ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಮೇ 4, 2016 ರಂದು ಕೆರೆ ಹಾಗೂ ನೀರಿನ ಸುತ್ತಲಿನ ಬಫರ್ ವಲಯಗಳನ್ನು ವಿಸ್ತ್ರರಿಸಬೇಕೆಂದು ನೀಡಿದ್ದ ತೀರ್ಪನ್ನು ವಜಾಗೊಳಿಸಬೇಕೆಂದು ಸಲ್ಲಿಸಿದ್ದ ಕರ್ನಾಟಕದ ಮನವಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ಪುರಸ್ಕರಿಸಿದೆ.
ಸುಪ್ರೀಂಕೋರ್ಟ್ ಮಂಗಳವಾರದಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಮೇ 4 2016 ರಂದು ಕೆರೆ ಹಾಗೂ ನೀರಿನ ಸುತ್ತಲಿನ ಬಫರ್ ವಲಯಗಳನ್ನು ವಿಸ್ತ್ರರಿಸಬೇಕೆಂದು ನೀಡಿದ್ದ ತೀರ್ಪನ್ನು ವಜಾಗೊಳಿಸಬೇಕೆಂದು ಸಲ್ಲಿಸಿದ್ದ ಕರ್ನಾಟಕದ ಮನವಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ.
ಇದು ಖಾಸಗಿ ಆಸ್ತಿಯ ಪರಭಾರೆ ವಿಷಯವಲ್ಲ. ಮಧ್ಯಸ್ಥಿಕೆ ಮಾತುಕತೆ ಮೂಲಕ ಪಾಲುದಾರರು ಪರಿಹಾರ ಕಂಡುಕೊಳ್ಳುವ ಶೇ1ರಷ್ಟು ಅವಕಾಶ ಸಿಕ್ಕರೂ ನೀಡಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಶಾರದಾ ಚಿಟ್ಫಂಡ್ ಹಗರಣದ ತನಿಖೆಯ ವಿಚಾರವಾಗಿ ಸಿಬಿಐ ಎದುರು ಹಾಜರಾಗಿ ಸಹಕಾರ ನೀಡಬೇಕೆಂದು ಸುಪ್ರೀಂಕೋರ್ಟ್ ಕೋಲ್ಕತ ಪೊಲೀಸ್ ಹೈಕಮಿಷನರ್ಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ, ಇದರ ಜೊತೆಗೆ ಕುಮಾರ್ ಅವರನ್ನು ಬಂಧಿಸ ಕೂಡದು ಎಂದು ಸಿಬಿಐಗೆ ಸಲಹೆ ನೀಡಿದೆ.
ಶಬರಿಮಲೆ ದೇವಸ್ತಾನಕ್ಕೆ ಮಹಿಳೆಯರ ಪ್ರವೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಫೆಬ್ರುವರಿ 6ಕ್ಕೆ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.ಎಎನ್ಐ ಸುದ್ದಿಸಂಸ್ಥೆ ಪ್ರಕಾರ ಶಬರಿಮಲೆ ವಿಚಾರವಾಗಿ ಸಲ್ಲಿಕೆಯಾಗಿರುವ ಎಲ್ಲ ಅರ್ಜಿಗಳನ್ನು ಫೆ.6 ರಂದು ನಡೆಸಲಿದೆ ಎಂದು ಸುಪ್ರೀಂ ತಿಳಿಸಿದೆ.
ಜೂನಿಯರ್ ಜಡ್ಜ್ ಗಳನ್ನು ಸುಪ್ರೀಂಕೋರ್ಟ್ ಗೆ ನ್ಯಾಯಾಧೀಶರನ್ನಾಗಿ ನೇಮಕ ಮಾಡಿರುವುದಕ್ಕೆ ಸುಪ್ರೀಂಕೋರ್ಟ್ ನ ನಿವೃತ್ತ ಮುಖ್ಯನ್ಯಾಯಾಧೀಶರಾದ ಆರ್.ಎಂ.ಲೋಧಾ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಇತ್ತೀಚಿಗೆ ಶ್ರೀಲಂಕಾದ ಪ್ರಧಾನಿಯಾಗಿ ನೇಮಕವಾಗಿದ್ದ ಮಹಿಂದಾ ರಾಜಪಕ್ಸೆ ಅವರ ಆಯ್ಕೆ ನಡೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿತ್ತು, ಈಗ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಸುಪ್ರೀಂಕೋರ್ಟ್ ನ್ಯಾಯಯುತವಾಗಿ ಈ ವಿಚಾರ ಬಗೆ ಹರಿಯುವವರೆಗೂ ಯಾವುದೇ ನಿರ್ಧಾರ ತಗೆದುಕೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಬೊಫೋರ್ಸ್ ಪ್ರಕರಣದಲ್ಲಿ ಹಿಂದೂಜಾ ಸಹೋದರರಿಗೆ ಕ್ಲೀನ್ ಚಿಟ್ ನೀಡಿದ್ದ 2005 ರ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಕೊರೆಗಾಂವ್-ಭೀಮಾ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸಿರುವ ಐವರು ಮಾನವ ಹಕ್ಕು ಕಾರ್ಯಕರ್ತರು ಮತ್ತೆ ನಾಲ್ಕು ವಾರಗಳವರೆಗೆ ಗೃಹ ಬಂಧನದಲ್ಲಿಯೇ ಉಳಿಯುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದೇ ವೇಳೆ ವಿಶೇಷ ತನಿಖಾ ತಂಡ ಅಥವಾ ಸಿಐಟಿಯ ತನಿಖೆಗಾಗಿ ಸಲ್ಲಿಸಿದ್ದ ಮನವಿ ಸುಪ್ರೀಂ ಕೋರ್ಟ್ ತಿರಸ್ಕರಿಸಿತು.
ಗುರುವಾರದಂದು ಐಪಿಸಿ ಸೆಕ್ಷನ್ 497 ನ್ನು ಸುಪ್ರೀಂಕೋರ್ಟ್ ಅಸಂವಿಧಾನಿಕ ಎಂದು ತೀರ್ಪು ನೀಡಿದೆ. ಆ ಮೂಲಕ ವ್ಯಭಿಚಾರವು ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದರಿಂದ ಅತಿ ಹಳೆಯ ಕಾನೂನಾಗಿದ್ದ ಸೆಕ್ಷನ್ 497 ವ್ಯಭಿಚಾರವನ್ನು ಕಾನೂನು ಬಾಹಿರ ಎಂದು ಹೇಳುತ್ತಿದ್ದ ಕಾಯ್ದೆಗೆ ಈಗ ತೆರೆಬಿದ್ದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.