ಮಹಾರಾಷ್ಟ್ರ ವಿಧಾನಸಭಾ ಫಲಿತಾಂಶದ ನಂತರ ಬಿಜೆಪಿಗೆ 50:50 ಸೂತ್ರವನ್ನು ನೆನಪಿಸುತ್ತಿರುವ ಶಿವಸೇನಾಗೆ ತಿರುಗೇಟು ನೀಡಿರುವ ದೇವೇಂದ್ರ ಫಡ್ನವೀಸ್ ಬಿಜೆಪಿ ಅತಿ ದೊಡ್ಡ ಪಕ್ಷ ಎಂದು ಹೇಳಿದ್ದಾರೆ. ಬಿಜೆಪಿ ನೇತೃತ್ವದ ಮೈತ್ರಿ ಸ್ಥಿರ ಸರ್ಕಾರವನ್ನು ಒದಗಿಸುತ್ತದೆ ಎಂದು ಅವರು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ 15 ಸ್ವತಂತ್ರ ಶಾಸಕರು ಭಾರತೀಯ ಜನತಾ ಪಕ್ಷಕ್ಕೆ ಸೇರಲು ಸಿದ್ಧರಾಗಿದ್ದಾರೆ ಮತ್ತು ಅವರಲ್ಲಿ ಹೆಚ್ಚಿನವರು ಬಿಜೆಪಿ ಮತ್ತು ಶಿವಸೇನೆಯಿಂದ ಬಂಡಾಯ ಎದ್ದವರು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು 2014 ರಲ್ಲಿ ತಮ್ಮ ಚುನಾವಣಾ ಅಫಿಡವಿಟ್ನಲ್ಲಿ ಎರಡು ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಲು ವಿಫಲರಾಗಿದ್ದಾರೆ ಎಂಬ ಆರೋಪದಡಿ ವಿಚಾರಣೆಯನ್ನು ಎದುರಿಸಲಿದ್ದಾರೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಮಳೆಯಿಂದಾಗಿ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಂತಾಪ ವ್ಯಕ್ತಪಡಿಸಿದ್ದು, ಪ್ರವಾಹ ಪರಿಹಾರ ಕಾರ್ಯಗಳಿಗೆ ಅಗತ್ಯವಿರುವ ಎಲ್ಲಾ ನೆರವನ್ನೂ ಸರ್ಕಾರ ನೀಡುತ್ತಿದೆ ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಮೂರು ಎನ್ಸಿಪಿ ಶಾಸಕರು ಮತ್ತು ಒಬ್ಬ ಕಾಂಗ್ರೆಸ್ ಶಾಸಕರು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಳ್ಳಲಿದ್ದಾರೆ ಎಂದು ಮೂಲಗಳು ಜೀ ಮೀಡಿಯಾಕ್ಕೆ ತಿಳಿಸಿವೆ.
ಐಸಿಎಸ್ಇ ಮತ್ತು ಸಿಬಿಎಸ್ಇ ಅಂಗ ಸಂಸ್ಥೆಗಳು ಸೇರಿದಂತೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಮರಾಠಿ ಭಾಷೆಯನ್ನು ಕಡ್ಡಾಯಗೊಳಿಸುವ ಕಾಯ್ದೆಯನ್ನು ಮಹಾರಾಷ್ಟ್ರ ಸರ್ಕಾರ ಜಾರಿಗೆ ತರಲಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗುರುವಾರ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು 'ಬಾಹುಬಲಿ' ಇದ್ದಂತೆ ಅವರ ನಾಯಕತ್ವದಲ್ಲಿ ಎನ್ಡಿಎ ಭಾರೀ ಅಂತರದ ಗೆಲುವು ಸಾಧಿಸಲಿದೆ. ಈ ಬಾರಿ ಮಹಾರಾಷ್ಟ್ರದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಮಹಾರಾಷ್ಟ್ರದ ಮರಾಠ ಸಮುದಾಯವು ಕೇಂದ್ರ ಸರ್ಕಾರವು ಮೇಲ್ಜಾತಿ ಬಡವರಿಗೆ ನೀಡಿರುವ ಶೇ.10 ರಷ್ಟು ಮೀಸಲಾತಿ ಮರಾಠ ಸಮುದಾಯಕ್ಕೆ ಅನ್ವಯವಾಗುವುದಿಲ್ಲ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.