ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೆಡ್ಸ್ ಇಂದು ಲಕ್ನೌಗೆ ಆಗಮಿಸಿದ್ದಾರೆ. ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಅವರು ರಾಜ್ಯದಲ್ಲಿ ಪ್ರತಿಷ್ಠಾಪಿತವಾಗುತ್ತಿರುವ ಮಿಲಿಂಡಾ ಗೇಟ್ಸ್ ಬಗ್ಗೆ ಸಮಾಲೋಚನೆ ನಡೆಸಿದರು.
ಆಚರಣೆಗಳಿಗೂ ರಾಮಜನ್ಮಭೂಮಿ ವಿವಾದಗಳಿಗೂ ಯಾವುದೇ ಸಂಬಂಧವಿಲ್ಲ. ಅಯೋಧ್ಯೆಯ ಸುಪ್ರಸಿದ್ಧ ಗತಕಾಲದೊಂದಿಗೆ ಸಂಪರ್ಕ ಸಾಧಿಸುವುದು ಹೆಮ್ಮೆಯ ವಿಷಯ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಝೀ ನ್ಯೂಸ್ಗೆ ತಿಳಿಸಿದ್ದಾರೆ.
ಕಾಂಗ್ರೇಸ್ನಿಂದ ಸುತ್ತುವರೆದಿರುವ ಅಮೇಥಿ-ರಾಯ್ಬರೇಲಿಯಲ್ಲಿ ತನ್ನ ಅಸ್ತಿತ್ವವನ್ನು ಸಾಧಿಸುವ ಸಲುವಾಗಿ ಬಿಜೆಪಿ ಪ್ರತಿ ವಾರ ತನ್ನ ನಾಯಕರನ್ನು ಅಲ್ಲಿಗೆ ಕಳುಹಿಸುತ್ತಿದೆ. ಈ ಮೂಲಕ ಆ ಪ್ರದೇಶಗಳಲ್ಲಿ ತನ್ನ ಸ್ಥಾನಗಳನ್ನು ಕೇಂದ್ರಿಕರಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. 2014 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಆ ಪ್ರದೇಶದಲ್ಲಿ ಯಶಸ್ಸು ಗಳಿಸಿರಲಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.