ಸಚಿವ ಹೆಚ್.ಡಿ. ರೇವಣ್ಣ ಅವರ ಆಪ್ತರಾದ ಕಾರ್ಲೆ ಇಂದ್ರೇಶ್, ಹೊಳೇನರಸೀಪುರದ ಹರದನಹಳ್ಳಿಯಲ್ಲಿರುವ ಪಾಪಣ್ಣಿ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ತಿಪ್ಪೇಗೌಡ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ರೇವಣ್ಣರವರೇ ನೀವು ಸಾಮಾನ್ಯ ಜನರಲ್ಲ! ಈ ದೇಶದ ಮಾಜಿ ಪ್ರಧಾನಿಯ ಮಗ. ಸಂವಿಧಾನ ಭಾರತದ ಎಲ್ಲ ಪ್ರಜೆಗೂ ವೈಯಕ್ತಿಕ ಅಭಿಪ್ರಾಯ ಮಂಡಿಸುವ ಹಕ್ಕು ನೀಡಿದೆ. ಹಾಗಂತ ಇನೊಬ್ಬರಿಗೆ ಮನಸಿಗೆ ಘಾಸಿ ಮಾಡಬಾರದು ಎಂದು ಜಗ್ಗೇಶ್ ಹೇಳಿದ್ದಾರೆ.
ಭಾನುವಾರ ಜಿಲ್ಲೆಯ ರಾಮನಾಥಪುರದಲ್ಲಿನ ಗಂಜಿ ಕೇಂದ್ರಕ್ಕೆ ಭೇಟಿ ನೀಡಿ, ಸಂತ್ರಸ್ತರಿಗೆ ಬಿಸ್ಕೆಟ್ ಎಸೆದು ಪ್ರಾಣಿಗಳಂತೆ ಉಪಚರಿಸಿದ್ದಾರೆ. ಈ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.