ಇತ್ತೀಚಿಗೆ ಡಿಸ್ಕವರಿಯಲ್ಲಿ ಪ್ರಸಾರವಾದ 'ಮ್ಯಾನ್ Vs ವೈಲ್ಡ್' ವಿಶೇಷ ಸಂಚಿಕೆಯಲ್ಲಿ ಬಿಯರ್ ಗ್ರಿಲ್ಸ್ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಹಿಂದಿಯಲ್ಲಿ ಮಾತುಕತೆ ಹೇಗೆ ನಡೆಸಿದ್ದರು ಎನ್ನುವ ಕೂತುಹಲ ಇನ್ನು ಹಲವರಲ್ಲಿ ಇದೆ.ಆದರೆ ಈಗ ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.
ಪ್ರಧಾನಿ ಮೋದಿ ಅವರ 'ಮನ್ ಕಿ ಬಾತ್' ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಏಕಕಾಲದಲ್ಲಿ ಪ್ರಸಾರವಾಗಲಿದ್ದು, ನರೇಂದ್ರ ಮೋದಿ ಆ್ಯಪ್ ಮತ್ತು ಯೂಟ್ಯೂಬ್ ಚಾನಲ್ನಲ್ಲಿಯೂ ನೇರ ಪ್ರಸಾರವಾಗಲಿದೆ
ಯೋಧರ ಸಾವು ದೇಶದಲ್ಲಿ ಭಯೋತ್ಪಾದನೆಯನ್ನು ನಾಶ ಮಾಡಲೇಬೇಕೆಂಬ ಛಲ ಹುಟ್ಟಿಸಿದೆ. ಹೀಗಾಗಿ ಈಗಾಗಲೇ ಭದ್ರತಾ ಪಡೆ ತನ್ನ ಭಾಷೆಯಲ್ಲಿಯೇ ಭಯೋತ್ಪಾದಕರಿಗೆ ಉತ್ತರಿಸಿದೆ ಎಂದು ಮೋದಿ ಹೇಳಿದ್ದಾರೆ.
ಈವರೆಗಿನ 'ಮನ್ ಕಿ ಬಾತ್'ನಲ್ಲಿ ಪ್ರಧಾನಿ ಮೋದಿಯವರು ಹುಡುಗಿಯರಿಗೆ ಶಿಕ್ಷಣ, ಮಾಲಿನ್ಯ ತಡೆಗಟ್ಟುವಿಕೆ, ಮಾದಕ ವಸ್ತುಗಳ ಬಳಕೆ ನಿರ್ಮೂಲನೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕರ್ನಾಟಕದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಬೆಳಗಾವಿ ಜಿಲ್ಲೆಯ ಸೀತವ್ವ ದುಂಡಪ್ಪ ಜೋಡಟ್ಟಿ ಮತ್ತು ಮೈಸೂರಿನ ದರ್ಶನ್ ಹೆಸರುಗಳನ್ನು ಮೋದಿ ಪ್ರಸ್ತಾಪಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.