ಜಮ್ಮು-ಕಾಶ್ಮೀರದ ಪುಲ್ವಾಮಾದ ಸ್ಪೆಷಲ್ ಕರೆಕ್ಷನಲ್ ಹೋಂ, ಜಿಲ್ಲಾ ಕಾರಾಗೃಹ ಮತ್ತು ಕುಪ್ವಾರಾ ಮತ್ತು ಕಾರ್ಗಿಲ್ ಜಿಲ್ಲಾ ಕಾರಾಗೃಹಗಳಲ್ಲಿ ದಕ್ಷ ಕಾರ್ಯನಿರ್ವಹಣೆಗಾಗಿ 105 ಹೊಸ ಹುದ್ದೆಗಳನ್ನು ಸೃಷ್ಟಿಸಲಾಗಿದೆ.
ನವದೆಹಲಿ: ಇಂದು ಛತ್ತೀಸ್ ಗಡ್ ದ ಕಾರ್ಮಿಕನನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ.ಶೋಪಿಯಾನ್ನಲ್ಲಿ ಟ್ರಕ್ ಚಾಲಕನನ್ನು ಗುಂಡಿಕ್ಕಿ ಕೊಂದ ಎರಡು ದಿನಗಳ ನಂತರ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಸಿಆರ್ಪಿಎಫ್ ಪೋಸ್ಟ್ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದ ಪರಿಣಾಮವಾಗಿ ಓರ್ವ ಸಿಆರ್ಪಿಎಫ್ ಸೈನಿಕನು ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.
ಕಾಶ್ಮೀರದ ಪುಲ್ವಾಮಾದಲ್ಲಿ ಶಾಂತಿಯ ಸಂದೇಶ ಸಾರಲು ಮುಸ್ಲಿಮರು ಮಹಾ ಶಿವರಾತ್ರಿ ಹಿನ್ನಲೆಯಲ್ಲಿ 80 ವರ್ಷದ ಹಳೆಯ ದೇವಾಲಯವನ್ನು ನವೀಕರಿಸಲು ಪಂಡಿತರ ಜೊತೆ ಕೈ ಜೋಡಿಸಿ ಸೌಹಾರ್ಧತೆ ಮೆರೆದಿದ್ದಾರೆ. ಈ ದೇವಾಲಯವು ಅಚನ್ ಗ್ರಾಮದಲ್ಲಿದ್ದು, ಫೆಬ್ರವರಿ 14 ರಂದು ಕನಿಷ್ಠ 40 ಸಿಆರ್ಪಿಎಫ್ ಸೈನಿಕರ ಮೇಲೆ ನಡೆದ ಭಯೋತ್ಪಾದನಾ ದಾಳಿಯಿಂದ ಕೇವಲ 15 ಕಿ.ಮೀ ದೂರದಲ್ಲಿದೆ.
ಜಮ್ಮು ಕಾಶ್ಮೀರದ ಪುಲ್ವಾಮಾ ಉಗ್ರರ ದಾಳಿಯಾಗಿ ಒಂದು ವಾರವೂ ಸಹಿತ ಕಳೆದಿಲ್ಲ, ಈಗ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೈನ್ಯದಲ್ಲಿನ 111 ಹುದ್ದೆಗಳ ಭರ್ತಿಗಾಗಿ 2.500ಕ್ಕೂ ಅಧಿಕ ಕಾಶ್ಮೀರಿ ಯುವಕರು ಅರ್ಜಿ ಸಲ್ಲಿಸಿದ್ದಾರೆ.
ಪುಲ್ವಾಮಾ ಉಗ್ರರ ದಾಳಿಯ ವಿಚಾರವಾಗಿ ಕೊನೆಗೂ ಮೌನ ಮುರಿದಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಈ ಘಟನೆಯ ಹಿಂದೆ ಪಾಕಿಸ್ತಾನದ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಇದೇ ವೇಳೆ ಭಾರತವು ಒಂದು ವೇಳೆ ದಾಳಿ ಮಾಡುವ ಕುರಿತು ಚಿಂತನೆ ನಡೆಸಿದ್ದೆ ಆದಲ್ಲಿ ನಾವು ಆ ಕುರಿತು ಯೋಚಿಸುವುದಿಲ್ಲ, ಬದಲಾಗಿ ನಾವು ಪ್ರತೀಕಾರ ತೀರಿಸಿಕೊಳ್ಳುತ್ತೇವೆ ಎಂದು ಇಮ್ರಾನ್ ಖಾನ್ ತಿಳಿಸಿದರು.
ಬರೋಬ್ಬರಿ 40 ಸಿಆರ್ಪಿಎಫ್ ಯೋಧರ ಹತ್ಯೆಗೈದಿದ್ದ ದಾಳಿಯ ಮಾಸ್ಟರ್ ಮೈಂಡ್ ರಷೀದ್ ಘಾಜಿ ಹಾಗೂ ಕಮರನ್ ಎಂಬ ಇಬ್ಬರು ಉಗ್ರರನ್ನು ಇಂದು ಬೆಳಿಗ್ಗೆ ನಡೆಸಿದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಎನ್ಕೌಂಟರ್ ಮಾಡಿದೆ ಎನ್ನಲಾಗಿದೆ.
ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ಸಿಆರ್ಫಿಎಫ್ ಯೋಧರ ಮೇಲೆ ನಡೆಸಿದ ದಾಳಿಯಲ್ಲಿ 40 ಯೋಧರು ಹುತಾತ್ಮರಾಗಿದ್ದಾರೆ. ಹುತಾತ್ಮರ ದೇಹಗಳನ್ನು ಅವರ ತವರಿಗೆ ರವಾನಿಸಲಾಗಿದ್ದು, ಇಂದು ಹುತಾತ್ಮರ ಅಂತ್ಯಕ್ರಿಯೆ ನಡೆಯಲಿದೆ.
ಪುಲ್ವಾಮಾ ದಾಳಿಯನ್ನು ಖಂಡಿಸಿ, ಅಮೇರಿಕಾ ವಿದೇಶ ಸಚಿವಾಲಯ ಹೇಳಿಕೆ ನೀಡಿದ್ದು, ಭಯೋತ್ಪಾದನೆಯನ್ನು ಎದುರಿಸಲು ಭಾರತ ಸರ್ಕಾರಕ್ಕೆ ಯಾವುದೇ ರೀತಿಯಲ್ಲಿ ಸಹಾಯ ಮಾಡಲು ಬದ್ಧ ಎಂದು ಹೇಳಿದೆ.
ಡಿಸೆಂಬರ್ 31 ರಂದು ಪುಲ್ವಾಮಾದಲ್ಲಿ ನಡೆದ ಸಿಆರ್ಪಿಎಫ್ ಶಿಬಿರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಐದು ಸೈನಿಕರು ಮೃತಪಟ್ಟಿದ್ದಾರೆ. ವಿಶೇಷವೆಂದರೆ, ಇಬ್ಬರು ಸೈನಿಕರು ಗುಂಡು ನಿರೋಧಕ ಜಾಕೆಟ್ಗಳನ್ನು ಧರಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.