Sanju Samson Fails Again: ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಮತ್ತೊಂದು ಅವಕಾಶವನ್ನು ಸದುಪಯೋಗ ಪಡಸಿಕೊಳ್ಳದೆ ವ್ಯರ್ಥ ಮಾಡಿದ್ದಾರೆ. ಸತತ ಎರಡನೇ ಪಂದ್ಯದಲ್ಲೂ ಅವರು ಡಕ್ ಆಗುವ ಮೂಲಕ ಅಭಿಮಾನಿಗಳ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ.
IND vs SL T20: ಭಾರತ ಟಿ20 ತಂಡದ ನೂತನ ನಾಯಕರಾಗಿ ಹಾರ್ದಿಕ್ ಪಾಂಡ್ಯ ನೇಮಕವಾಗುತ್ತಾರೆ ಎಂದು ನಿರೀಕ್ಷಿಸಲಾಗಿದ್ದ ಸಂದರ್ಭದಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಅನಿರೀಕ್ಷಿತವಾಗಿ ನಾಯಕನ ಪಟ್ಟ ನೀಡಿ ಪಟ್ಟಾಭಿಷೇಕ ಮಾಡಲಾಯಿತು. ಇದರಿಂದ ಹಾರ್ದಿಕ್ ಪಾಂಡ್ಯ ಮಾನಸಿಕವಾಗಿ ನೊಂದಿದ್ದಾರೆ ಎನ್ನಲಾಗಿದೆ.
ಶ್ರೀಲಂಕಾದ ವೇಗದ ಬೌಲರ್ ಲಸಿತ್ ಮಾಲಿಂಗ ಅವರು ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯವು ತಮ್ಮ ವಿದಾಯದ ಏಕದಿನ ಪಂದ್ಯ ಎಂದು ಘೋಷಿಸಿದ್ದರು.ಈ ಹಿನ್ನಲೆಯಲ್ಲಿ ಈಗ ಅವರು ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ.
ಸಿರಿಯಾ ಮತ್ತು ಇರಾಕ್ನಾದ್ಯಂತ ನಷ್ಟದ ಹಿನ್ನೆಲೆಯಲ್ಲಿ ಭಾರತ ಮತ್ತು ಶ್ರೀಲಂಕಾ ಭಯೋತ್ಪಾದಕ ಗುಂಪು ಐಸಿಸ್ಗೆ ಬೆದರಿಕೆ ಹಾಕುವ ಸಾಧ್ಯತೆ ಇದೆ ಎಂದು ಗುಪ್ತಚರ ವರದಿಗಳು ಎಚ್ಚರಿಸಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ಶ್ರೀಲಂಕಾ ತಾತ್ಕಾಲಿಕವಾಗಿ ಫೇಸ್ಬುಕ್ ಮತ್ತು ವಾಟ್ಸಪ್ ಸೇರಿದಂತೆ ಕೆಲವು ಸಾಮಾಜಿಕ ಮಾಧ್ಯಮ ಜಾಲಗಳನ್ನು ನಿಷೇಧಿಸಿದೆ.ಈಸ್ಟರ್ ದಿನದಂದು ಸಂಭವಿಸಿದ ಬಾಂಬ್ ದಾಳಿಯ ನಂತರ ಮಸೀದಿ ಹಾಗೂ ಮುಸ್ಲಿ ವ್ಯಾಪಾರಿಗಳ ಮೇಲೆ ದಾಳಿಗಳು ನಡೆದ ಹಿನ್ನಲೆಯಲ್ಲಿ ಈಗ ಶ್ರೀಲಂಕಾ ಈ ಕ್ರಮವನ್ನು ತೆಗೆದುಕೊಂಡಿದೆ.
ಶ್ರೀಲಂಕಾದಲ್ಲಿ ಬಾಂಬ್ ದಾಳಿ ಮಾಡುವ ಮೊದಲು ಕೆಲವು ಆತ್ಮಹತ್ಯಾ ಬಾಂಬರ್ ಗಳು ಕಾಶ್ಮೀರ ಮತ್ತು ಕೇರಳಕ್ಕೆ ತರಬೇತಿಗಾಗಿ ಭೇಟಿ ನೀಡಿದ್ದರು ಎನ್ನುವ ಸಂಗತಿಯನ್ನು ಶ್ರೀಲಂಕಾ ಸೇನಾ ಮುಖ್ಯಸ್ಥರು ಬಹಿರಂಗಪಡಿಸಿದ್ದಾರೆ.
ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಅಬ್ದುಲ್ ರಶೀದ್ ಅಬ್ದುಲ್ಲಾ ಜೊತೆ ಸಂಪರ್ಕದಲ್ಲಿರುವುದಾಗಿ ಒಪ್ಪಿಕೊಂಡಿರುವ ರಿಯಾಸ್, ಆತನ ಆಡಿಯೋ ಕ್ಲಿಪ್ ಹಾಗೂ ವಿಡಿಯೋ ತುಣುಕುಗಳನ್ನು ನೋಡುತ್ತಿದ್ದೆ ಎಂದಿದ್ದಾನೆ.
ಶ್ರೀಲಂಕಾದ ಕೊಲೊಂಬೋದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಿಂದಾಗಿ ಸಾವಿನ ಹಾಗೂ ಗಾಯಗೊಂಡಿರುವ ಸಂಖ್ಯೆ ಅಧಿಕಗೊಂಡಿದೆ.ಈಗ ಸದ್ಯ ಬಂದಿರುವ ಮಾಹಿತಿಗಳ ಪ್ರಕಾರ ಕನಿಷ್ಠ 207 ಜನರು ಮೃತಪಟ್ಟು 400ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲಾ ಸಿರಿಸೇನಾ ಅವರ ವಿವಾದಾತ್ಮಕ ನಡೆಯಿಂದ ಪ್ರಧಾನಿಯಾಗಿ ನೇಮಕವಾಗಿದ್ದ ಮಹಿಂದಾ ರಾಜಪಕ್ಸೆ ಭಾನುವಾರದಂದು ಎಸ್ಎಲ್ಎಫ್ಪಿ ಪಕ್ಷದೊಂದಿಗೆ ಇದ್ದ ಐದು ದಶಕಗಳ ಸಂಬಂಧಕ್ಕೆ ವಿದಾಯ ಹೇಳಿದರು.
ಕೋಮು ಹಿಂಸಾಚಾರದ ಭುಗಿಲೆದ್ದ ಹಿನ್ನೆಲೆಯಲ್ಲಿ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿದ್ದರೂ, ಭಾರತ ಕ್ರಿಕೆಟ್ ತಂಡವನ್ನು ಒಳಗೊಂಡ ಟಿ20 ಸರಣಿ ಕ್ರಿಕೆಟ್ ಪಂದ್ಯ ಮುಂದುವರಿಯಲಿದೆ ಎಂದು ಬಿಸಿಸಿಐ ತಿಳಿಸಿದೆ.
ಕೋಮು ಹಿಂಸಾಚಾರದಿಂದಾಗಿ, ಶ್ರೀಲಂಕಾದಲ್ಲಿ ಪರಿಸ್ಥಿತಿಗಳು ಹದಗೆಟ್ಟಿದೆ ಮತ್ತು ತುರ್ತು ಪರಿಸ್ಥಿತಿಯನ್ನು ಇಲ್ಲಿ ಅಳವಡಿಸಲಾಗಿದೆ. ಬೌದ್ಧರು ಮತ್ತು ಮುಸ್ಲಿಮರ ನಡುವಿನ ಸಂಘರ್ಷದ ನಂತರ ಕಂದಿ ಜಿಲ್ಲೆಯ ಪರಿಸ್ಥಿತಿಯು ಹದಗೆಟ್ಟಿದೆ ಎಂದು ಸರ್ಕಾರದ ವಕ್ತಾರರು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.