Kangana Ranaut: ಕಂಗನಾ ರಣಾವತ್ ಅವರು ಬಿಜೆಪಿ ಟಿಕೆಟ್ನಲ್ಲಿ ಮಂಡಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಆದರೆ ಈ ಚುನಾವಣೆಯಲ್ಲಿ ಗೆದ್ದರೆ ರಾಜಕೀಯ ಮಾತ್ರ ಮಾಡುತ್ತೇನೆ ಎಂದು ಕಂಗನಾ ಹೇಳಿದ್ದಾರೆ.
Bollywood Actress Kareena Kapoor Entry To Politics: ಲೋಕಸಭೆ ಚುನಾವಣೆ 2024 ದಿನಾಂಕಗಳು ಹತ್ತಿರವಾಗುತ್ತಿದ್ದಂತೆ.. ಹಲವು ಬಿ-ಟೌನ್ ಸೆಲೆಬ್ರಿಟಿಗಳು ವಿವಿಧ ಪಕ್ಷಗಳನ್ನು ಸೇರುವ ವರದಿಗಳು ಹರಿದು ಬರುತ್ತಿವೆ..
Loksabha election candidates list: ಬಿಜೆಪಿ ಅಭ್ಯರ್ಥಿಗಳ ಏಳನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಆದರೆ ರಾಜಕೀಯ ಪಕ್ಷಗಳು ಚುನಾವಣೆಯ ಸಮಯದಲ್ಲಿ ಏಕಕಾಲದಲ್ಲಿ ಎಲ್ಲಾ ಅಭ್ಯರ್ಥಿಗಳ ಹೆಸರನ್ನು ಏಕೆ ಘೋಷಿಸುವುದಿಲ್ಲ ಎಂದು ನೀವು ಯೋಚಿಸಿದ್ದೀರಾ?
Liquor and money seized during elections: ದೇಶದಲ್ಲಿ ಚುನಾವಣಾ ಆಯೋಗ ಲೋಕಸಭೆ ಚುನಾವಣೆಗೆ ಸಿದ್ಧತೆಯಲ್ಲಿ ತೊಡಗಿದೆ. ಇದೇ ವೇಳೆ ಚುನಾವಣಾ ಪ್ರಚಾರದ ಸಮಯದಲ್ಲಿ ಪೊಲೀಸರು ವಶಪಡಿಸಿಕೊಂಡ ಮದ್ಯ ಮತ್ತು ನಗದು ಏನಾಗುತ್ತದೆ ಎನ್ನುವುದರ ಬಗ್ಗೆ ತಿಳಿಯೋಣ..
Bommai Spoke About The Banning Of RSS: ಆರ್. ಎಸ್. ಎಸ್, ಬಜರಂಗದಳ ಬ್ಯಾನ್ ಬಗ್ಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಬ್ಯಾನ್ ಮಾಡುವ ಅಧಿಕಾರ ಇವರಿಗಿಲ್ಲ ಅದನ್ನು ಮಾಡುವುದು ಕೇಂದ್ರ ಸರ್ಕಾರ ಎಂದಿದ್ದಾರೆ.
ಲೋಕಸಭಾ ಚುನಾವಣೆಯ ಅಧಿಕೃತ ಫಲಿತಾಂಶವನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ಒಟ್ಟು 543 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ 303 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾದರೆ, ಇನ್ನೊಂದೆಡೆಗೆ ಕಾಂಗ್ರೆಸ್ ಪಕ್ಷ 52 ಸ್ಥಾನಗಳನ್ನು ಗೆಲ್ಲುವು ಮೂಲಕ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ನಾನು ಚಿತ್ರರಂಗದಲ್ಲಿಯೇ ಮುಂದುವರೆಯಲಿದ್ದೇನೆ. ಈ ಕ್ಷೇತ್ರದಲ್ಲಿಯೇ ಮತ್ತಷ್ಟು ಹೆಸರು ಮಾಡುವ ಗುರಿ ನನ್ನದು. ಆದರೆ ರಾಜಕೀಯ ಪ್ರವೇಶಿಸುವ ಯಾವುದೇ ಆಶಯ ಇಲ್ಲ ಎಂದು ಬಾಲಿವುಡ್ ನಟಿ ಕರೀನಾ ಕಪೂರ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.