ವೆಸ್ಟ್ ಇಂಡೀಸ್-ಭಾರತ ವನಿತೆಯರ 2ನೇ ಏಕದಿನ ಪಂದ್ಯ
ವೆಸ್ಟ್ ಇಂಡೀಸ್ ವಿರುದ್ಧದ ಭಾರತದ ವನಿತೆಯರು ಜಯಭೇರಿ
ವಡೋದರಾದ ಕೊಟಂಬಿ ಸ್ಟೇಡಿಯಂನಲ್ಲಿ ನಡೆದ ಪಂದ್ಯ
ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ 115 ರನ್ಗಳಿಂದ ಜಯ
India vs Sri Lanka: ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭಾರತ 32 ರನ್ ಗಳಿಂದ ಸೋತಿದೆ. ಈ ಪಂದ್ಯದಲ್ಲಿ 241 ರನ್ಗಳ ಗುರಿಯನ್ನು ಬೆನ್ನಟ್ಟಿದ ಭಾರತ ರೋಹಿತ್ ಶರ್ಮಾ ಮೈದಾನದಲ್ಲಿ ಸುಲಭವಾಗಿ ಗೆಲ್ಲುವ ಲಕ್ಷಣ ಕಂಡುಬಂದಿತ್ತು, ಆದರೆ ರೋಹಿತ್ ಶರ್ಮಾ ಔಟಾದ ನಂತರ ಭಾರತ ತಂಡದ ಪತನ ಆರಂಭವಾಯಿತು, ಇದೇ ಕಾರಣ ಭಾರತ ತಂಡ ಎದುರಾಳಿ ತಂಡದ ವಿರುದ್ಧ ಮಂಡಿ ಊರುವಂತಾಯತು.
ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ಆಡಿದ ಎರಡನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ಎದುರು ತತ್ತರಿಸಿತು. ಪಂದ್ಯದ ಬಳಿಕ ಪ್ರತಿಕ್ರಿಯಿಸಿರುವ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ (Jos Buttler) ಅವರು ಭಾರತೀಯ ಆಟಗಾರರನ್ನು ಹೇಗೆ ನಿಯಂತ್ರಿಸಿದರು ಎಂದು ವಿವರಿಸಿದ್ದಾರೆ.
ಸಿಡ್ನಿ ಕ್ರಿಕೆಟ್ ಗ್ರೌಂಡ್ ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಭಾರತದ ವಿರುದ್ಧ 51 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ. ಆ ಮೂಲಕ ಮೂರು ಏಕದಿನಗಳ ಟೂರ್ನಿಯಲ್ಲಿ ಸತತ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.