ರಾಜ್ಯ ಸರ್ಕಾರದ ಹೆಸರಲ್ಲಿ ನಕಲಿ ನಿರಪೇಕ್ಷಣಾ ಪತ್ರ ಸಲ್ಲಿಸಿ ಸಿಬಿಎಸ್ಸಿ ಪಠ್ಯಕ್ರಮದಲ್ಲಿ ಶಾಲೆ ನಡೆಸುತ್ತಿದ್ದ ಆರೋಪದಡಿ ಸಾಂದೀಪಿನಿ ಇಂಟರ್ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ ಮುಖ್ಯಸ್ಥ ಲೋಕೇಶ್ ತಾಳೆಕಟ್ಟಿಯನ್ನ ವಿಧಾನಸೌಧ ಠಾಣಾ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಖಾಸಗಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಸ್ಪೀಕರ್ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡುವುದಾಗಿ ಹೇಳಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೆಲವೇ ಕ್ಷಣಗಳಲ್ಲಿ ಟ್ವೀಟ್ ಡಿಲೀಟ್ ಮಾಡಿದ್ದಾರೆ.
ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಕಪ್ಪು ಬಣ್ಣದ ಬ್ಯಾಗಿನಲ್ಲಿ ಹಣ ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಕಂಡು ಅನುಮಾನಗೊಂಡ ಪೊಲೀಸರು ಪರಿಶೀಲನೆ ನಡೆಸಿದಾಗ ಆತನ ಬಳಿ 14 ಲಕ್ಷ ರೂ. ಇರುವುದು ಪತ್ತೆಯಾಗಿದೆ.
ಇಂದು ಆಧುನಿಕ ಕರ್ನಾಟಕದ ನಿರ್ಮಾತೃಗಳಲ್ಲಿ ಒಬ್ಬರಾದ ಕೆಂಗಲ್ ಹನುಮಂತಯ್ಯನವರು 38 ಸ್ಮರಣಾರ್ಥ ದಿನ. ಹೆಚ್ಚಾಗಿ ಇವರನ್ನು ವಿಧಾನ ಸೌಧದ ನಿರ್ಮಾಣಕ್ಕಾಗಿ ಸ್ಮರಿಸಲಾಗುತ್ತದೆ. ರಾಜ್ಯದ ಎರಡನೇ ಮುಖ್ಯಮಂತ್ರಿಯೂ ಆಗಿ ಕಾರ್ಯನಿರ್ವಹಿಸಿದ್ದ ಇವರು ರಾಜ್ಯದ ಏಕೀಕರಣಕ್ಕಾಗಿ ಹೋರಾಟವನ್ನು ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.