ಸಧ್ಯ ಅದರಲ್ಲಿರುವ ಫೋಟೋ ಗುರುತಿಸಬಹುದಾದ ಫೋಟೋ ಇಲ್ಲದಿರುವುದು ಕೂಡ ಕೆಲವರಿಗೆ ಸಮಸ್ಯೆಯಾಗಿ ಪರಿಣಮಿಸಿದೆ. ಈ ಕಾರಣದಿಂದಾಗಿ ಕೆಲವು ವ್ಯಕ್ತಿಗಳಿಗೆ ಆಧಾರ್ ಕಾರ್ಡ್ನಲ್ಲಿರುವ ಫೋಟೋ ಚೇಂಜ್ ಮಾಡಲು ಆಗುವುದಿಲ್ಲ. ಇಂತಹ ಒಂದು ಇದು ಪ್ರಮುಖ ಮಾಹಿತಿ ನಿಮಗಾಗಿ..
Aadhaar Latest News: ಕೆಲವೊಮ್ಮೆ ಕೆಲವು ಪ್ರಶ್ನೆಗಳಿಗೆ ಉತ್ತರ ತಿಳಿದಿರುವುದಿಲ್ಲ. ಇಂತಹ ಪ್ರಶ್ನೆಗಳಲ್ಲಿ ಒಂದು ಏನೆಂದರೆ, ಯಾವುದೇ ವ್ಯಕ್ತಿ ಮೃತ ಪಟ್ಟರೆ ಅವರ ಆಧಾರ್ ಸಂಖ್ಯೆಯನ್ನು ಸರ್ಕಾರ ಏನು ಮಾಡುತ್ತದೆ? ಎಂಬುದಾಗಿದೆ.
Aadhaar Card Update: ಆಧಾರ್ ಕಾರ್ಡ್ಗೆ ಸಂಬಂಧಿಸಿದಂತೆ ಟ್ವೀಟ್ ಮೂಲಕ ಮಹತ್ವದ ಮಾಹಿತಿ ಹಂಚಿಕೊಂಡಿರುವ ಯುಐಡಿಎಐ (UIDAI), ಈಗ ಜನರು ಆಧಾರ್ ಕಾರ್ಡ್ ಇಲ್ಲದಿದ್ದರೂ ಈ ಆಯ್ಕೆಗಳನ್ನು ಬಳಸಿಕೊಂಡು ತಮ್ಮ ಪ್ರಮುಖ ಕೆಲಸವನ್ನು ಪೂರ್ಣಗೊಳಿಸಬಹುದು ಎಂದು ತಿಳಿಸಿದೆ.
ಎಲ್ಲೆಡೆ ಆಧಾರ್ ಅಗತ್ಯವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಆಧಾರ್ ಕಾರ್ಡ್ ದುರುಪಯೋಗದ ಬಗ್ಗೆ ನಿರಂತರ ವರದಿಗಳು ಬರುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ, ಆಧಾರ್ ಕಾರ್ಡ್ ಅನ್ನು ಸುರಕ್ಷಿತವಾಗಿಡಲು ಮತ್ತು ಅದನ್ನು ದುರುಪಯೋಗದಿಂದ ರಕ್ಷಿಸಲು ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ.
ಮೊಬೈಲ್ ಫೋನ್ಗಳ ಮೂಲಕ ಆಧಾರ್ ಕಾರ್ಡ್ನಲ್ಲಿ ಬದಲಾವಣೆಗಳನ್ನು ಮಾಡಲು ಸಹ ಇದು ಸಹಾಯ ಮಾಡುತ್ತದೆ. ಈ UIDAI ನ ಸೇವೆಯು ಇಂಟರ್ನೆಟ್, ರೆಸಿಡೆಂಟ್ ಪೋರ್ಟಲ್, ಅಥವಾ mAadhaar ಅಪ್ಲಿಕೇಶನ್ಗೆ ಪ್ರವೇಶವನ್ನು ಹೊಂದಿರದ ಬಳಕೆದಾರರಿಗೆ ಬೆಂಬಲವನ್ನು ವಿಸ್ತರಿಸುವ ಗುರಿಯನ್ನು ಹೊಂದಿದೆ.
UIDAI fraud Alert: ಮೋಸಗಾರರ ಬಗ್ಗೆ ಎಚ್ಚರದಿಂದಿರಿ ಎಂದು ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (ಯುಐಡಿಎಐ) ಸಾಮಾಜಿಕ ಮಾಧ್ಯಮದಲ್ಲಿ ಜನರಿಗೆ ಎಚ್ಚರಿಕೆ ನೀಡಿದೆ. ಯುಐಡಿಎಐ ಆಧಾರ್ ಕಾರ್ಡ್ ಪರಿಶೀಲಿಸುವ ವಿಧಾನವನ್ನು ಟ್ವೀಟ್ ಮೂಲಕ ವಿವರಿಸಿದೆ.
Aadhaar Card Correction: ನಿಮ್ಮ ಆಧಾರ್ ಕಾರ್ಡ್ನಲ್ಲಿ ನಿಮ್ಮ ಮನೆಯ ವಿಳಾಸ ಅಥವಾ ಹುಟ್ಟಿದ ದಿನಾಂಕವನ್ನು ನವೀಕರಿಸಲು ನೀವು ಬಯಸಿದರೆ, ನೀವು ಬಳಸುತ್ತಿರುವ ಯಾವುದೇ ಡಾಕ್ಯುಮೆಂಟ್ ನಿಮ್ಮ ಹೆಸರಿನಲ್ಲಿರಬೇಕು.
Aadhaar Update: ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗಳನ್ನು ಆಧಾರ್ಗೆ ಲಿಂಕ್ ಮಾಡದಿದ್ದರೆ, ಖಾತೆಯನ್ನು ಸ್ಥಗಿತಗೊಳಿಸಲಾಗುತ್ತದೆ. ಇದರ ನಂತರ, ನೀವು ಯಾವುದೇ ರೀತಿಯ ಹಣಕಾಸಿನ ವ್ಯವಹಾರವನ್ನು ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಿಮ್ಮ ಆಧಾರ್ ಅನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡುವುದು ಮುಖ್ಯ.
ಯುಐಡಿಎಐ , ಆಧಾರ್ ಕಾರ್ಡ್ಗೆ ಸಂಬಂಧಿಸಿದ ಅನೇಕ ಸೇವೆಗಳನ್ನು ಹೆಚ್ಚು ಉತ್ತಮ ಮತ್ತು ಸುಲಭಗೊಳಿಸಿದೆ. ಆಧಾರ್ ನಲ್ಲಿರುವ ಫೋಟೋ, ವಿಳಾಸ ಅಥವಾ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಬೇಕಾದರೆ, ಸಣ್ಣ ಪ್ರಕ್ರಿಯೆಯ ಮೂಲಕ ಕುಳಿತಲ್ಲಿಂದಲೇ ಮಾಡಿ ಮುಗಿಸಿಕೊಳ್ಳಬಹುದು. ಆದರೆ, ಯುಐಡಿಎಐ ಈಗ ಆಧಾರ್ ಗೆ ಸಂಬಂಧಿಸಿದ ಬಹುಮುಖ್ಯ ಸೇವೆಯೊಂದನ್ನು ಸ್ಥಗಿತಗೊಳಿಸಿದೆ.
ಆಧಾರ್ ಕಡ್ಡಾಯ ಎಂಬ ಪ್ರಶ್ನೆಗೆ ಯುಐಡಿಎಐ ಸ್ಪಷ್ಟನೆ ನೀಡಿದೆ. ಆಧಾರ್ ಇಲ್ಲ ಎಂದ ಮಾತ್ರಕ್ಕೆ ಯಾವುದೇ ವ್ಯಕ್ತಿಗೆ ಲಸಿಕೆ ನೀಡುವುದು, ಔಷಧಿ ನೀಡುವುದು, ಆಸ್ಪತ್ರೆಗೆ ಸೇರಿಸಿಕೊಳ್ಳುವುದನ್ನು ನಿರಾಕರಿಸುವಂತಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.