Samantha Shared Nag Chaitanya Marriage Video: ನಾಯಕಿ ಸಮಂತಾ ಜೀವನ ತೆರೆದ ಪುಸ್ತಕ. ಅವರ ಸಿನಿಮಾ ವೃತ್ತಿಯಿಂದ ಹಿಡಿದು ವೈಯಕ್ತಿಕ ಬದುಕಿನವರೆಗೆ ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ನಟಿಯ ಮತ್ತೊಂದು ಸೆನ್ಸೇಷನಲ್ ವಿಚಾರ ಸಖತ್ ಸದ್ದು ಮಾಡುತ್ತಿದೆ..
second marriage proposal to Samantha: ನಾಗ ಚೈತನ್ಯ ಎರಡನೇ ಮದುವೆಯಾಗಲಿರುವ ವಿಚಾರ ಗೊತ್ತೇ ಇದೆ. ಈ ಹಿನ್ನಲೆಯಲ್ಲಿ ಸಮಂತಾಗೂ ಎರಡನೇ ಮದುವೆಯ ಪ್ರಸ್ತಾಪ ಬಂದಿದೆ ಎನ್ನಲಾಗಿದೆ..
Samantha-Nag Chaitanya: ನಾಯಕ ನಾಗ ಚೈತನ್ಯ ಮತ್ತು ನಾಯಕಿ ಸಮಂತಾ ಪ್ರೀತಿಸಿ ಮದುವೆಯಾಗಿದ್ದರು.. ಈ ಜೋಡಿ ತೆಲುಗು ಇಂಡಸ್ಟ್ರಿಯಲ್ಲಿ ಬೆಸ್ಟ್ ಜೋಡಿ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಅವರ ನಡುವಿನ ಭಿನ್ನಾಭಿಪ್ರಾಯಗಳಿಂದ ಅವರು ವಿಚ್ಛೇದನ ಪಡೆದು ಪ್ರತ್ಯೇಕ ಜೀವನ ಮುಂದುವರೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.