ಇದುವರೆಗೆ 9 ಕಂತುಗಳ ಹಣವನ್ನ ರೈತರ ಖಾತೆಗೆ ಜಮಾ ಮಾಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಲಾಭವನ್ನು ಪತಿ ಮತ್ತು ಪತ್ನಿ ಇಬ್ಬರೂ ಪಡೆಯಬಹುದೇ ಎಂಬ ಪ್ರಶ್ನೆಯನ್ನು ಈ ಯೋಜನೆಯ ಬಗ್ಗೆ ಹೆಚ್ಚಾಗಿ ಕೇಳಲಾಗುತ್ತದೆ. ನಿಯಮ ಏನು ಹೇಳುತ್ತದೆ ಎಂಬುವುದು ಇಲ್ಲಿದೆ ನೋಡಿ..
ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮತ್ತು ಅವರ ಆದಾಯವನ್ನು ಹೆಚ್ಚಿಸಲು, ಕೇಂದ್ರ ಸರ್ಕಾರವು ಎರಡು ಕಂತುಗಳನ್ನು 2000 ರೂ. ಅಂದರೆ 6000 ರೂ.ಗಳನ್ನು ನೇರವಾಗಿ ರೈತರ ಖಾತೆಗೆ ಕಳುಹಿಸುತ್ತದೆ.
ಮುಂದಿನ ತಿಂಗಳು ಅಂದರೆ ಆಗಸ್ಟ್ ನಲ್ಲಿ ರೈತರಿಗೆ ಒಳ್ಳೆಯ ಸುದ್ದಿ ಸಿಗಲಿದೆ. 9ನೇ ಕಂತುಗಾಗಿ ಬಹಳ ಸಮಯದಿಂದ ಕಾಯುತ್ತಿದ್ದ ರೈತರ ಖಾತೆಗೆ 2000 ರೂಪಾಯಿ ಜಮಾ ಆಗಲಿದೆ. ಈ ಯೋಜನೆಯಡಿ ರೈತರ ಖಾತೆಯಲ್ಲಿ ಈವರೆಗೆ 8 ಕಂತುಗಳ ಹಣ ಜಮಾ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.