Vikrant Massey: 12th ಫೇಲ್ ಖ್ಯಾತಿಯ ನಟ ವಿಕ್ರಾಂತ್ ಮಾಸ್ಸೆ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ತಮ್ಮ ಅಭಿಮಾನಿಗಳಿಗೆ ದೊಡ್ಡ ಶಾಕ್ ನೀಡಿದ್ದಾರೆ. ಕೇವಲ 37 ನೇ ವಯಸ್ಸಿನಲ್ಲಿ ಅವರು ನಟನಾ ಪ್ರಪಂಚದಿಂದ ನಿವೃತ್ತಿ ಘೋಷಿಸಿದ್ದಾರೆ.
Vikranth Massey: ಬಾಲಿವುಡ್ನ ನಟ ವಿಕ್ರಾಂತ್ ಮಾಸ್ಸೆ ತಮ್ಮ 12th ಫೇಲ್ ಸಿನಿಮಾದ ಸಕ್ಸಸ್ ಬಳಿಕ, ಮತ್ತೊಂದು ಖುಷಿಯ ವಿಚಾರವನ್ನು ಹಂಚಿಕೊಂಡಿದ್ದಾರೆ. ವಿಕ್ರಾಂತ್ ಹಾಗೂ ಶೀತಲ್ ದಂಪತಿ ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Bollywood Actress: ಪ್ರತಿವಾರದಂತೆ ಈ ವಾರವೂ ಟಾಪ್ 10 ಜನಪ್ರಿಯ ಸೆಲೆಬ್ರಿಟಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.. ಆದರೆ ಯಾರೂ ನಿರೀಕ್ಷಿಸದ ಸೆಲೆಬ್ರಿಟಿಯೊಬ್ಬರು ಈ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ..
National Youth Day 2024 : ಪ್ರತಿ ವರ್ಷ ಜನವರಿ 12 ರಂದು ಸ್ವಾಮಿ ವಿವೇಕಾನಂದ ಜಯಂತಿಯಂದು ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಗುತ್ತದೆ. ಸ್ವಾಮಿ ವಿವೇಕಾನಂದ ಅವರ ಚಿಂತನೆಗಳು ಯುವಕರ ಮೇಲೆ ಗಾಢವಾದ ಪ್ರಭಾವ ಬೀರಿವೆ. ಅಷ್ಟೇ ಅಲ್ಲ, ಅವರಿಗೆ ಸ್ಫೂರ್ತಿ ನೀಡುತ್ತಿವೆ. ಈ ವಿಶೇಷ ದಿನದಂದು, ಈ ವಿಶೇಷ ಸ್ಪೂರ್ತಿದಾಯಕ ಸಿನಿಮಾಗಳನ್ನು ಮರೆಯದೇ ನೋಡಿ..
"ಪರಿಂದ", "1942 ಎ ಲವ್ ಸ್ಟೋರಿ", "ಥ್ರೀ ಇಡಿಯೆಟ್ಸ್" ಸೇರಿದಂತೆ ಅನೇಕ ಜನಪ್ರಿಯ ಚಿತ್ರಗಳ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ಮಾಣ ಹಾಗೂ ನಿರ್ದೇಶನದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ "12th ಫೇಲ್" ಅಕ್ಟೋಬರ್ 27 ರಂದು ಹಿಂದಿ, ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಕರ್ನಾಟಕದಲ್ಲಿ ಈ ಚಿತ್ರದ ವಿತರಣೆ ಹಕ್ಕನ್ನು ಹೆಸರಾಂತ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಪಡೆದುಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.