England Cricket Team: ಟೆಸ್ಟ್ ಕ್ರಿಕೆಟ್ನಲ್ಲಿ 5 ಲಕ್ಷ ರನ್ಗಳ ಮೈಲುಗಲ್ಲು ದಾಟಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಇಂಗ್ಲೆಂಡ್ ಪಾತ್ರವಾಗಿದೆ.. ಬೌಲಿಂಗ್ ಮತ್ತು ಬ್ಯಾಟಿಂಗ್ನಲ್ಲಿ ನ್ಯೂಜಿಲೆಂಡ್ನ ಮೇಲೆ ಪ್ರಾಬಲ್ಯ ಸಾಧಿಸಿದ ತಂಡವು ಜಾಕ್ ಬೆಥೆಲ್ ಮತ್ತು ಬೆನ್ ಡಕೆಟ್ ಅವರ ಪ್ರಮುಖ ಜೊತೆಯಾಟದಿಂದ ಪ್ರಭಾವಿತವಾಯಿತು. ಗಸ್ ಅಟ್ಕಿನ್ಸನ್ ಹ್ಯಾಟ್ರಿಕ್ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಮತ್ತೊಂದು ಇತಿಹಾಸ ನಿರ್ಮಿಸಿದರು.
ನ್ಯೂಜಿಲೆಂಡ್ ಪ್ರಧಾನಿ ಜಸಿಂದಾ ಆಡ್ರೆನ್ ಅವರು ಎರಡು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಎರಡು ನಿಮಿಷಗಳಲ್ಲಿ ವಿವರಿಸುವ ಪ್ರಯತ್ನವನ್ನು ಮಾಡಿದ್ದಾರೆ. ಈಗ ಅವರು ಹಂಚಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇಂಗ್ಲೆಂಡ್ ವಿಶ್ವಕಪ್ ಕ್ರಿಕೆಟ್ ನ್ನು ಗೆದ್ದ ರೀತಿ ಮಾತ್ರ ಇನ್ನು ಹಚ್ಚ ಹಸಿರಾಗಿದೆ. ಇಂತಹ ಸಂದರ್ಭದಲ್ಲಿ ನ್ಯೂಜಿಲೆಂಡ್ ತಂಡದ ಜಿಮ್ಮಿ ನಿಶಂ ಈಗ ತಮ್ಮ ಟ್ವಿಟ್ಟರ್ ಮೂಲಕ ಮೂರು ಪದಗಳ ಕುರಿತಾದ ನೋಟಿಫಿಕೆಶನನ್ನು ಶಾಶ್ವತವಾಗಿ ಸ್ಥಗಿತಗೊಳಿಸಿದ್ದಾರೆ.
ನ್ಯೂಜಿಲೆಂಡ್ ತಂಡದ ಆಟಗಾರ ಜಿಮ್ಮಿ ನಿಶಾಮ್ ಅವರ ಹೈಸ್ಕೂಲ್ ಕೋಚ್ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ವಿಶ್ವಕಪ್ ಫೈನಲ್ ಪಂದ್ಯದ ವೇಳೆಯಲ್ಲಿ ಸೂಪರ್ ಓವರ್ ಆಟವನ್ನು ನೋಡುತ್ತಲೇ ಕೊನೆಯುಸಿರೆಳೆದಿದ್ದಾರೆ.
ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ 2019ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೂಪರ್ ಓವರ್ ಗಳಲ್ಲಿ ಅತಿ ಹೆಚ್ಚು ಬೌಂಡರಿಗಳನ್ನು ಗಳಿಸಿದ ಆಧಾರದ ಮೇಲೆ ಇಂಗ್ಲೆಂಡ್ ತಂಡ ವಿಶ್ವಕಪ್ ಟ್ರೋಪಿಯನ್ನು ತನ್ನದಾಗಿಸಿಕೊಂಡಿದೆ. ಆ ಮೂಲಕ ಇಂಗ್ಲೆಂಡ್ ತಂಡವು ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ವಿಶ್ವಕಪ್ ಟ್ರೋಪಿಯನ್ನು ಗೆದ್ದಿದೆ.
ವಿರಾಟ್ ಕೊಹ್ಲಿ ನೇತೃತ್ವದ ಭಾರತ ಮಂಗಳವಾರ ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ನಲ್ಲಿ ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2019 ರ ಮೊದಲ ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೆಣಸುತ್ತಿದೆ. ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಟಾಸ್ ಗೆದ್ದು ಭಾರತ ವಿರುದ್ಧ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಟಾಸ್ ಬಗ್ಗೆ ನಮಗೆ ಚಿಂತೆಯಿಲ್ಲ. ಟಾಸ್ ಗೆಲ್ಲಲಿ ಅಥವಾ ಸೋಲಲಿ ನಾವು ಆಟ ಆಡಲು ಸಿದ್ಧರಿದ್ದೇವೆ. ಆದರೆ ಸೆಮಿಫೈನಲ್ಸ್ ಪಂದ್ಯದ ಟಾಸ್ ಸ್ವಲ್ಪ ವಿಭಿನ್ನವಾಗಿರಲಿದೆ ಎಂದು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಕಾರ್ಡಿಫ್ ನ ಸೋಫಿಯಾ ಗಾರ್ಡನ್ ನಲ್ಲಿ ವಿಶ್ವಕಪ್ ಟೂರ್ನಿ ಅಂಗವಾಗಿ ನಡೆದ ಲೀಗ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡು ಲಂಕಾ ತಂಡವು ಕೇವಲ 136 ರನ್ ಗಳಿಗೆ ಆಲೌಟ್ ಮಾಡಿದೆ.
ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅಬ್ಬಬ್ಬಾ ಎಂದರೆ ಎಷ್ಟು ವರ್ಷಕ್ಕೆ ನಿವೃತ್ತಿ ಘೋಷಿಸಿವುದು ಸಾಮಾನ್ಯವಾಗಿ 50 ವರ್ಷ ವಯಸ್ಸಿನ ಒಳಗಡೆ, ಆದರೆ ನ್ಯೂಜಿಲೆಂಡ್ ತಂಡದ ಈ ಆಟಗಾರನೊಬ್ಬ ಬರೋಬ್ಬರಿ 68 ನೇ ವಯಸ್ಸಿಗೆ ಕ್ರಿಕೆಟ್ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.