Earth Rotate Video: ವಿಜ್ಞಾನಿಗಳು ಬಾಹ್ಯಾಕಾಶವನ್ನು ಅನ್ವೇಷಿಸುವಾಗ, ಅವರು ಭೂಮಿಯ ಬಗ್ಗೆ ಹೆಚ್ಚಿನದನ್ನು ತಿಳಿದುಕೊಳ್ಳುತ್ತಾರೆ. ಅವರು ಚಂದ್ರ ಮತ್ತು ನಕ್ಷತ್ರಗಳು ಇರುವ ಸ್ಥಳಕ್ಕೆ ಹೋಗಿ ಭೂಮಿಯನ್ನು ವೀಕ್ಷಿಸುತ್ತಾರೆ.. ಈ ರೀತಿ ನೋಡಿದಾಗ ಭೂಮಿ ಹೇಗೆ ಕಾಣಿಸುತ್ತದೆ ಎಂದು ನೀವು ನೋಡಿದ್ದೀರಾ?
2008ರಲ್ಲಿ ಪ್ರಾರಂಭವಾದ ಇಸ್ರೋದ ಚಂದ್ರಯಾನ್-1 ರ ಅನುಸರಣೆಯಾದ ಚಂದ್ರಯಾನ್-2 ಚಂದ್ರನ ಮೂಲ ಮತ್ತು ವಿಕಾಸವನ್ನು ಅರ್ಥಮಾಡಿಕೊಳ್ಳುವ ಬಗ್ಗೆ ವಿವರವಾದ ಅಧ್ಯಯನವನ್ನು ಕೈಗೊಳ್ಳುವ ಗುರಿ ಹೊಂದಿದೆ.
ಬಾಹ್ಯಾಕಾಶದ ಲೋ ಅರ್ಥ್ ಆರ್ಬಿಟ್ ನಲ್ಲಿ ಎ-ಸ್ಯಾಟ್ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್ ಮೂಲಕ ಲೈವ್ ಸ್ಯಾಟೆಲೈಟ್ ಅನ್ನು ಯಶಸ್ವಿಯಾಗಿ ಹೊಡೆದುರುಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.
ಇಸ್ರೋ ಮೂಲಕ ಚಂದ್ರಯಾನ ಮತ್ತು ಮಂಗಳಯಾನದ ಮೂಲಕ ಈಗಾಗಲೇ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿರುವ ಭಾರತ ಈಗ ಇದಕ್ಕೆ ಮತ್ತೊಂದು ಗರಿ ಎನ್ನುವಂತೆ ಸೂರ್ಯನ ಅಧ್ಯಯನಕ್ಕಾಗಿ 2019 ರಲ್ಲಿ ಉಪಗ್ರಹವನ್ನು ಕಳಿಸುವ ಮಹತ್ತರ ಯೋಜನೆಯೊಂದನ್ನು ಕೈಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.