗೆ ಕೊಮರಾಮ್ ಭೀಮ್ ಆಸಿಫಾಬಾದ್ ಜಿಲ್ಲಾ ಪರಿಷತ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.