ಹಳೆಯ, ಸಾಂಪ್ರದಾಯಿಕ ಅಭ್ಯಾಸದ ಭಾಗವಾಗಿ, ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಮತ್ತು ಈದ್ ಮುಂತಾದ ರಾಷ್ಟ್ರೀಯ ಮತ್ತು ಧಾರ್ಮಿಕ ಹಬ್ಬಗಳ ಸಂದರ್ಭಗಳಲ್ಲಿ ಉಭಯ ದೇಶಗಳ ರೇಂಜರ್ಗಳು ಪ್ರತಿವರ್ಷ ಪರಸ್ಪರ ಸಿಹಿ ವಿನಿಮಯ ಮಾಡಿಕೊಳ್ಳುತ್ತಾರೆ.
ಬಿಎಸ್ಎಫ್ ಗುಂಡೇಟಿಗೆ ಬಲಿಯಾದ ವ್ಯಕ್ತಿಯ ಬಳಿ ಇದ್ದ ಬ್ಯಾಗ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅದರಲ್ಲಿ ಸಲ್ವಾರ್-ಕಮೀಜ್, 160 ರೂಪಾಯಿ ಪಾಕ್ ಕರೆನ್ಸಿ (50-50ರ ಮೂರು ನೋಟುಗಳು ಮತ್ತು 5-5 ರೂಪಾಯಿಗಳ ಎರಡು ನಾಣ್ಯಗಳು ಸೇರಿದಂತೆ), ಒಂದು ಪರ್ಸ್, ಸಿಮ್ ಕಾರ್ಡ್, ಮೆಮೊರಿ ಕಾರ್ಡ್, ಒಂದು ಲೈಟರ್ ಮತ್ತು 1 ಸಿಗರೇಟ್ ಪ್ಯಾಕೆಟ್ ಪತ್ತೆಯಾಗಿದೆ.
ಈದ್ ಅಲ್-ಅಧಾ ಪ್ರಯುಕ್ತ ಪ್ರತಿವರ್ಷ ನಡೆಯುತ್ತಿದ್ದ ಭಾರತ ಮತ್ತು ಪಾಕ್ ನಡುವಿನ ಸಿಹಿತಿಂಡಿ ವಿನಿಮಯಕ್ಕೆ ಈ ಬಾರಿ ಕಡಿವಾಣ ಬಿದ್ದಿದೆ. ಈ ವಿಷಯವನ್ನು ಸೋಮವಾರದಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಆರ್ಎಸ್ ಪುರಾ ವಲಯದಲ್ಲಿ ಮುತ್ತಿಗೆಯನ್ನು ಉಲ್ಲಂಘಿಸಿ ಪಾಕಿಸ್ತಾನವೂ ಶುಕ್ರವಾರದಂದು ತನ್ನ ದಾಳಿ ಮುಂದುವರೆಸಿದೆ. ಶುಕ್ರವಾರ, ಆರ್ಎಸ್ ಪುರಾ, ಅರ್ನಿಯಾ, ರಾಮಗಢ, ಹಿರನಗರ್, ಸಾಂಬಾಗಳಲ್ಲಿ ಪಾಕಿಸ್ತಾನವು 6:30 ಕ್ಕೆ ಮತ್ತೆ ತನ್ನ ಅಟ್ಟಹಾಸ ಮೆರೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.