Salman Khan-Aishwarya Rai breakup: ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ನಟಿ ಐಶ್ವರ್ಯಾ ರೈ 2001 ರಲ್ಲಿ ಬೇರ್ಪಟ್ಟಿದ್ದರೂ ಸಹ, ಅವರ ಪ್ರೇಮಕಥೆ ಇಂದಿಗೂ ಚರ್ಚೆಯಲ್ಲಿದೆ. ಈ ಲವ್ ಸ್ಟೋರಿ ಸಿನಿಮಾ ಕಥೆಗಿಂತ ಕಡಿಮೆ ಇರಲಿಲ್ಲ. ಹಾಗಾದ್ರೆ ಈ ಪ್ರೇಮಕಥೆಯ ಅಂತ್ಯ ಹೇಗಾಯ್ತು? ಕಾರಣ ಏನು ಎನ್ನುವುದನ್ನು ಇದೀಗ ತಿಳಿಯೋಣ..
Salman khan instagram post: ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿಯ ನಂತರ, ಇದೀಗ ಸೂಪರ್ಸ್ಟಾರ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ. ಸದ್ಯ ಆ ಪೋಸ್ಟ್ಗೆ ಕಾಮೆಂಟ್ಗಳ ಮಹಾಪೂರವೇ ಹರಿದುಬಂದಿದೆ.
Salman Khan: ಸಲ್ಮಾನ್ ಖಾನ್ ಗೆ ಒಂದಲ್ಲ ಎರಡಲ್ಲ ಹಲವು ಬಾರಿ ಕೊಲೆ ಬೆದರಿಕೆಗಳು ಬಂದಿದ್ದವು. ಹಾಗಾದರೆ ಈ ಸ್ಟಾರ್ ನಟನಿಗೆ ಇಲ್ಲಿಯವರೆಗೂ ಎಷ್ಟು ಕೊಲೆ ಬೆದರಿಕೆಗಳು ಬಂದಿವೆ ಎನ್ನುವುದರ ಮಾಹಿತಿ ಇಲ್ಲಿದೆ..
Arbaaz Khan: ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಸಹೋದರ ಹಾಗೂ ಖ್ಯಾತ ನಟಿ ಮಲೈಕಾ ಅರೋರಾ ಅವರ ಮಾಜಿ ಪತಿ ಅರ್ಬಾಜ್ ಖಾನ್ ಮತ್ತೊಮ್ಮೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು.. ತಮ್ಮ ಗೆಳತಿ ಶುರಾ ಖಾನ್ ಅವರೊಂದಿಗೆ ಎರಡನೇ ಮದುವೆಯಾಗಿದ್ದಾರೆ..
Salman Khan's death threat : ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೊಮ್ಮೆ ಜೈಲು ಪಾಲಾದ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ನಿಂದ ಬೆದರಿಕೆ ಬಂದಿದ್ದು... ಮುಂಬೈ ಪೊಲೀಸರು ಮಂಗಳವಾರ ಸಲ್ಮಾನ್ ಖಾನ್ ಅವರ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ...
Salman Khan Shoes: ತಮ್ಮ ನೆಚ್ಚಿನ ನಾಯಕ ಏನೇ ಮಾಡಿದರೂ ಅಭಿಮಾನಿಗಳು ಅದನ್ನು ಪಾಸಿಟಿವ್ ಆಗಿ ತೆಗೆದುಕೊಳ್ಳುತ್ತಾರೆ. ಹಾಗೆಯೇ ಇದೀಗ ಬಾಲಿವುಡ್ ಹೀರೋ ಸಲ್ಮಾನ್ ಖಾನ್ ಹರಿದ ಬೂಟುಗಳೊಂದಿಗೆ ಕಾಣಿಸಿಕೊಂಡಿದ್ದು.. ಅವರ ಸಿಂಪ್ಲಿಸಿಟಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.