ಮುಖ್ಯನ್ಯಾಯಮೂರ್ತಿ ಎಸ್.ಎ. ಬೋಬಡೆ (SA Bobde) ಅವರನ್ನು ಒಳಗೊಂಡಿರುವ ತ್ರಿಸದಸ್ಯ ಪೀಠವು ಮಂಗಳವಾರ ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಿಸಲಿದೆ. ತ್ರಿಸದಸ್ಯ ಪೀಠವು ನವೆಂಬರ್ 18ರಂದು ವಿಚಾರಣೆಯನ್ನು ಮುಗಿಸಿ ತೀರ್ಪನ್ನು ಕಾದಿರಿಸಿತ್ತು.
ಲೋಕಸಭಾ ಚುನಾವಣೆಯ ಪ್ರಚಾರವು ಕಾವೇರಿದ್ದು, ಈಗ ಪ್ರಧಾನಿ ನರೇಂದ್ರ ಮೋದಿ ಬರುವ ಎಪ್ರಿಲ್ 26ಕ್ಕೆ ವಾರಣಾಸಿಯಲ್ಲಿ ಚುನಾವಣಾ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
ಕೇಂದ್ರ ಸಚಿವೆ ಹಾಗೂ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಮುಂಬರುವ 2019ರ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದಾರೆ.ಆದರೆ ಕೇವಲ ಚುನಾವಣಾ ರಾಜಕಾರಣಕ್ಕೆ ಮಾತ್ರ ಗುಡ್ ಬಾಯಿ ಹೇಳುತ್ತಿದ್ದು ಆದರೆ ರಾಜಕೀಯದಲ್ಲಿ ಕ್ರಿಯಾಶೀಲವಾಗಿರುವುದರಾಗಿ ತಿಳಿಸಿದ್ದಾರೆ. ಆದರೆ ಇದಕ್ಕೆ ಬಿಜೆಪಿ ಪಕ್ಷದಿಂದ ಒಪ್ಪಿಗೆ ಪಡೆಯಬೇಕಾಗಿದೆ ಎಂದು ಹೇಳಿದ್ದಾರೆ.
ಈ ಸಂಪೂರ್ಣ ಯೋಜನೆಯಲ್ಲಿ, ಬಿಜೆಪಿ ಸಾಮಾಜಿಕ ಮಾಧ್ಯಮ ತಂಡ ವೇಗವಾಗಿ ಕೆಲಸ ಮಾಡುತ್ತಿದೆ. ಈ ಯೋಜನೆಯು ಒಂದು ಅಪ್ಲಿಕೇಶನ್ನಿಂದ ರನ್ ಆಗಲಿದೆ ಮತ್ತು ಅದನ್ನು ಜನವರಿ 18 ರಂದು ಬಿಡುಗಡೆ ಮಾಡಲಾಗುವುದು. ಇದನ್ನು 'ಮಿಲೇನಿಯಮ್ ವೋಟ್ ಕ್ಯಾಂಪೇನ್' ಎಂದು ಹೆಸರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.