Naga Chaitanya: ನಟ ನಾಗಚೈತನ್ಯ ಹಾಗೂ ಶೋಭಿತಾ ಧೂಳಿಪಾಲ ಅವರ ಮದುವೆ ಸಮಾರಂಭ ಇತ್ತೀಚೆಗಷ್ಟೆ ನಡೆದು ಮುಗಿದಿದೆ. ಸಮಂತಾ ವರ ಜೊತೆ ವಿಚ್ಛೇದನ ಪಡೆದುಕೊಂಡ ನಂತರ ನಾಗಚೈತನ್ಯ ಅವರು ಶೋಭಿತಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
Samantha: ಸಮಂತಾ ಹಾಗೂ ನಾಗಚೈತನ್ಯ ಜೋಡಿ ಇಂಡಸ್ಟ್ರಿಯ ಕ್ಯೂಟ್ ಜೋಡಿಗಳಲ್ಲಿ ಒಬ್ಬರು ಎನಿಸಿಕೊಂಡವರು, ನಗು ನಗುತ್ತಾ ಸಂತೋಷದಲ್ಲಿ ಹಾರಾಡುತ್ತಿದ್ದ ಈ ಜೋಡಿಯ ಮೇಲೆ ಅದ್ಯಾರ ಕಣ್ಣು ಬಿತ್ತೋ ಏನೋ, ಇವರಿಬ್ಬರು ವಿಚ್ಚೇದನ ಪಡೆದುಕೊಂಡು ದೂರವಾಗಿದ್ದರು.
Samantha Naga Chaitanya: ನಟ ನಾಗಚೈತನ್ಯ ಹಾಗೂ ಸಮಂತಾ ಅವರು ವಿಚ್ಚೇದನ ಪಡೆದು ಹಲವು ದಿನಗಳೆ ಕಳೆದಿವೆ, ಇನ್ನೇನು ಕೆಲವೇ ದಿನಗಳಲ್ಲಿ ನಾಗಚೈತನ್ಯ ಹಾಗೂ ಸೋಭಿತಾ ಧೂಳಿಪಾಲ ಅವರ ಮದುವೆ ನಡೆಯಲಿದೆ, ಈ ಮಧ್ಯೆ ಸಮಂತಾ ಹಾಗೂ ನಾಗಚೈತನ್ಯ ಅವರ ಹಳೆಯ ಫೋಟೋಗಳು ವೈರಲ್ ಆಗುತ್ತಿದೆ.
Samantha: ಸಮಂತಾ ಈಗಲೂ ಸೌತ್ ನಲ್ಲಿ ನಂಬರ್ ಒನ್ ನಾಯಕಿ. ಬೆಳ್ಳಿತೆರೆಯಲ್ಲಿ ಕಾಣಿಸಿಕೊಂಡು ಒಂದು ವರ್ಷ ಕಳೆದಿದೆ. ಆದರೂ ಸಮಂತಾ ಕ್ರೇಜ್ ಸ್ವಲ್ಪವೂ ಕಡಿಮೆಯಾಗಿಲ್ಲ. ಆರೋಗ್ಯ ಸಮಸ್ಯೆಯಿಂದ ಕೆಲ ದಿನಗಳಿಂದ ಸಿನಿಮಾದಿಂದ ದೂರ ಉಳಿದಿದ್ದ ಸಮಂತಾ ಮತ್ತೆ ಸರಣಿ ಸಿನಿಮಾಗಳಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
Samantha: ನಟ ನಾಗಚೈತನ್ಯ ಇದೀ ನಟಿ ಸೋಭಿತಾ ಧೂಳಿಪಾಲ ಅವರೊಂದಿಗೆ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇಬ್ಬರ ಮನೆಯಲ್ಲಿಯೂ ಮದುವೆ ಕಾರ್ಯ ಆರಂಭವಾಗಿದ್ದು, ಸಂಭ್ರಮ ಮನೆಮಾಡಿದೆ. ಇದೀಗ ಸಂತಸದಲ್ಲಿದ್ದ ನಾಗಚೈತನ್ಯ ಅವರಿಗೆ ಮಾಜಿ ಪತ್ನಿ ನಟಿ ಸಮಂತಾ ಶಾಕ್ ಕೊಟ್ಟಿದ್ದಾರೆ. ನಟನಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.
Nag Chaitanya-Sobhita Dhulipalla: ಯುವ ಸಾಮ್ರಾಟ್ ಅಕ್ಕಿನೇನಿ ನಾಗ ಚೈತನ್ಯ ಸಹನಟಿ ಶೋಭಿತಾ ಧೂಳಿಪಾಲ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದು ಗೊತ್ತೇ ಇದೆ. ಈಗಾಗಲೇ ಮದುವೆ ಸಿದ್ಧತೆಯೂ ಶುರುವಾಗಿದೆ.. ಇದೇ ವೇಳೆ ಇಬ್ಬರ ಕುರಿತಾದ ಸುದ್ದಿಯೊಂದು ಸೋಷಿಯಲ್ ಮಿಡಿಯಾವನ್ನೇ ಬೆಚ್ಚಿಬೀಳಿಸುತ್ತಿದೆ..
samantha ruth prabhu: ಸೌತ್ ಸಿನಿರಂಗದ ಪ್ರಸಿದ್ಧ ನಟಿ, ಸಮಂತಾ ರುತ್ ಪ್ರಭು ಅವರು ತಮ್ಮ ವೃತ್ತಿಪರ ಜೀವನ ಮತ್ತು ವೈಯಕ್ತಿಕ ಜೀವನಕ್ಕಾಗಿ ಸುದ್ದಿಯಲ್ಲಿ ಉಳಿದಿದ್ದಾರೆ. 2021 ರಲ್ಲಿ ಸಮಂತಾಗೆ ವಿಚ್ಛೇದನ ನೀಡಿದ ನಂತರ, ನಾಗ ಚೈತನ್ಯ ಈಗ ಶೋಭಿತಾ ಧೂಳಿಪಾಲ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡರು.
Naga Chaitanya Shocking Comment: ಅಕ್ಕಿನೇನಿ ಕುಟುಂಬದ ಉತ್ತರಾಧಿಕಾರಿಯಾಗಿ ನಾಗ ಚೈತನ್ಯ ಎಂಟ್ರಿ ಕೊಟ್ಟಿದ್ದಾರೆ. ನಾಗ ಚೈತನ್ಯ ತನ್ನ ತಾತ, ತಂದೆಯ ಪರಂಪರೆಯನ್ನು ಮುಂದುವರೆಸುತ್ತಾರೆ ಎಂದು ಅಭಿಮಾನಿಗಳೆಲ್ಲ ಭಾವಿಸಿದ್ದರು. ಆದರೆ ನಾಗ ಚೈತನ್ಯ ನಾಯಕನಾಗಿ ನಿಲ್ಲಲು ಹರಸಾಹಸ ಪಡುತ್ತಿದ್ದಾರೆ.
Naga Chaitanya-Samantha divorce: ನಾಯಕ ನಾಗ ಚೈತನ್ಯ ಮತ್ತು ನಾಯಕಿ ಸಮಂತಾ ನಡುವಿನ ಸಂಬಂಧ ಎಲ್ಲರಿಗೂ ಗೊತ್ತೇ ಇದೆ. ಪ್ರೀತಿಸಿ ಮದುವೆಯಾಗಿದ್ದ ಈ ಜೋಡಿ ಕೆಲ ವರ್ಷಗಳ ನಂತರ ವಿಚ್ಛೇದನ ಪಡೆದಿತ್ತು.
Samantha-Naga Chaitanya in one Stage: ವಿಚ್ಛೇದನದ ನಂತರ ಇಲ್ಲಿಯವರೆಗೂ ಸಮಂತಾ-ನಾಗ ಚೈತನ್ಯ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ.. ಆದರೆ ಇದೀಗ ಈ ತಾರಾ ಜೋಡಿ ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.. ಇದನ್ನು ನೋಡಿದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.