ಜಿದ್ದಾ ಜಿದ್ದಿನ ಅಖಾಡವಾಗಿ ಮಾರ್ಪಟ್ಟಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ಸಂಜೆ ತೆರೆ ಬಿದ್ದಿದೆ. ಇಂದು ಮನೆ ಮನೆ ಪ್ರಚಾರಕ್ಕೆ ಅವಕಾಶ ನೀಡಲಾಗಿದ್ದು, ಬುಧವಾರ ಮೂರು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ
Cauvery Water Sharing Dispute: ಬಲವಂತವಾಗಿ ಬಂದ್ ಮಾಡುವವರ ಮೇಲೆ ನಾವು ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಅಂತಾ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಖಡಕ್ ಎಚ್ಚರಿಕೆ ಸಂದೇಶ ನೀಡಿದ್ದಾರೆ.
ಕಾವೇರಿ ಕದನ ದಿನೇ ದಿನೇ ಹೆಚ್ಚಾಗ್ತಿದೆ.. ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ವಿಚಾರಕ್ಕೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಹೋರಾಟದ ಕಿಚ್ಚು ಶುರುವಾಗಿದೆ.. ಕಾವೇರಿ ನದಿ ನೀರು ತಮಿಳುನಾಡಿಗೆ ಹರಿದು ಹೋಗುತ್ತಿರುವುದರಿಂದ ರೈತರಿಗೆ ಅನ್ಯಾಯವಾಗೋದ್ರ ಜೊತೆಗೆ ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆ ಆಗುತ್ತೆ ಅಂತಾ ಇವತ್ತು ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿತ್ತು..
ಮಂಗಳೂರು ನಗರದ ಕಾಟಿಪಳ್ಳದಲ್ಲಿ ಶನಿವಾರ ರಾತ್ರಿ ನಡೆದ ಜಲೀಲ್ ಕೊಲೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಧಿಸಲಾಗಿದ್ದ ಸೆಕ್ಷನ್ 144 ಅನ್ನು ಡಿಸೆಂಬರ್ 29ರವರೆಗೆ ಮುಂದುವರಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಡಿ.25ರ ಬೆಳಗ್ಗೆ 6ರಿಂದ ಡಿ.27ರ ಬೆಳಗ್ಗೆ 6ರವರೆಗೆ ಸೆ.144 ವಿಧಿಸಲಾಗಿತ್ತು. ಇದೀಗ ಡಿ.29ರ ಬೆಳಗ್ಗೆ 6ರವರೆಗೆ ಅದನ್ನು ಮುಂದುವರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.