ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಿರುವುದು ಸ್ವಾಗತಾರ್ಹ. ಆದರೆ, ಈ ಹಿಂದೆ ಸಮ್ಮಿಶ್ರ ಸರಕಾರದ ಪತನಕ್ಕೆ ಕಾರಣವಾದ ಆಪರೇಶನ್ ಕಮಲದ ಬಗ್ಗೆಯೂ ತನಿಖೆ ನಡೆಯಲಿ ಎಂದು ಖರ್ಗೆ ಆಗ್ರಹಿಸಿದ್ದಾರೆ.
ನಾಡಿನ ಹಿರಿಯ ರಾಜಕಾರಣಿ ಹಾಗೂ ಮುತ್ಸದ್ದಿ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯಾಗಬೇಕಿತ್ತು ಎಂಬ ನನ್ನ ಹೇಳಿಕೆ ಕರ್ನಾಟಕದ ಹಲವು ದಶಕಗಳ ರಾಜಕೀಯ ವಾಸ್ತವತೆಯನ್ನು ಆಧರಿಸಿದ ಮನದಾಳದ ಮಾತು ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯದ ಹೈ ಪ್ರೊಫೈಲ್ ಕ್ಷೇತ್ರವೆಂದೇ ಬಿಂಬಿತವಾಗಿರುವ ಕಲಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಲ್ಲಿಕಾರ್ಜುನ ಖರ್ಗೆ ಈ ಬಾರಿ ತಮ್ಮ ಪರ ಚುನಾವಣಾ ಪ್ರಚಾರಕ್ಕೆ ತೆಲುಗು ನಟಿ ವಿಜಯಶಾಂತಿ ಅವರನ್ನು ಕರೆತರಲಿದ್ದಾರೆ.
ತಪ್ಪು ಆರ್ಥಿಕ ನೀತಿಯಿಂದ ಮನಬಂದಂತೆ ಹಣ ವ್ಯಯಿಸುತ್ತಿರುವ ಕೇಂದ್ರ ಸರ್ಕಾರ ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಳು ಮಾಡುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.