UIDAI Aadhaar Alert latest news: ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡುವ ಮೂಲಕ ಯುಐಡಿಎಐ ಜನರಿಗೆ ವಂಚನೆಯನ್ನು ತಪ್ಪಿಸಲು ಸಲಹೆ ನೀಡಿದೆ. ಯುಐಡಿಎಐ ಟ್ವೀಟ್ನಲ್ಲಿ ಕೆಲವು ಪ್ರಮುಖ ವಿಷಯಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.
UIDAI fraud Alert: ಮೋಸಗಾರರ ಬಗ್ಗೆ ಎಚ್ಚರದಿಂದಿರಿ ಎಂದು ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (ಯುಐಡಿಎಐ) ಸಾಮಾಜಿಕ ಮಾಧ್ಯಮದಲ್ಲಿ ಜನರಿಗೆ ಎಚ್ಚರಿಕೆ ನೀಡಿದೆ. ಯುಐಡಿಎಐ ಆಧಾರ್ ಕಾರ್ಡ್ ಪರಿಶೀಲಿಸುವ ವಿಧಾನವನ್ನು ಟ್ವೀಟ್ ಮೂಲಕ ವಿವರಿಸಿದೆ.
ಆಧಾರ್ ಕಾರ್ಡ್ಗೆ (Aadhaar Card) ಸಂಬಂಧಿಸಿದ ಎರಡು ಪ್ರಮುಖ ಸೇವೆಗಳನ್ನು ಯುಐಡಿಎಐ (UIDAI) ನಿಲ್ಲಿಸಿದೆ. ಇದು ಎಲ್ಲಾ ಆಧಾರ್ ಕಾರ್ಡ್ ಹೊಂದಿರುವವರ ಮೇಲೆ ಪರಿಣಾಮ ಬೀರುತ್ತದೆ. ಈ ಎರಡು ಸೇವೆಗಳು ಯಾವುವು ಎಂಬುದನ್ನು ಇಲ್ಲಿ ತಿಳಿಯಿರಿ.
Aadhaar Card Correction: ನಿಮ್ಮ ಆಧಾರ್ ಕಾರ್ಡ್ನಲ್ಲಿ ನಿಮ್ಮ ಮನೆಯ ವಿಳಾಸ ಅಥವಾ ಹುಟ್ಟಿದ ದಿನಾಂಕವನ್ನು ನವೀಕರಿಸಲು ನೀವು ಬಯಸಿದರೆ, ನೀವು ಬಳಸುತ್ತಿರುವ ಯಾವುದೇ ಡಾಕ್ಯುಮೆಂಟ್ ನಿಮ್ಮ ಹೆಸರಿನಲ್ಲಿರಬೇಕು.
ಟಿಕೆಟ್ ಬುಕಿಂಗ್ನಲ್ಲಿ ಮಧ್ಯವರ್ತಿಗಳ ಸಂಸ್ಕೃತಿಗೆ ತಡೆ ಹಾಕಲು ತೀರ್ಮಾನಿಸಿದ್ದೇವೆ. ಹಾಗಾಗಿ, ಟಿಕೆಟ್ ಬುಕಿಂಗ್ ಮಾಡುವಾಗ ಪ್ರಯಾಣಿಕರ ಆಧಾರ್, ಪ್ಯಾನ್ ಅಥವಾ ಇನ್ಯಾವುದೇ ಗುರುತಿನ ಚೀಟಿಯ ವಿವರಗಳನ್ನ ಪಡೆಯುವ ಪದ್ಧತಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ'
PAN-Aadhaar Linking Deadline extended: ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವ ಗಡುವನ್ನು ಸರ್ಕಾರ ಮೂರು ತಿಂಗಳು ವಿಸ್ತರಿಸಿದೆ. ಹೀಗಾಗಿ ಇನ್ಮುಂದೆ ನೀವು ಸೆಪ್ಟೆಂಬರ್ 30, 2021 ರವರೆಗೆ ನಿಮ್ಮ ಆಧಾರ್ ಅನ್ನು ಪ್ಯಾನ್ನೊಂದಿಗೆ ಲಿಂಕ್ ಮಾಡಬಹುದು.
Aadhaar Card Update: ಹೊಸ ಸಿಮ್ (Sim Card) ಪಡೆಯಲು ಈಗ ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಆದರೆ ಒಂದು ಆಧಾರ್ನಿಂದ ಎಷ್ಟು ಸಿಮ್ ಕಾರ್ಡ್ಗಳನ್ನು ಖರೀದಿಸಬಹುದು ಅಥವಾ ನಿಮ್ಮ ಆಧಾರ್ ಕಾರ್ಡ್ನೊಂದಿಗೆ ಯಾವ ಮೊಬೈಲ್ ಸಂಖ್ಯೆಗಳನ್ನು ಲಿಂಕ್ ಮಾಡಲಾಗಿದೆ ಎಂದು ನಿಮಗೆ ತಿಳಿದಿದೆಯೇ?
ಪ್ಯಾನ್ ಕಾರ್ಡ್ ಅನ್ನು ಆಧಾರ್ ಲಿಂಕ್ (PAN-Aadhaar Link) ಮಾಡಲು ಜೂನ್ 30 ಕೊನೆಯ ದಿನವಾಗಿದೆ. ಜೂನ್ 30ರೊಳಗೆ ಪಾನ್ ಕಾರ್ಡನ್ನು ಆಧಾರ್ ಗೆ ಲಿಂಕ್ ಮಾಡದಿದ್ದಲ್ಲಿ 1,000 ರೂ ದಂಡ ಪಾವತಿಸಬೇಕಾಗುತ್ತದೆ.
Driving license link aadhar card online : ನೀವು ಡ್ರೈವಿಂಗ್ ಲೈಸೆನ್ಸ್ ನ್ನು (Driving license) ಆಧಾರ್ ಕಾರ್ಡಿಗೆ ಲಿಂಕ್ ಮಾಡಬೇಕಾಗುತ್ತದೆ. ಈ ನಿರ್ಧಾರದಿಂದ ನಕಲಿ ಡ್ರೈವಿಂಗ್ ಲೈಸೆನ್ಸ್ ದಂಧೆಗೆ ಕಡಿವಾಣ ಬೀಳುತ್ತದೆ.
PAN Card Status: ಸರ್ಕಾರವು ನಿಮ್ಮ ಪ್ಯಾನ್ ಕಾರ್ಡ್ ಅನ್ನು ಎರಡು ಸಂದರ್ಭಗಳಲ್ಲಿ ರದ್ದುಗೊಳಿಸಬಹುದು. ಅದಕ್ಕಾಗಿಯೇ ನಿಮ್ಮ ಪ್ಯಾನ್ ಕಾರ್ಡ್ ಕಾರ್ಯನಿರ್ವಹಿಸುತ್ತಿದೆಯೆ ಅಥವಾ ಇಲ್ಲವೇ ಎಂಬುದನ್ನು ನೀವು ಮೊದಲೇ ಖಚಿತಪಡಿಸಿಕೊಳ್ಳುವುದು ಬಹಳ ಮುಖ್ಯ.
Aadhaar Update: ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗಳನ್ನು ಆಧಾರ್ಗೆ ಲಿಂಕ್ ಮಾಡದಿದ್ದರೆ, ಖಾತೆಯನ್ನು ಸ್ಥಗಿತಗೊಳಿಸಲಾಗುತ್ತದೆ. ಇದರ ನಂತರ, ನೀವು ಯಾವುದೇ ರೀತಿಯ ಹಣಕಾಸಿನ ವ್ಯವಹಾರವನ್ನು ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಿಮ್ಮ ಆಧಾರ್ ಅನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡುವುದು ಮುಖ್ಯ.
ಸಧ್ಯ ಜಾರಿ ಇರುವ ಲಾಕ್ ಡೌನ್ ನಿರ್ಬಂಧಗಳಿಂದಾಗಿ ತುರ್ತು ಸಂದರ್ಭ ಹೊರೆತು ಪಡೆಸಿ, ಜನರು ತಮ್ಮ ಮನೆಗಳಿಂದ ಹೊರ ಬರುವಂತಿಲ್ಲ. ಹಾಗಾಗಿ ಸಾರ್ವಜನಿರಿಗೆ ಅನುಕೂಲವಾಗುವ ಹಿನ್ನೆಲೆಯಲ್ಲಿ ಬಿಲ್ ಪಾವತಿಗಳು, ಬ್ಯಾಂಕಿಂಗ್ ಸೇವೆಗಳು ಸೇರಿದಂತೆ ಹಲವಾರು ಅಗತ್ಯ ಸೇವೆಗಳು ಸಹ ಡಿಜಿಟಲೀಕರಣಗೊಂಡಿವೆ.
ಇಲ್ಲಿಯವರೆಗೆ ಆಧಾರ್ ಕಾರ್ಡ್ ಅನ್ನು ಕಾಗದದಲ್ಲಿ ಮುದ್ರಿಸಲಾಗುತ್ತಿತ್ತು, ಆದರೆ UIDAI ಆಧಾರ್ ಕಾರ್ಡ್ನ ಡಿಜಿಟಲ್ ರೂಪಕ್ಕೂ ಅನುಮತಿ ನೀಡಿದೆ. ಆಧಾರ್ ಕಾರ್ಡನ್ನು ಮೊಬೈಲ್ ನಲ್ಲಿ ಡೌನ್ ಲೋಡ್ ಮಾಡಿಕೊಂಡು ಸೇವ್ ಮಾಡಿಟ್ಟುಕೊಳ್ಳಬಹುದು. ಅಗತ್ಯವಿದ್ದಾಗ ಅದನ್ನು ಬಳಸಿಕೊಳ್ಳಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.