Pushya Nakshatra: ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನಾಮಪತ್ರ ಸಲ್ಲಿಸಲು ಆಯ್ಕೆ ಮಾಡಿಕೊಂಡಿರುವ ದಿನ ಮತ್ತು ಸಮಯ ಅತ್ಯಂತ ಶುಭಕರವಾಗಿದೆ. ಪ್ರಧಾನಿ ಮೋದಿ ಮೇ 14 ಮಂಗಳವಾರ ಬೆಳಗ್ಗೆ 11.40ಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಗಂಗಾ ಸಪ್ತಮಿ ಇರುವುದರಿಂದ ಈ ಬಾರಿ ವಿಶೇಷವಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿಮಾನಿ ಅರವಿಂದ್ ಸಿಂಗ್ ಅವರು ಮೋದಿ ಮತ್ತೆ ಪ್ರಧಾನಿಯಾಗುವಂತೆ ದೇವರಲ್ಲಿ ಹರಕೆ ಹೊತ್ತಿದ್ದರು. ಅವರ ಹರಕೆ ಈಡೇರಿದ ಹಿನ್ನೆಲೆಯಲ್ಲಿ ಅರವಿಂದ್ ಸಿಂಗ್ ದೇವರಿಗೆ 1.25 ಕೆಜಿ ಚಿನ್ನದ ಕಿರೀಟವನ್ನು ಅರ್ಪಿಸಿದರು.
ಗುಪ್ತಚರ ಸಂಸ್ಥೆಗಳ ವರದಿಯ ಪ್ರಕಾರ, ಎಲ್ಇಟಿ ಒಂದು ದೊಡ್ಡ ಭಯೋತ್ಪಾದಕ ದಾಳಿ ನಡೆಸಲು ಯೋಜಿಸುತ್ತಿದೆ ಮತ್ತು ಈ ಉದ್ದೇಶಕ್ಕಾಗಿ ವಾರಣಾಸಿಯಲ್ಲಿ ನೆಲೆಯನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ.
ಶ್ರೀಕಾಶಿ ವಿಶ್ವನಾಥ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ವಿಶಾಲ್ ಸಿಂಗ್ ಮಾತನಾಡಿ, ವಿಶ್ವನಾಥ ದೇವಾಲಯ ಆಡಳಿತವು ಇಲ್ಲಿನ ದೇವಾಲಯದ ಗರ್ಭಗುಡಿಗೆ ಭಕ್ತರ ಪ್ರವೇಶಕ್ಕೆ ಶಾಶ್ವತ ನಿಷೇಧ ಹೇರಿದೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 11 ಗಂಟೆಗೆ ವಾರಣಾಸಿಗೆ ತಲುಪಲಿದ್ದು, ಸುಮಾರು 2 ಗಂಟೆಗಳ ಕಾಲ ತಮ್ಮ ಸಂಸದೀಯ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠ "ಈ ಅರ್ಜಿಯಲ್ಲಿ ವಿಚಾರಣೆಗೆ ಅಗತ್ಯವಾದ ಯಾವುದೇ ಅರ್ಹತೆಯಿಲ್ಲ" ಎಂದು ಹೇಳಿ, ಅರ್ಜಿಯನ್ನು ವಜಾಗೊಳಿಸಿದೆ.
ಇಂದು ಬೆಳಿಗ್ಗೆ 09:30ಕ್ಕೆ ವಾರಣಾಸಿಯಲ್ಲಿ ಬೂಟ್ ಮಟ್ಟದ ಪ್ರಮುಖರು ಮತ್ತು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಬೆಳಿಗ್ಗೆ 11 ಗಂಟೆಗೆ ಕಾಲ ಭೈರವನಿಗೆ ಪುಷ್ಪಾರ್ಪಣೆ ಸಲ್ಲಿಸಲಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ತಮ್ಮ ಕ್ಷೇತ್ರದ ವಾರಣಾಸಿಯಲ್ಲಿ ಒಂದೇ ಹಳ್ಳಿಗೆ ಭೇಟಿ ನೀಡಲು ಸಮಯ ಸಿಕ್ಕಿಲ್ಲ ಎನ್ನುವುದು ಆಶ್ಚರ್ಯವಾಗುತ್ತದೆ ಎಂದು ಪ್ರಿಯಂಕಾ ಗಾಂಧಿ ಹೇಳಿದರು.
'ಕಾಶಿ ಆತಿಥ್ಯ'ದಡಿಯಲ್ಲಿ, ದೇಶಿಯ ಜನರಿಂದ ಪ್ರವಾಸಿಗರಿಗೆ ವಸತಿ ಸೌಕರ್ಯ ನೀಡಬೇಕೆಂದು ಕೇಳಲಾಗಿದೆ. ಇದರಿಂದಾಗಿ ಅವರು ಐತಿಹಾಸಿಕ ನಗರವಾದ ಬನಾರಸ್ ನಗರದಲ್ಲಿ ಇರುವ ಅವಕಾಶವನ್ನು ಪಡೆಯಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.