ಮಂಗಳೂರು ಸೇರಿ ಒಟ್ಟು ಆರು ವಿಮಾನ ನಿಲ್ದಾಣಗಳನ್ನು ಖಾಸಗಿವ್ಯಾಪ್ತಿಗೆ ಒಳಪಡಿಸಲು ಸರ್ಕಾರ ಪ್ರಯತ್ನಿಸುತ್ತಿದೆ.ಈಗ ಇದರ ಭಾಗವಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ವಹಣೆಯಲ್ಲಿ ಬರುವ ಆರು ವಿಮಾನ ನಿಲ್ದಾಣಗಳ ಕಾರ್ಯಾಚರಣೆಗೆ ಈಗ 10 ಕಂಪನಿಗಳಿಂದ ಒಟ್ಟು 32 ತಾಂತ್ರಿಕ ಬಿಡ್ ಗಳನ್ನು ಸ್ವೀಕರಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ದೀಪಕ್ ಮತ್ತು ಬಶೀರ್ ಹತ್ಯೆಗೆ ಸಂಬಂಧಿಸಿದಂತೆ ವ್ಯಾಪಕ ಟೀಕೆ, ಆರೋಪಗಳು, ರಾಜಕೀಯ ಹೇಳಿಕೆಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ 'ಯಾರೂ ಕೂಡ ಶವದ ಮೇಲೆ ರಾಜಕಾರಣ ಮಾಡಬಾರದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಮನವಿ ಮಾಡಿದ್ದಾರೆ.
ಇಂದು ಬೆಳಿಗ್ಗೆ ಸ್ವಿಫ್ಟ್ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ದೀಪಕ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದೆ. ಈ ಕುರಿತು ಪೊಲೀಸರು ದೂರು ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.