Actress Trisha: ನಾಯಕಿ ತ್ರಿಶ್ ಅವರ ಕ್ರೇಜ್ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. 20 ವರ್ಷಗಳ ಕಾಲ ನಾಯಕಿಯಾಗಿ ನಟಿಸಿ ಒಳ್ಳೆಯ ಮನ್ನಣೆ ಗಳಿಸಿದ್ದಾರೆ. ಇದೀಗ ಇವರು ಮಾಡಿದ ಪೋಸ್ಟ್ವೊಂದ ಸೋಷಿಯಲ್ ಮಿಡಿಯಾದಲ್ಲಿ ಸಂಚಲನ ಸೃಷ್ಟಿಸುತ್ತಿದೆ..
Actress Trisha: ಕಳೆದ ಕೆಲ ದಿನಗಳಿಂದ ತಮಿಳಿನ ಸ್ಟಾರ್ ಹೀರೋ ವಿಜಯ್ ಹಾಗೂ ನಾಯಕಿ ತ್ರಿಷಾ ಬಗ್ಗೆ ಹಲವು ಕಥೆಗಳು ಬೆಳಕಿಗೆ ಬರುತ್ತಿರುವುದು ಗೊತ್ತೇ ಇದೆ. ಇವರಿಬ್ಬರು ರಿಲೇಶನ್ ಶಿಪ್ ನಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಇದಕ್ಕೆ ಯಾವುದೇ ಪುರಾವೆಗಳಿಲ್ಲ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.