ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ. ರಾಷ್ಟ್ರ ರಾಜಧಾನಿಯಲ್ಲಿ ಇಂದಿನ ತೈಲ ದರ ಎಷ್ಟಿದೆ ಎಂದು ತಿಳಿಯಿರಿ.
ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನ ತೈಲ ದರ ಎಷ್ಟಿದೆ ಎಂದು ತಿಳಿಯಿರಿ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯ ನಡುವೆಯೂ ಸತತ 12ನೇ ದಿನವೂ ಪೆಟ್ರೋಲ್ ಡೀಸೆಲ್ ದರದಲ್ಲಿ ಭಾರೀ ಇಳಿಕೆ ಕಂಡುಬಂದಿದೆ. ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಸೋಮವಾರ ಪೆಟ್ರೋಲ್ ದರವು 13 ಪೈಸೆ ಮತ್ತು ಡೀಸೆಲ್ಗೆ 11 ಪೈಸೆಯಷ್ಟು ಇಳಿಕೆಯಾಗಿದೆ.
ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಸತತ ಆರನೇ ದಿನವೂ ಇಳಿಕೆ ಕಂಡಿದ್ದ ಪೆಟ್ರೋಲ್-ಡೀಸೆಲ್ ದರ ಇಂದು ಸ್ಥಿರತೆ ಕಾಯ್ದುಕೊಂಡಿದೆ.
ಸತತ ಆರನೇ ದಿನವೂ ಪೆಟ್ರೋಲ್-ಡೀಸೆಲ್ ದರ ಇಳಿಕೆ ಕಂಡಿದ್ದು, ಇಂದು ಪೆಟ್ರೋಲ್ 07 ಪೈಸೆ, ಡೀಸೆಲ್ 20 ಪೈಸೆ ಅಗ್ಗವಾಗಿದೆ. ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಈ ದಿನ ಕೂಡ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.