ಇತ್ತೀಚಿನ ದಿನಗಳಲ್ಲಿ ಆಧಾರ್ ಕಾರ್ಡ್ ಪ್ರತಿಯೊಂದು ಕೆಲಸಕ್ಕೂ ಅಗತ್ಯ ದಾಖಲೆಯಾಗಿದೆ. ಇದರೊಂದಿಗೆ, ಆಧಾರ್ ನಕಲು ಮಾಡುವುದು ಹೆಚ್ಚುತ್ತಿದೆ. ಈ ವಂಚನೆಯನ್ನು ತಪ್ಪಿಸಲು, ಯುಐಡಿಎಐ ಎಚ್ಚರಿಕೆಯನ್ನು ನೀಡಿದೆ. ಆಧಾರ್ ಕಾರ್ಡ್ ಅನ್ನು ಗುರುತಿನ ಪುರಾವೆಯಾಗಿ ಸ್ವೀಕರಿಸುವ ಮೊದಲು ಕಾರ್ಡ್ ಹೊಂದಿರುವವರ ಗುರುತನ್ನು ಪರಿಶೀಲಿಸಬೇಕು ಎಂದು ಯುಐಡಿಎಐ ಹೇಳಿದೆ.
ಸರ್ಕಾರಿ ಅಥವಾ ಖಾಸಗೀ ಯಾವುದೇ ಕೆಲಸಗಳಿರಲಿ, ಆಧಾರ್ ಕಾರ್ಡ್ ಹೊಂದುವುದು ಅಗತ್ಯವಾಗಿದೆ. ಸರ್ಕಾರದ ಅನೇಕ ಸಬ್ಸಿಡಿಗಳ ಪ್ರಯೋಜನ ಪಡೆಯಬೇಕಾದರೆ, ಆಧಾರ್ ಕಾರ್ಡ್ ಹೊಂದುವುದು ಅಗತ್ಯವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.