ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಕರ್ನಾಟಕ ಸರ್ಕಾರಿ ಸಂಸ್ಥೆಗೆ ಬರೆದ ಪತ್ರವನ್ನು ಹಿಂಪಡೆಯುವಂತೆ ಜಾವಡೇಕರ್ ಅವರನ್ನು ಒತ್ತಾಯಿಸುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು.
'ಪ್ರತಿಪಕ್ಷದ ಶಾಸಕ ಅಥವಾ ಸಂಸದ ಇರಬಾರದು ಎಂದು ನಾವು ಎಂದೂ ಹೇಳಿಲ್ಲ. ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳು ಪ್ರಜಾಪ್ರಭುತ್ವದಲ್ಲಿ ತಮ್ಮದೇ ಆದ ಪಾತ್ರವನ್ನು ಹೊಂದಿವೆ'- ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್
ಪೇಡ್ ನ್ಯೂಸ್ ಗಳಿಗಿಂತ ನಕಲಿ ಸುದ್ದಿಗಳು ಹೆಚ್ಚು ಅಪಾಯಕಾರಿ, ಆದ್ದರಿಂದ ಸರ್ಕಾರ ಮತ್ತು ಮಾಧ್ಯಮಗಳು ಈ ಸವಾಲನ್ನು ಜಂಟಿಯಾಗಿ ಎದುರಿಸುವ ಅವಶ್ಯಕತೆಯಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಗುರುವಾರ ಹೇಳಿದ್ದಾರೆ.
ಮಾಧ್ಯಮದಲ್ಲಿನ ಅಶ್ಲೀಲ ಜಾಹೀರಾತುಗಳನ್ನು ನಿಗ್ರಹಿಸಲು ಕಠಿಣ ಕ್ರಮ ಅಗತ್ಯವಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಅವರು ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.
ದುರುದ್ದೇಶಪೂರಿತ ಉದ್ದೇಶದಿಂದ ಪ್ರಕಟವಾದ ನಕಲಿ ಸುದ್ದಿ ಮತ್ತು ಮಾಹಿತಿಯು ಚರ್ಚಿಸಬೇಕಾದ ಪ್ರಮುಖ ವಿಷಯಗಳಾಗಿವೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಶುಕ್ರವಾರ ಹೇಳಿದ್ದಾರೆ.
ಭಾನುವಾರದಂದು ಹಂಪಿ ಎಕ್ಸ್ ಪ್ರೆಸ್ ಪ್ರಯಾಣದಲ್ಲಿ ವಿಳಂಬವಾದ ಕಾರಣ ಪರೀಕ್ಷೆ ತಪ್ಪಿಸಿಕೊಂಡಿದ್ದ ಸುಮಾರು 500 ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗುವುದು ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೆಕರ್ ಘೋಷಿಸಿದ್ದಾರೆ.
2014 ರ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದಕ್ಕಿಂತ ಹೆಚ್ಚು ಸ್ಥಾನಗಳನ್ನು 2019 ರ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.