ದೇಶಾದ್ಯಂತ ಹಿಂದಿಯನ್ನು ಸಾಮಾನ್ಯ ಭಾಷೆಯನ್ನಾಗಿ ಹೊಂದಬೇಕು ಎನ್ನುವ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದ್ದು ಇದಕ್ಕೆ ದಕ್ಷಿಣ ಭಾರತದ ರಾಜ್ಯಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.
ಕೇಂದ್ರ ಸರ್ಕಾರ ತಮಿಳುನಾಡಿನಲ್ಲಿ ಹಿಂದಿ ಹೇರುವ ಯಾವುದೇ ಪ್ರಯತ್ನಗಳನ್ನು ಮಾಡುತ್ತಿಲ್ಲ ಬದಲಾಗಿ ತಮಿಳು ಭಾಷೆಯನ್ನೂ ಉತ್ತೇಜಿಸಲು ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ.
ಕನ್ನಡ ನಮ್ಮ ಅಸ್ಮಿತೆ. ನೆಲ, ಜಲ ಹಾಗೂ ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ರಾಜ್ಯದ ಜನಪ್ರತಿನಿಧಿಗಳೆಲ್ಲರೂ ಪಕ್ಷಾತೀತವಾಗಿ ಚಿಂತನೆ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.