ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರನ್ನು ವಿಚಾರಣೆ ನಡೆಸಲು ಸಿಬಿಐ ನ್ಯಾಯಾಲಯ ಜಾರಿ ನಿರ್ದೇಶನಾಲಯಕ್ಕೆ ಮಂಗಳವಾರ ಅನುಮತಿ ನೀಡಿದೆ.
ಮಾಜಿ ಹಣಕಾಸು ಸಚಿವ ಪಿ.ಚಿದಂಬರಂಗೆ ದೊಡ್ಡ ಹಿನ್ನಡೆಯಾಗಿ, ಜಾರಿ ನಿರ್ದೇಶನಾಲಯ (ಇಡಿ) ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ.
ಸುಪ್ರೀಂ ಕೋರ್ಟ್ನಲ್ಲಿ ಇಡಿ ಪರವಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಚಿದಂಬರಂ ಅವರ ನಿರೀಕ್ಷಣಾ ಜಾಮೀನು ವಿರೋಧಿಸಿ, ಸುದೀರ್ಘ ವಾದ ಮಂಡಿಸಿದರು. ನ್ಯಾಯಾಲಯವು ಚಿದಂಬರಂಗೆ ಮುಂಗಡ ಜಾಮೀನು ನೀಡಿದರೆ, ಅದು ಹಾನಿಕಾರಕ ಪರಿಣಾಮಗಳನ್ನು ಬೀರುತ್ತದೆ ಎಂದು ಹೇಳಿದರು.
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರ ಸಿಬಿಐ ಕಸ್ಟಡಿಯನ್ನು ನ್ಯಾಯಾಲಯವು ಮಂಗಳವಾರದವರೆಗೆ ಒಂದು ದಿನದವರೆಗೆ ವಿಸ್ತರಿಸಿದೆ.
2017 ರಲ್ಲಿ ಎಫ್ಐಆರ್ ದಾಖಲಾದ ಬಳಿಕ ತನಿಖೆಯಲ್ಲಿ ಏನೂ ಆಗಿಲ್ಲ. ಈ ಮಾಧ್ಯಮ ವಿಚಾರಣೆ ನಡೆಯುತ್ತಿದೆ, ಚಿದಂಬರಂ ಅವರ ಬಳಿ ಹಲವಾರು ಆಸ್ತಿಗಳಿವೆ ಎಂದು ಆರೋಪಿಸಲಾಗುತ್ತಿದೆ, ನನಗೆ ಒಂದಾದರೂ ಅಕ್ರಮ ಆಸ್ತಿ ಸಿಕ್ಕಿದರೆ, ನಾನು ಅರ್ಜಿಯನ್ನು ಹಿಂಪಡೆಯುತ್ತೇನೆ ಎಂದು ಕಪಿಲ್ ಸಿಬಲ್ ಹೇಳಿದ್ದಾರೆ.
ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು ಗುರುವಾರ ಸಂಸತ್ತಿನಲ್ಲಿ ಮಂಡಿಸಿದ ಬಜೆಟ್ ಪೂರ್ವ ಆರ್ಥಿಕ ಸಮೀಕ್ಷೆಯಲ್ಲಿ ಯಾವುದೇ ವಲಯವಾರು ಬೆಳವಣಿಗೆಯ ಪ್ರಸ್ತಾಪವಿಲ್ಲ ಮತ್ತು ಸರ್ಕಾರವೇ ಆರ್ಥಿಕತೆಯ ಬಗ್ಗೆ ನಿರಾಶಾವಾದಿಯಾಗಿದೆ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.