ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಅಧಿಕೃತ ನೋಟೀಸ್ ಕಡೆಗೆ ನೀವು ಒಂದು ವೇಳೆ ಗಮನಹರಿಸದೆ ಹೋದಲ್ಲಿ ದೇಶಾದ್ಯಂತ ಇರುವ ಸುಮಾರು 17 ಕೋಟಿ ಪ್ಯಾನ್ ಕಾರ್ಡ್ ಗಳು ನಿಷ್ಕ್ರೀಯವಾಗಲಿವೆ ಎನ್ನಲಾಗಿದೆ.
ಡಿಜಿಟಲೀಕರಣದ ಜೊತೆಗೆ, ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಆನ್ಲೈನ್ ವಂಚನೆ ಮತ್ತು ಹ್ಯಾಕಿಂಗ್ ಪ್ರಕರಣಗಳು ಹೆಚ್ಚುತ್ತಿವೆ. ಪ್ರತಿಯೊಬ್ಬರಿಗೂ ತಮ್ಮ ವೈಯಕ್ತಿಕ ಮಾಹಿತಿಯನ್ನು ಕದಿಯುವ ಅಪಾಯವಿದೆ. ಈ ಭಯವನ್ನು ಹೋಗಲಾಡಿಸಲು, ಯುಐಡಿಎಐ ಅಂತಹ ಸೌಲಭ್ಯವನ್ನು ತಂದಿದೆ, ಅದರ ಮೂಲಕ ನಿಮ್ಮ ಆಧಾರ್ ಕಾರ್ಡ್ನ ವಿವರಗಳನ್ನು ನೀವು ಲಾಕ್ ಮಾಡಬಹುದು.
ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (ಯುಐಡಿಎಐ) ಆಧಾರ್ನಲ್ಲಿ ಹುಟ್ಟಿದ ದಿನಾಂಕ, ಹೆಸರಿನಲ್ಲಿ ಬದಲಾವಣೆ ಮಾಡುವ ನಿಯಮಗಳನ್ನು ಬಿಗಿಗೊಳಿಸಿದೆ. ನೀವೂ ಸಹ ಈ ಯಾವುದೇ ನವೀಕರಣಗಳನ್ನು ಪಡೆಯುವ ಬಗ್ಗೆ ಯೋಚಿಸುತ್ತಿದ್ದರೆ, ಮೊದಲು ಈ ಸುದ್ದಿಯನ್ನು ಎಚ್ಚರಿಕೆಯಿಂದ ಓದಿ.
ನಿಮ್ಮ ಆಧಾರ್ನೊಂದಿಗೆ ಮೊಬೈಲ್ ಸಂಖ್ಯೆಯನ್ನು ನವೀಕರಿಸದಿದ್ದರೆ, ನಿಮಗೆ ಅನೇಕ ಸೇವೆಗಳ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಹಾಗಾಗಿ ತಕ್ಷಣ ನಿಮ್ಮ ಆಧಾರ್ನೊಂದಿಗೆ ನಿಮ್ಮ ಮೊಬೈಲ್ ಸಂಖ್ಯೆಯನ್ನು ನವೀಕರಿಸಿ.
ಈಗ ನೀವು ಪ್ಯಾನ್ ಕಾರ್ಡ್(PAN Card)ಗಾಗಿ ಯಾವುದೇ ಫಾರ್ಮ್ ಅನ್ನು ಭರ್ತಿ ಮಾಡಬೇಕಾಗಿಲ್ಲ. ಈಗ ನೀವು ಯಾವುದೇ ಫಾರ್ಮ್ ಅನ್ನು ಭರ್ತಿ ಮಾಡದೆ ಪ್ಯಾನ್ ಕಾರ್ಡ್ ಪಡೆಯುತ್ತೀರಿ. ಶನಿವಾರ ಬಜೆಟ್ ಮಂಡಿಸುವಾಗ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೊಸ ವ್ಯವಸ್ಥೆಯನ್ನು ಪ್ರಕಟಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ, ಯಾವುದೇ ಕೆಲಸವನ್ನು ಮಾಡಲು ಆಧಾರ್ ಕಾರ್ಡ್(Aadhaar Card) ಪ್ರಮುಖ ದಾಖಲೆಯಾಗಿದೆ. ನೀವು ಬ್ಯಾಂಕ್ ಖಾತೆ ತೆರೆಯುವಾಗ ಆಗಲಿ ಅಥವಾ ಯಾವುದೇ ಸರ್ಕಾರಿ ಯೋಜನೆಯ ಲಾಭವನ್ನು ಪಡೆದುಕೊಳ್ಳುವಾಗ ಆಗಲಿ ಎಲ್ಲಾ ಕೆಲಸಗಳಿಗೆ ನೀವು ಆಧಾರ್ ಸಂಖ್ಯೆಯನ್ನು ಹೊಂದಿರಬೇಕು. ಆದ್ದರಿಂದ, ಯುಐಡಿಎಐ(UIDAI) ಆಧಾರ್ನಲ್ಲಿ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಲು ಹೊಸ ಮಾರ್ಗವನ್ನು ನೀಡಿದೆ.
ನಿಮ್ಮ ಆಧಾರ್ ಅನ್ನು KYC ಆಗಿ ಬ್ಯಾಂಕಿಗೆ ನೀಡಿದ್ದೀರಾ? ನಿಮ್ಮ ಬ್ಯಾಂಕ್ ಖಾತೆಯನ್ನು ಆಧಾರ್ಗೆ ಲಿಂಕ್ ಮಾಡಲಾಗಿದೆಯೇ? ನಿಮಗೆ ಈ ವಿಷಯ ಇನ್ನೂ ತಿಳಿದಿಲ್ಲದಿದ್ದರೆ, ನೀವು ಅದನ್ನು ಸುಲಭವಾಗಿ ಕಂಡುಹಿಡಿಯಬಹುದು.
ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ(UIDAI) ಜಾರಿಗೊಳಿಸಿರುವ mAadhaar ಮೊಬೈಲ್ ಆಪ್ ಬಳಸಿ ನೀವು ಆಧಾರ್ ಕಾರ್ಡ್ ಗೆ ಸಂಬಂಧಿಸಿ ಎಲ್ಲ ಕೆಲಸಗಳನ್ನು ಮಾಡಬಹುದಾಗಿದೆ. ಅಷ್ಟೇ ಅಲ್ಲ ಇವುಗಳಲ್ಲಿನ ಕೆಲ ಕಾರ್ಯಗಳನ್ನು ನೀವು ಮನೆಯಲ್ಲಿಯೇ ಕುಳಿತು ಮಾಡಬಹುದಾಗಿದೆ.
ಎಲ್ಲಾ ಆಧಾರ್ ಕಾರ್ಡ್ ಗ್ರಾಹಕರಿಗೆ ಯುಐಡಿಎಐ ಎಚ್ಚರಿಕೆ ನೀಡಿದ್ದು, ನಿಮ್ಮ ಆಧಾರ್ ಕಾರ್ಡ್ನಲ್ಲಿ ಪ್ಲಾಸ್ಟಿಕ್ ಲ್ಯಾಮಿನೇಷನ್ ಇದ್ದರೆ ಅಥವಾ ನೀವು ಪ್ಲಾಸ್ಟಿಕ್ ಆಧಾರ್ ಕಾರ್ಡ್ ಹೊಂದಿದ್ದರೆ ಅಂತಹ ಕಾರ್ಡ್ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಬಹುದು ಎಂದು ತಿಳಿಸಿದೆ.
ಇತ್ತೀಚಿನ ದಿನಗಳಲ್ಲಿ ಸರ್ಕಾರದ ಯಾವುದೇ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್(Aadhaar Card) ಕಡ್ಡಾಯವಾಗಿದೆ. ಆಧಾರ್ ಕಾರ್ಡ್ ಪಡೆಯಲು ಕೆಲವು ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಆದರೆ ಹಲವರ ಬಳಿ ಅಗತ್ಯ ದಾಖಲೆಗಳ ಕೊರತೆ ಇರುತ್ತದೆ. ನೀವೂ ಅಂತಹದ್ದೇ ಪರಿಸ್ಥಿತಿ ಎದುರಿಸುತ್ತಿದ್ದರೆ, ಅದಕ್ಕಾಗಿ ನೀವು ಚಿಂತಿಸುವ ಅಗತ್ಯವಿಲ್ಲ. ಅದಕ್ಕೆ ಇಲ್ಲಿದೆ ಪರಿಹಾರ...
ಆಧಾರ್ ಕಾರ್ಡ್ ಅನ್ನು ಇಂದು ಬಹಳ ಮುಖ್ಯವಾದ ದಾಖಲೆಯಾಗಿ ಬಳಸಲಾಗುತ್ತಿದೆ. ಅಗತ್ಯವಿದ್ದರೆ ಇದರಲ್ಲಿ ಆಯ್ದ ತಿದ್ದುಪಡಿಗಳನ್ನು ಅಥವಾ ಬದಲಾವಣೆಗಳನ್ನು ಮಾಡುವ ಆಯ್ಕೆಯನ್ನು ಸರ್ಕಾರ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.