Actress Anushka is ready for marriage: ಟಾಲಿವುಡ್ ನ ಸ್ಟಾರ್ ಹೀರೋಯಿನ್ ಗಳ ಪಟ್ಟಿಯಲ್ಲಿ ಅನುಷ್ಕಾ ಮೊದಲ ಸಾಲಿನಲ್ಲಿದ್ದಾರೆ.. ನಾಗಾರ್ಜುನ ಅವರ ಸೂಪರ್ ಸಿನಿಮಾದ ಮೂಲಕ ತೆಲುಗು ಇಂಡಸ್ಟ್ರಿಗೆ ಪರಿಚಿತರಾದ ಅನುಷ್ಕಾ ಕಡಿಮೆ ಅವಧಿಯಲ್ಲಿ ಸ್ಟಾರ್ ಪಟ್ಟಕ್ಕೆ ಏರಿದರು.
Keerthy Suresh: ನಟಿ ಕೀರ್ತಿ ಸುರೇಶ್ ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಗೊತ್ತಿದ್ದೂ ಮಾತನಾಡಿದ್ದಾರೋ ಅಥವಾ ತಿಳಿಯದೆ ಮಾತನಾಡುತ್ತಿದ್ದಾರೋ ಗೊತ್ತಿಲ್ಲ ಆದರೆ ಆಕೆ ಹೇಳಿದ್ದೆಲ್ಲವೂ ವಿವಾದವಾಗುತ್ತಿದೆ.
Anushka Shetty: ಅನುಷ್ಕಾ ತಮ್ಮ ವೃತ್ತಿ ಜೀವನದಲ್ಲಿ ಅದ್ಭುತ ಪಾತ್ರಗಳನ್ನು ಮಾಡಿದ್ದಾರೆ. ಆದರೆ ಅವರ ಒಂದು ಪಾತ್ರ ಮಾತ್ರ ಕೆಲವರಿಗೆ ಇಷ್ಟವಾಗಿರಲಿಲ್ಲ..ಅದು ವೇಶ್ಯೆಯ ಪಾತ್ರ. ಆ ಪಾತ್ರ ಮಾಡಬೇಡಿ ಎಂದು ಅನೇಕರು ಅನುಷ್ಕಾಗೆ ಹೇಳಿದ್ದರು. ಅಲ್ಲದೇ ಒಬ್ಬ ಸ್ಟಾರ್ ಹೀರೋ ಸಖತ್ ವಾರ್ನಿಂಗ್ ಕೂಡ ಕೊಟ್ಟಿದ್ದಾರೆ..
Actress Anushka is ready for marriage: ಟಾಲಿವುಡ್ ನ ಸ್ಟಾರ್ ಹೀರೋಯಿನ್ ಗಳ ಪಟ್ಟಿಯಲ್ಲಿ ಅನುಷ್ಕಾ ಮೊದಲ ಸಾಲಿನಲ್ಲಿದ್ದಾರೆ.. ನಾಗಾರ್ಜುನ ಅವರ ಸೂಪರ್ ಸಿನಿಮಾದ ಮೂಲಕ ತೆಲುಗು ಇಂಡಸ್ಟ್ರಿಗೆ ಪರಿಚಿತರಾದ ಅನುಷ್ಕಾ ಕಡಿಮೆ ಅವಧಿಯಲ್ಲಿ ಸ್ಟಾರ್ ಪಟ್ಟಕ್ಕೆ ಏರಿದರು.
Ansuhka Shetty: ಅನುಷ್ಕಾ ಚಿತ್ರರಂಗಕ್ಕೆ ಬಂದು ಸುಮಾರು 19 ವರ್ಷಗಳಾಗಿವೆ. ಅನುಷ್ಕಾ ಅವರ ಸುದೀರ್ಘ ವೃತ್ತಿ ಜೀವನದಲ್ಲಿ ಒಂದೇ ಒಂದು ವಿವಾದವಿಲ್ಲ. ಆದರೆ ಅನುಷ್ಕಾ ಹೆಸರು ಅಫೇರ್ ವದಂತಿಗಳಿಗೆ ತಳುಕುಹಾಕಿಕೊಂಡಿದೆ.. ಪ್ರಭಾಸ್ ಮತ್ತು ಇತರ ಕೆಲವು ಹೀರೋಗಳೊಂದಿಗೆ ಆಕೆಗೆ ಅಫೇರ್ ಇತ್ತು ಎಂಬ ಮಾತುಗಳು ಕೇಳಿ ಬರುತ್ತಿವೆ.
Ticket price of Kalki: ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದ ಕಲ್ಕಿ ಇತ್ತೀಚೆಗೆ ಬಿಡುಗಡೆಯಾಗಿ ದೊಡ್ಡ ಯಶಸ್ಸನ್ನು ಪಡೆದಿದೆ.. ಈಗಾಗಲೇ ಥಿಯೇಟರ್ಗಳಲ್ಲಿ ಓಡುತ್ತಿರುವ ಈ ಸಿನಿಮಾ ದಾಖಲೆಗಳ ಸುರಿಮಳೆ ಸುರಿಸುತ್ತಿದೆ..
Kalki Fight Scenes: ಎಲ್ಲರೂ ಕಲ್ಕಿ ಅವರ ಆಕ್ಷನ್ ಸೀಕ್ವೆನ್ಸ್ಗಳ ಬಗ್ಗೆ ಮಾತನಾಡುತ್ತಿದ್ದಾರೆ.. ಆದರೆ ಆ ಭರ್ಜರಿ ಆಕ್ಷನ್ ದೃಶ್ಯಗಳನ್ನು ವಿನ್ಯಾಸಗೊಳಿಸಿದವರು ಯಾರು ಎಂದು ನಿಮಗೆ ಗೊತ್ತೇ?..
Deepika Padukone: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೆಸರು ಗೊತ್ತಿಲ್ಲದ ಸಿನಿಮಾ ಪ್ರೇಮಿಗಳಿಲ್ಲ. ಈ ಬ್ಯೂಟಿ ಸಿನಿರಂಗಕ್ಕೆ ಕಾಲಿಟ್ಟ ಕೆಲವೇ ದಿನಗಳಲ್ಲಿ ಸ್ಟಾರ್ ನಾಯಕಿಯಾಗಿ ಗುರುತಿಸಿಕೊಂಡವರು..
Intresting Facts About prabhas Marriage: ಕಲ್ಕಿ 2898AD ಚಿತ್ರಕ್ಕೆ ಸಂಬಂಧಿಸಿದಂತೆ ರಾಮೋಜಿ ಫಿಲಂ ಸಿಟಿಯಲ್ಲಿ ಬುಜ್ಜಿ ವರ್ಸಸ್ ಭೈರವ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಭಾಸ್ ತಮ್ಮ ಮದುವೆಯ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ.
Prabhas Lady Fan: ಪ್ಯಾನ್ಇಂಡಿಯಾ ಸ್ಟಾರ್ ಪ್ರಭಾಸ್ಗೆ ಡೈ ಹಾರ್ಡ್ ಫ್ಯಾನ್ಸ್ ಇದಾರೆ ಎನ್ನುವುದು ಎಲ್ಲರಿಗೂ ಗೊತ್ತು.. ಆದರೆ ಇದೀಗ ಡಾರ್ಲಿಂಗ್ ಅಭಿಮಾನಿಯೊಬ್ಬರು ಮಾಡಿರುವ ಕೆಲಸ ನೋಡಿದ್ರೆ ಶಾಕ್ ಆಗೋದು ಗ್ಯಾಂರಂಟಿ..
How much do celebrities spend on haircuts: ಸೆಲೆಬ್ರಿಟಿಗಳು ಈವೆಂಟ್ಗೆ ತಕ್ಕಹಾಗೇ ಕೇಶ ವಿನ್ಯಾಸ ಎಂದರೇ ಹೇರ್ ಸ್ಟೈಲ್ ಮಾಡಿಸಿಕೊಳ್ಳುತ್ತಾರೆ.. ಎಲ್ಲರಿಗೂ ಕುತೂಹಲ ಇದ್ದೆ ಇರುತ್ತೆ ಅವರು ಇದಕ್ಕೆಲ್ಲ ಎಷ್ಟು ಹಣ ಖರ್ಚು ಮಾಡುತ್ತಾರೆ ಎನ್ನುವದನ್ನು ತಿಳಿಕೊಳ್ಳೋಕೆ.. ಹಾಗಾದ್ರೆ ಸೆಲೆಬ್ರಿಟಿಗಳು ಹೇರ್ ಕಟಿಂಗ್ಗೆ ಎಷ್ಟು ಹಣ ನೀಡುತ್ತಾರೆ ಎನ್ನುವುದನ್ನು ಇದೀಗ ತಿಳಿದುಕೋಳ್ಳೋಣ..
Guess: ಇತ್ತೀಚೆಗೆ ಸೆಲೆಬ್ರಿಟಿಗಳ ಬಾಲ್ಯದ ಫೋಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.. ಅದೇ ರೀತಿ ಇದೀಗ ಸಿನಿರಂಗದ ಪ್ಯಾನ್ ಇಂಡಿಯಾ ಸ್ಟಾರ್ನ ಚೈಲ್ಡ್ಹುಡ್ ಪೋಟೋಗಳು ಹರಿದಾಡುತ್ತಿವೆ.. ಹಾಗಾದರೆ ಈ ಪೋಟೋದಲ್ಲಿರುವ ಬಾಲಕ ಯಾರೆಂದು ನೀವು ಗುರುತಿಸಬಲ್ಲಿರಾ?
Pan India Star Prabhas: ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಸಿನಿಮಾಗಳಿಂದ ಬ್ರೇಕ್ ತೆಗೆದುಕೊಳ್ಳುತ್ತಾರೆ ಎನ್ನುವ ಸುದ್ದಿಗಳು ಸೋಷಿಯಲ್ ಮಿಡಿಯಾದ ತುಂಬೆಲ್ಲಾ ಹರಿದಾಡುತ್ತಿವೆ.. ಈ ಸುದ್ದಿಯಲ್ಲಿ ಎಷ್ಟು ನಿಜವಿದೆ ಎನ್ನುವುದನ್ನು ಇಲ್ಲಿ ತಿಳಿದುಕೊಳ್ಳಿ.
Salaar Movie in Netflix: ಪ್ರಭಾಸ್ ಅಭಿನಯದ ಸಲಾರ್ ಸಿನಿಮಾ ಬಿಡುಗಡೆಯಾಗಿ ತಿಂಗಳೊಳಗೆ OTT ಸ್ಟ್ರೀಮಿಂಗ್ ಬಗ್ಗೆ ಮಾಹಿತಿ ನೀಡಿತ್ತು.. ಸದ್ಯ ಈ ಸಿನಿಮಾ ಇಂದು (ಜನೇವರಿ 19, 2024)ರಂದು ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಲಿದೆ..
Salaar OTT Release Date: ಆದಿಪುರುಷ್ ನಂತರ ಪ್ರಭಾಸ್ ಸಲಾರ್ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು.. ಸದ್ಯ ಬಿಡುಗಡೆಯಾಗಿ ಸದ್ದು ಮಾಡುತ್ತಿರುವ ಈ ಸಿನಿಮಾದ OTT ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆ..
Salaar Collection Details: ಪ್ರಭಾಸ್ ಅಭಿನಯದ ಸಲಾರ್ ಸಿನಿಮಾ ಸದ್ಯ 2023 ರ ಹೆಚ್ಚಿನ ಗಳಿಕೆಯ ಚಲನಚಿತ್ರಗಳಲ್ಲಿ ಒಂದಾಗಿ ಹೊರಹೊಮ್ಮಿದೆ.. ಪ್ರಶಾಂತ್ ನೀಲ್ ನಿರ್ದೇಶನದ ಈ ಸಿನಿಮಾ ಇದೀಗ ಜೈಲರ್.. ಬಾಹುಬಲಿಯ ದಾಖಲೆಗಳನ್ನು ಬ್ರೇಕ್ ಮಾಡಿದೆ..
Salar OTT Release Date: 4 ವಾರಗಳ ಹಿಂದೆ ಸಲಾರ್ ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಯಾಗಿತ್ತು. ಆದರೆ ಇದೀಗ ಅಧಿಕೃತ ದಿನಾಂಕದ ಬಗ್ಗೆ ಮಾಹಿತಿಯೊಂದು ಹೊರಬಿದ್ದಿದೆ..
Salar Child Artist: ಸಲಾರ್ ಚಿತ್ರದಲ್ಲಿ ಸುರಭಿ ಪಾತ್ರದಲ್ಲಿ ನಟಿಸಿದ ಬಾಲ ಕಲಾವಿದೆ ಸದ್ಯ ಭಾರೀ ಫೇಮಸ್ ಆಗಿದ್ದಾರೆ.. ಈ ಪಾತ್ರಕ್ಕಾಗಿ ಹಲವರನ್ನು ಆಡಿಷನ್ ಮಾಡಿದ ಪ್ರಶಾಂತ್ ನೀಲ್ ತಕ್ಷಣ ಈಕೆಗೆ ಓಕೆ ಕೊಟ್ಟಿದ್ದಾರೆ... ಹಾಗಾದರೆ ಆ ಬಾಲ ಕಲಾವಿದೆ ಯಾರು?
Salaar Day 3 Box Office: ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ಮತ್ತು ಪೃಥ್ವಿರಾಜ್ ಸುಕುಮಾರನ್ ಅಭಿನಯದ 'ಸಲಾರ್ ಭಾಗ 1' ಚಿತ್ರದ ಮೂರನೇ ದಿನದ ಕಲೆಕ್ಷನ್ ಮಾಹಿತಿ ಇದೀಗ ಹೊರಬಿದ್ದಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.