ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಹಿನ್ನಲೆಯಲ್ಲಿ ಈಗ ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಬಿಜೆಪಿ ವಿರುದ್ಧ ಜೊತೆಯಾಗಿ ಹೋರಾಡಲು ಕಾಂಗ್ರೆಸ್ ಮತ್ತು ಸಿಪಿಎಂಗೆ ಮನವಿ ಮಾಡಿದ್ದಾರೆ.
"ದಕ್ಷಿಣ ಮತ್ತು ಉತ್ತರ ಭಾರತಗಳೆಂಬುದು ಇಲ್ಲ. ಅವರೆಡೂ ಒಂದೇ. ಭಾರತದ ಅಖಂಡತೆಯ ಭವ್ಯತೆ ಸಾರಲು ತಾವು ಕೇರಳದಿಂದಲೂ ಸ್ಪರ್ಧಿಸಲು ನಿರ್ಧರಿಸಿದ್ದಾಗಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜೀ ನೇತೃತ್ವದ ಮಹಾಘಟಬಂಧನ್ ರ್ಯಾಲಿ ನಂತರ ಮತ್ತೊಮ್ಮೆ ಪ್ರತಿಪಕ್ಷಗಳು ದೆಹಲಿ ಜಂತರ ಮಂತರ್ ನಲ್ಲಿ ಒಗ್ಗಟ್ಟಿನ ಪ್ರದರ್ಶನ ತೋರಿದರು.ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಯೋಜಿಸಿದ್ದ ಈ ರ್ಯಾಲಿಯಲ್ಲಿ ಸುಮಾರು 20 ಪಕ್ಷಗಳ ನಾಯಕರು ಭಾಗವಹಿಸಿದ್ದರು.
ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರು ಪ್ರವೇಶಿಸುವ ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿರುವ ಅಮಿತ್ ಶಾ ಅವರ ಭಾಷಣವೇ ಈ ಹಿಂಸಾತ್ಮಕ ಪ್ರತಿಭಟನೆಯ ಹಿಂದಿನ ಕಾರಣಗಳನ್ನು ಬಹಿರಂಗಪಡಿಸಿದೆ ಎಂದು ಭಾರತೀಯ ಕಮ್ಯೂನಿಸ್ಟ್ ಪಕ್( ಮಾರ್ಕ್ಸವಾದಿ) ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಫೆಬ್ರವರಿ 25ರಂದು ಗೋವಿಂದ ಬಲ್ಲಭ್ ಪಂತ್ ಆಸ್ಪತ್ರೆಯಿಂದ AIIMS(ಏಮ್ಸ್) ಆಸ್ಪತ್ರೆಗೆ ಖಗೇಂದ್ರ ಜಮಾತ್ಯ ಅವರನ್ನು ಕರೆತರಲಾಯಿತು ಎಂದು ದಾಸ್ ತಿಳಿಸಿದ್ದಾರೆ. ಜಮಾತ್ಯ ರಕ್ತ ಕ್ಯಾನ್ಸರ್ನಿಂದ ಬಳಲುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ತೃಣಮೂಲ ಕಾಂಗ್ರೆಸ್ನ ಉನ್ನತಿಗೆ ಕಾಂಗ್ರೆಸ್ ಕಾರಣವಾಯಿತು. ಆದರೆ ನಂತರ ಬಿಜೆಪಿ ಆಂತರಿಕ ಒಡೆಯುವಿಕೆಯ ನೇರ ಪ್ರಯೋಜನವನ್ನು ಪಡೆಯಿತು. ಆದ್ದರಿಂದ, ತ್ರಿಪುರದಲ್ಲಿ ಈ ಬಾರಿ ಮೊದಲ ಬಾರಿಗೆ, ಸಿಪಿಐ (ಎಂ) ನೇತೃತ್ವದಲ್ಲಿ ಎಡಪಕ್ಷ ಮತ್ತು ಬಿಜೆಪಿ ನಡುವೆ ನೇರ ಹೋರಾಟ ನಡೆಯುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.