Lokshabha Elections 2024: 647 ಅಭ್ಯರ್ಥಿಗಳು 8ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದು, 1,303 ಅಭ್ಯರ್ಥಿಗಳು 12ನೇ ತರಗತಿ ಪಾಸಾಗಿದ್ದಾರೆ. 1,502 ಅಭ್ಯರ್ಥಿಗಳು ಪದವಿ ಪಡೆದಿದ್ದಾರೆ. ಇನ್ನೊಂದೆಡೆ 198 ಅಭ್ಯರ್ಥಿಗಳು ಡಾಕ್ಟರೇಟ್ ಪಡೆದುಕೊಂಡಿದ್ದಾರೆಂದು ಎಡಿಆರ್ ಮಾಹಿತಿ ನೀಡಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ವಿವಾದಿತ ಎಪಿಎಂಸಿ ತಿದ್ದುಪಡಿ ಕಾನೂನು ವಾಪಸ್ ಪಡೆದು ಕೊಳ್ಳಲಾಗಿದೆ. ವಿಧಾನಸಭೆಯಲ್ಲಿ 2023 ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ( ನಿಯಂತ್ರಣ ಮತ್ತು ಅಭಿವೃದ್ಧಿ) ( ತಿದ್ದುಪಡಿ) ವಿಧೇಯಕ ಅಂಗೀಕಾರಗೊಂಡಿತು.
State Budget 2023: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೂತನ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದ್ದು, ಆರ್ಥಿಕ ವರ್ಷ 2023-24 ರ ಬಜೆಟ್ ನಲ್ಲಿ ಪಂಚ ಗ್ಯಾರೆಂಟಿ ಯೋಜನೆ ಅನುಷ್ಠಾನಕ್ಕೆ ಬೇಕಾದ ಹಣಕಾಸಿನ ಕ್ರೂಡೀಕರಣಕ್ಕೆ ವಿವಿಧ ಇಲಾಖೆಗಳ ತೆರಿಗೆ ಸಂಗ್ರಹ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಲೋಕಸಭಾ ಚುನಾವಣೆ ನಂತರ ಬಂಗಾಳಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಎನ್ಆರ್ಸಿ ಬಗ್ಗೆ ಭೀತಿ ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿರುವ ಹೈಕೋರ್ಟ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ, ವಿಚಾರಣೆಯನ್ನು ಸೆಪ್ಟೆಂಬರ್ 18ಕ್ಕೆ ಮುಂದೂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.