ನವದೆಹಲಿ: ಲಕ್ನೋದಲ್ಲಿ ಶ್ರೀಲಂಕಾ ತಂಡದ ವಿರುದ್ಧ ನಡೆಯುತ್ತಿರುವ ಮೊದಲನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದು ಕ್ಷೇತ್ರ ರಕ್ಷಣೆಯನ್ನು ಆಯ್ದುಕೊಂಡ ವೆಸ್ಟ್ ಇಂಡೀಸ್ ತಂಡವು ಭಾರತ ತಂಡವನ್ನು 20 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 199 ರನ್ ಗಳಿಗೆ ನಿಯಂತ್ರಿಸಿತು.
ಇದನ್ನೂ ಓದಿ : PM Ujjwala Yojana : 9 ಕೋಟಿ ಜನತೆಗೆ ಉಚಿತ LPG ಸಂಪರ್ಕ : ನೀವು ಲಾಭ ಪಡೆಯಬಹುದು! ಹೇಗೆ? ಇಲ್ಲಿದೆ ನೋಡಿ
Rohit Sharma: ಜೈಪುರದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 5 ವಿಕೆಟ್ಗಳ ಜಯ ಸಾಧಿಸುವ ಮೂಲಕ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಗೆಲುವಿನೊಂದಿಗೆ ವಿಶ್ವದ ಬಲಿಷ್ಠ ತಂಡಗಳಲ್ಲಿ ಒಂದಾಗಿರುವ ಆಸ್ಟ್ರೇಲಿಯಾವನ್ನು ಹಿಂದಿಕ್ಕಿ ಭಾರತ ವಿಶ್ವ ದಾಖಲೆ ನಿರ್ಮಿಸಿದೆ.
ವೆಸ್ಟ್ ಇಂಡೀಸ್ನ ಸೂಪರ್ಸ್ಟಾರ್ ಕ್ರಿಕೆಟಿಗ ಕೀರನ್ ಪೊಲಾರ್ಡ್ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಓವರ್ನಲ್ಲಿ 6 ಸಿಕ್ಸರ್ಗಳನ್ನು ಬಾರಿಸಿದ ಮೂರನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.