ಆರೋಪಿಗಳನ್ನು ಗೌರವ್ ಮಿಶ್ರಾ ಮತ್ತು ಅಶುತೋಷ್ ರತಿ ಎಂದು ಗುರುತಿಸಲಾಗಿದೆ. ಇವರು ಪೊಲೀಸ್ ಸಿಬ್ಬಂದಿಗೆ ವರ್ಗಾವಣೆ ಮಾಡುವುದಾಗಿ ಬೆದರಿಕೆ ಹಾಕಿ ಹಣ ಸುಲಿಗೆ ಮಾಡುತ್ತಿದ್ದರು ಎಂದು ನೋಯ್ಡಾ ಎಸ್ಎಸ್ಪಿ ವೈಭವ್ ಕ್ರಿಶಾ ಹೇಳಿದ್ದಾರೆ.
ಮೇ 31ರಂದು ಮಧ್ಯಾಹ್ನ 12.30ಕ್ಕೆ ಗೌತಮ್ ಬುದ್ಧನಗರ್ ಜಿಲ್ಲೆಯ ಸಮಾಜವಾದಿ ಪಕ್ಷದ ದಾದ್ರಿ ಅಸೆಂಬ್ಲಿ ವಿಭಾಗದ ಅಧ್ಯಕ್ಷರಾಗಿದ್ದ ರಾಮ್ತೆಕ್ ಕಟಾರಿಯಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಭದ್ರತಾ ಸಿಬ್ಬಂದಿಗಳ ಕೊಲೆಗೆ ಕಾರಣ ಏನು, ಕೊಂದವರು ಯಾರು ಎಂಬ ಪ್ರಶ್ನೆಗಳು ಮೂಡಿದ ಹಿನ್ನೆಲೆಯಲ್ಲಿ ಪೊಲೀಸರು ಬ್ಯಾಂಕಿನ ಸಿಸಿಟಿವಿ ಫೂಟೇಜ್ ಪರಿಶೀಲಿಸಿದಾಗ ಈ ಆತಂಕಕಾರಿ ವಿಷಯ ಬಹಿರಂಗವಾಗಿದೆ.
ಮೆಜೆಂಟಾ ಲೈನ್ ನಗರ ಸಾರಿಗೆಯನ್ನು ಆಧುನೀಕರಣವು ದೆಹಲಿ ಮತ್ತು ಎನ್ಸಿಆರ್ ನಡುವಿನ ಪ್ರಯಾಣವನ್ನು ವೇಗವಾಗಿ ಮತ್ತು ಅನುಕೂಲಕರಗೊಳಿಸುವುದಕ್ಕೆ ಒಂದು ಉದಾಹರಣೆಯಾಗಿದೆ ಎಂದು ಪ್ರಧಾನಿ ಮೋದಿ ಭಾನುವಾರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.