MS Dhoni: ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅದ್ಧೂರಿಯಾಗಿ ಕ್ರಿಸ್ಮಸ್ ಹಬ್ಬವನ್ನು ಆಚರಿಸಿದ್ದಾರೆ. ಹಿಂದೆಂದೂ ಕಾಣದ ರೀತಿಯಲ್ಲಿ ಧೋನಿ ಅವರು ಈ ವರ್ಷ ಕ್ರಿಸ್ಮಸ್ ಆಚರಿಸಿದ್ದು ಫೋಟೋ ನೋಡಿ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ.
How much do celebrities spend on haircuts: ಸೆಲೆಬ್ರಿಟಿಗಳು ಈವೆಂಟ್ಗೆ ತಕ್ಕಹಾಗೇ ಕೇಶ ವಿನ್ಯಾಸ ಎಂದರೇ ಹೇರ್ ಸ್ಟೈಲ್ ಮಾಡಿಸಿಕೊಳ್ಳುತ್ತಾರೆ.. ಎಲ್ಲರಿಗೂ ಕುತೂಹಲ ಇದ್ದೆ ಇರುತ್ತೆ ಅವರು ಇದಕ್ಕೆಲ್ಲ ಎಷ್ಟು ಹಣ ಖರ್ಚು ಮಾಡುತ್ತಾರೆ ಎನ್ನುವದನ್ನು ತಿಳಿಕೊಳ್ಳೋಕೆ.. ಹಾಗಾದ್ರೆ ಸೆಲೆಬ್ರಿಟಿಗಳು ಹೇರ್ ಕಟಿಂಗ್ಗೆ ಎಷ್ಟು ಹಣ ನೀಡುತ್ತಾರೆ ಎನ್ನುವುದನ್ನು ಇದೀಗ ತಿಳಿದುಕೋಳ್ಳೋಣ..
RCB vs CSK: ಚೆನ್ನೈ ಸೂಪರ್ ಕಿಂಗ್ಸ್-ರಾಯಲ್ ಚಾಲೆಂಜರ್ಸ್ ಬೆಂಗಳೂರು IPL 2024 ರ ಮೊದಲ ಪಂದ್ಯ ಚೆನ್ನೈನ MA ಚಿದಂಬರಂ ಸ್ಟೇಡಿಯಂ (ಚೆಪಾಕ್) ನಲ್ಲಿ ನಡೆಯಿತು.. ಈ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ ತವರು ನೆಲದಲ್ಲಿ ತಾವೇನೆಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ..
MS Dhoni has handed over CSK captaincy: ಐಪಿಎಲ್ 2024 ಆರಂಭಕ್ಕೂ ಒಂದು ದಿನ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಿಗೆ ಕಹಿ ಸುದ್ದಿ ನೀಡಿದ್ದು.. ಎಂಎಸ್ ಧೋನಿ ನಾಯಕತ್ವ ಯುಗಾಂತ್ಯವಾಯಿತು.. ಚೆನ್ನೈ ತಂಡದ ನೂತನ ನಾಯಕರಾಗಿ ರುತುರಾಜ್ ಗಾಯಕ್ವಾಡ್ ಆಯ್ಕೆಯಾಗಿದ್ದಾರೆ.
ಭಾರತದ ಮುಖ್ಯ ಕೋಚ್ ರವಿಶಾಸ್ತ್ರಿ ಈಗ ಮಾಜಿ ನಾಯಕ ಧೋನಿ ಹಾಗೂ ಹಾಲಿ ನಾಯಕ ವಿರಾಟ್ ಕೊಹ್ಲಿ ಅವರನ್ನು ಹೋಲಿಕೆ ಮಾಡುತ್ತಾ ಇಬ್ಬರು ವಿಭಿನ್ನ ವ್ಯಕ್ತಿತ್ವದವರು, ಆದರೆ ಇಬ್ಬರು ಚಾಂಪಿಯನ್ಸಗಳು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೊಲಂಬೋದಲ್ಲಿ ನಡೆಯುತ್ತಿರುವ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಭಾರತ ಮೊದಲ ವಿಕೆಟ್ ಬೇಗನೇ ಕಳೆದುಕೊಂಡಿತು. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಬ್ಯಾಟಿಂಗ್ಗೆ ಶ್ರೀಲಂಕಾ ತಂಡ ನಡುಗಿತು. ಬೃಹತ್ ಮೊತ್ತವನ್ನು ಕಲೆ ಹಾಕುವ ಮೂಲಕ ಎದುರಾಳಿ ತಂಡವನ್ನು ಭಾರತ ನಾಲ್ಕನೇ ದಿನದ ಪಂದ್ಯದಲ್ಲೂ ಸುಲಭ ಜಯ ಸಾಧಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.