ವಿಶೇಷ ಸಿಬಿಐ ನ್ಯಾಯಾಲಯದ ಜಡ್ಜ್ ಎಸ್.ಕೆ.ಯಾದವ್ ಅವರು ಬಾಬ್ರಿ ಕೇಸ್ ನಿಂದಾಗಿ ತಮಗೆ ಬಡ್ತಿಯಾಗಿಲ್ಲವೆಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಅದೇಗೆ 2019 ಏಪ್ರಿಲ್ ರ ಒಳಗೆ ಬಾಬ್ರಿ ಮಸೀದಿ ವಿಚಾರಣೆ ನಡೆಸುತ್ತಿರಿ? ಎಂದು ಸಿಬಿಐ ನ್ಯಾಯಾಧೀಶರು ಸಲಿಸಿದ್ದ ಅರ್ಜಿಯ ವಿಚಾರವಾಗಿ ಪ್ರಶ್ನಿಸಿದೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣ ನಡೆದು ಇಂದಿಗೆ 25 ವರ್ಷಗಳು ಕಳೆದಿವೆ. ಈ ಸಂದರ್ಭದಲ್ಲಿ ಒಂದೆಡೆ ವಿಶ್ವ ಹಿಂದೂ ಪರಿಷತ್ 'ಶೌರ್ಯ ದಿವಸ್' ಆಚರಿಸಲು ಮುಂದಾಗಿದ್ದಾರೆ, ಮತ್ತೊಂದೆಡೆ ಮುಸ್ಲಿಂ ಸಂಘಟನೆಗಳು 'ಯಮ್ ಇ ಗಮ್'(ದುಃಖದ ದಿನ) ಆಚರಿಸಲು ಮುಂದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.