Kiccha Sudeep on Katera Movie: ಬಿಡುಗಡೆಯಾಗಿ ಭರ್ಜರಿ ಸದ್ದು ಮಾಡುತ್ತಿರುವ ಕಾಟೇರ ಸಿನಿಮಾವನ್ನು ಕಿಚ್ಚ ಸುದೀಪ್ ನೋಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದ್ದವು.. ಇದೀಗ ಈ ಗೊಂದಲಗಳಿಗೆ ಉತ್ತರ ಕ್ಲಾರಿಟಿ ಸಿಕ್ಕಿದೆ.. ಇದಕ್ಕೆಲ್ಲಾ ಸ್ವತಃ ಸುದೀಪ್ ಉತ್ತರ ನೀಡಿದ್ದಾರೆ..
Katerra Trailer: ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳು ಸದ್ಯ ಕಾಯುತ್ತಿರುವ ಬಹುನಿರೀಕ್ಷಿತ ಚಿತ್ರ ಕಾಟೇರ.. ಇದೀಗ ಈ ಸಿನಿಮಾದ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು.. ಸಖತ್ ಹೈಪ್ ಕ್ರಿಯೆಟ್ ಮಾಡಿದೆ..
Former CM Basavaraja Bommai : ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳು ಹತ್ತಿರ ಬಂದಿದೆ. ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿವೆ. ಮಾನ್ಸೂನ್ ಮಳೆ ತಡವಾಗಿದ್ದರಿಂದ ಬಿತ್ತನೆ ಕೂಡ ತಡವಾಗಿ ಆಗುತ್ತಿದೆ. ಇವುಗಳನ್ನು ನಿಭಾಯಿಸಲು ಯಾವುದೇ ರೀತಿ ಸನ್ನದ್ಧವಾಗಿಲ್ಲ ಎಂದು ರಾಜ್ಯ ಸರ್ಕಾರ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ನೂತನ ಕೇಂದ್ರ ಸಚಿವ ಸಂಪುಟದಲ್ಲಿ ಸತತವಾಗಿ ನಾಲ್ಕು ಬಾರಿ ಗೆಲುವು ಸಾಧಿಸಿದ ಧಾರವಾಡದ ಸಂಸದ ಪ್ರಹ್ಲಾದ ಜೋಶಿಗೆ ಕ್ಯಾಬಿನೆಟ್ ದರ್ಜೆ ಮಂತ್ರಿ ಸ್ಥಾನ ದೊರೆತಿದೆ. ಆ ಮೂಲಕ ಬರೋಬ್ಬರಿ ಎರಡು ದಶಕಗಳ ನಂತರ ಮುಂಬೈ ಕರ್ನಾಟಕದ ಭಾಗಕ್ಕೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ಒಲಿದು ಬಂದಿದೆ.
ಸಿ.ಎಸ್.ಶಿವಳ್ಳಿ ಅವರ ತಂದೆ-ತಾಯಿಯ ಸಮಾಧಿ ಪಕ್ಕದಲ್ಲೇ ಈಶ್ವರ ಲಿಂಗದ ಆಕೃತಿಯಲ್ಲಿ 12 ಅಡಿ ಉದ್ದ ಮತ್ತು 12 ಅಡಿ ಅಗಲವಾದ ಸಮಾಧಿ ನಿರ್ಮಿಸಿ, ಹಾಲಮತ ಸಮುದಾಯದ ಸಂಪ್ರದಾಯದಂತೆ ಅಂತಿಮ ವಿಧಿವಿಧಾನವನ್ನು ನೆರವೇರಿಸಿ ಶಿವಳ್ಳಿ ಅವರ ಪಾರ್ಥಿವ ಶರೀರವನ್ನು ಸಮಾಧಿ ಮಾಡಲಾಯಿತು.
ರಾಜ್ಯದ ಮುಖ್ಯಮಂತ್ರಿ ಜನರನ್ನು ಹಾದಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಮಾತು ಮಾತಿಗೂ ಕಣ್ಣೀರು ಹಾಕುವ ಇಂಥಾ ಮುಖ್ಯಮಂತ್ರಿ ಮತ್ತು ಇಂಥಾ ಸರ್ಕಾರ ಎಲ್ಲಿಯೂ ಇಲ್ಲ ಎಂದು ಮೋದಿ ಟೀಕಿಸಿದರು.
ರಾಜ್ಯದಲ್ಲಿ ಸಾರಿಗೆ ಸಂಪರ್ಕ ಹಾಗೂ ಮಹಾನಗರಗಳ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈಗ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಹಲವು ಭರಪೂರ ಘೋಷಣೆಗಳನ್ನು ಘೋಷಿಸಿದೆ.
ಉತ್ತರ ಕರ್ನಾಟಕದಿಂದ ವಿದೇಶಕ್ಕೆ ಪ್ರಯಾಣ ಮಾಡುವ ಬಹುದಿನದ ಕನಸು ನನಸಾಗುತ್ತಿದೆ. ಹೌದು ಕರ್ನಾಟಕದ ವಾಣಿಜ್ಯ ನಗರಿ ಎಂದೇ ಕರೆಯಲ್ಪಡುವ ಹುಬ್ಬಳ್ಳಿಯಿಂದ ನೀವು ಕೇವಲ ದೇಶದ ಒಳಗಡೆ ಅಷ್ಟೇ ಅಲ್ಲದೆ ವಿದೇಶಕ್ಕೂ ಹಾರಬಹುದು.
ಹುಬ್ಬಳ್ಳಿಯ ಎಂಟಿಎಸ್ ರೇಲ್ವೆ ಕಾಲೋನಿಯಲ್ಲಿ ಆಡಿಕೊಂಡಿದ್ದ ಆ ಹುಡುಗ ಮುಂದೆ ದೆಹಲಿ ಸಂಸತ್ತಿನವರೆಗೆ ತನ್ನದೇ ಛಾಪು ಮೂಡಿಸುತ್ತಾನೆ ಎಂದು ಬಹುಶಃ ಯಾರೂ ಊಹಿಸಿರಲಿಲ್ಲ. ಆದರೆ ಕಾಲ ಕಳೆದಂತೆ ಆತ ಬೆಳೆದ ಪರಿ ನಿಜಕ್ಕೂ ಎಲ್ಲರಲ್ಲಿ ಅಚ್ಚರಿ ಮೂಡಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.