T20 World Cup 2022: 2022ರ ಟಿ20 ವಿಶ್ವಕಪ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಸದ್ಯ ಈ ಟೂರ್ನಿಯಿಂದ ಹೊರಬಿದ್ದಿಲ್ಲ.
ಆಸ್ಟ್ರೇಲಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಹೀಗಾಗಿ, ಎರಡನೇ ಟಿ20 ಪಂದ್ಯ ಭಾರತಕ್ಕೆ 'ಮಾಡು ಇಲ್ಲವೇ ಮಡಿ' ಪಂದ್ಯವಾಗಲಿದೆ. ಹಾಗಿದ್ರೆ, ಬ್ಯಾಡ ನ್ಯೂಸ್ ಏನು? ಈ ಕೆಳಗೆ ಓದಿ..
India fined for slow over rate: ಭಾನುವಾರ ನಡೆದ ಎರಡನೇ ಟಿ 20 ಪಂದ್ಯದಲ್ಲಿ ಆತಿಥೇಯ ಭಾರತ 7 ವಿಕೆಟ್ಗಳಿಂದ ಇಂಗ್ಲೆಂಡ್ನ್ನು ಮಣಿಸಿತು ಮತ್ತು ಐದು ಪಂದ್ಯಗಳ ಟಿ 20 ಸರಣಿಯಲ್ಲಿ 1-1ರಿಂದ ಜಯ ಸಾಧಿಸಿತು. ಉಭಯ ತಂಡಗಳ ನಡುವಿನ ಮೂರನೇ ಟಿ 20 ಪಂದ್ಯ ಮಂಗಳವಾರ ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
India vs England 2nd T20: ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಎರಡನೇ ಟಿ 20 ಪಂದ್ಯದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಪಂದ್ಯವನ್ನು ಮುಗಿಸಿದರು ಮತ್ತು ಭಾರತ ಇಂಗ್ಲೆಂಡ್ ಅನ್ನು 7 ವಿಕೆಟ್ಗಳಿಂದ ಸೋಲಿಸಿತು. ಐದು ಪಂದ್ಯಗಳ ಟಿ 20 ಸರಣಿಯಲ್ಲಿ ಭಾರತ-ಇಂಗ್ಲೆಂಡ್ 1-1ರ ಸಮಬಲ ಸಾಧಿಸಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) 73 ರನ್ ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.