Aakash Chopra Statement on RCB Opening: ಇದೀಗ ಆರ್ ಸಿಬಿಯಲ್ಲಿ ಬಹುದೊಡ್ಡ ಬದಲಾವಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಇಲ್ಲಿಯವರೆಗೆ ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದರು. ಆದರೆ ಇದೀಗ ಓಪನರ್ಸ್ ಆಗಿ ಇವರು ಆಡಲ್ಲ ಎಂಬ ಮಾತು ಕೇಳಿಬರುತ್ತಿದೆ.
Team India Cricket News: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್ ಗಳ ಜಯ ಸಾಧಿಸಿತ್ತು, ಮೂರು ಪಂದ್ಯಗಳ ಏಕದಿನ ಸರಣಿ ಸದ್ಯ 1-1ರಲ್ಲಿ ಸಮಬಲದಲ್ಲಿದೆ.
IPL 2023 RCB : ಆರ್ಸಿಬಿ ಕಳೆದ 15 ವರ್ಷಗಳಲ್ಲಿ ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲ. ಈ ಬಾರಿಯೂ ಬೆಂಗಳೂರು ಅಗ್ರ-3 ಸ್ಥಾನಕ್ಕೇರುವುದಿಲ್ಲ ಎಂದು ಭಾರತದ ಮಾಜಿ ಆಟಗಾರ ಆಕಾಶ್ ಚೋಪ್ರಾ ಭವಿಷ್ಯ ನುಡಿದಿದ್ದಾರೆ. ಬೌಲರ್ಗಳ ಪ್ರದರ್ಶನವು ತಂಡವು ಎಲ್ಲಿಗೆ ಹೋಗಬೇಕು ಎಂಬುದನ್ನು ನಿರ್ಧರಿಸುತ್ತದೆ. ಏಕೆಂದರೆ ಅದು ಬ್ಯಾಟಿಂಗ್ಕಿಂತ ಬಲಿಷ್ಠವಾಗಿರುತ್ತದೆ. ವನಿಂದು ಹಸರಂಗ ನಿರ್ಣಾಯಕವಾಗುವ ಸಾಧ್ಯತೆ ಇದೆ. ಜೋಶ್ ಹೇಜಲ್ವುಡ್ ಆಡದೇ ಇದ್ದರೆ ಆರ್ಸಿಬಿಗೆ ದೊಡ್ಡ ಹಿನ್ನಡೆಯಾಗಲಿದೆ ಚೋಪ್ರಾ ಅಭಿಪ್ರಾಯ ಪಟ್ಟಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಮತ್ತು ODI ವಿಶ್ವಕಪ್ ಈ ವರ್ಷವೂ ನಿಗದಿಯಾಗಿರುವುದರಿಂದ, ಬುಮ್ರಾ ಅವರ ಕೆಲಸದ ಹೊರೆಯನ್ನು ಮೇಲ್ವಿಚಾರಣೆ ಮಾಡಲು ಐಪಿಎಲ್ನಲ್ಲಿ ಕೆಲವು ಪಂದ್ಯಗಳಿಗೆ ವಿಶ್ರಾಂತಿ ಪಡೆಯಬೇಕೆಂದು ಬಿಸಿಸಿಐ ಬಯಸಬಹುದು ಎನ್ನಲಾಗುತ್ತಿದೆ.
India vs Australia Test Series : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್ಗಳ ಸರಣಿಯ ಮೊದಲ ಪಂದ್ಯ ಫೆಬ್ರವರಿ 9 ರಂದು ನಡೆಯಲಿದೆ. ಇಶಾನ್ ಕಿಶನ್ ಮತ್ತು ಕೆಎಸ್ ಭರತ್ ಇಬ್ಬರನ್ನೂ ಟೆಸ್ಟ್ ಸರಣಿಗೆ ಸೇರಿಸಲಾಗಿದೆ.
ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ರಿಷಬ್ ಪಂತ್ ಕೇವಲ 6 ರನ್ ಗಳಿಸಿ ಔಟಾದರಂತೆ. ಹೀಗಿರುವಾಗ ನಾಯಕ ಹಾರ್ದಿಕ್ ಪಾಂಡ್ಯ ಅವರ ಈ ನಿರ್ಧಾರದ ಬಗ್ಗೆ ಪ್ರಶ್ನೆಗಳು ಮೂಡುತ್ತಿವೆ.
ಅಕ್ಟೋಬರ್ ಮತ್ತು ನವೆಂಬರ್ ನಡುವೆ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ನಲ್ಲಿ ಭಾರತದ ಉಪನಾಯಕ ಕೆಎಲ್ ರಾಹುಲ್ ತಂಡಕ್ಕೆ ಅಗ್ರ ಸ್ಕೋರರ್ ಆಗಬಹುದು ಎಂದು ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ
ಪ್ರತಿ ವರ್ಷ ಐಪಿಎಲ್ (IPL 2022) ಆವೃತ್ತಿ ಬಂದಾಗಲೆಲ್ಲಾ ಕ್ರಿಕೆಟ್ ಅಭಿಮಾನಿಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಕಪ್ ಗೆಲ್ಲುತ್ತಾ ಅಥವಾ ಇಲ್ಲವೋ ಎನ್ನುವುದು ಚರ್ಚೆಯ ವಿಷಯವಾಗಿರುತ್ತದೆ.
ಹೊಸ ಐಪಿಎಲ್ ಫ್ರಾಂಚೈಸಿಯು ಕನ್ನಡಿಗ ಕೆ.ಎಲ್.ರಾಹುಲ್, ಅಫ್ಘಾನ್ ಲೆಗ್ ಸ್ಪಿನ್ನರ್ ರಶೀದ್ ಖಾನ್, ಇಶಾನ್ ಕಿಶನ್ ಅಥವಾ ಹಾರ್ದಿಕ್ ಪಾಂಡ್ಯ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಉತ್ಸಾಹದಲ್ಲಿದೆ.
ರೋಹಿತ್ ಶರ್ಮಾ ನಿರ್ಧಾರ ತಪ್ಪು ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ. ವಾಸ್ತವವಾಗಿ, ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ 20 ಪಂದ್ಯದಲ್ಲಿ, ಆಲ್ರೌಂಡರ್ ವೆಂಕಟೇಶ್ ಅಯ್ಯರ್ಗೆ ಪದಾರ್ಪಣೆ ಮಾಡಲು ಅವಕಾಶ ಸಿಕ್ಕಿತು, ಆದರೆ ರೋಹಿತ್ ಶರ್ಮಾ ಅವರಿಗೆ ಒಂದೇ ಒಂದು ಓವರ್ ಬೌಲ್ ಮಾಡಲಿಲ್ಲ.
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುವ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸುತ್ತಿರುವ ಟೀಮ್ ಇಂಡಿಯಾ ಸಜ್ಜಾಗಿದ್ದು, ಈ ಸಂದರ್ಭದಲ್ಲಿ ಭಾರತದ ಮಾಜಿ ಆಟಗಾರ ಆಕಾಶ್ ಚೋಪ್ರಾ ಮೊದಲ ಪಂದ್ಯಕ್ಕೂ ಮುನ್ನ ಕೆಲವು ಸವಾಲುಗಳ ಕುರಿತಾಗಿ ಸುದೀರ್ಘವಾಗಿ ಮಾತನಾಡಿದ್ದಾರೆ.
ಭಾರತದ ಮಾಜಿ ಆರಂಭಿಕ ಆಟಗಾರ ಆಕಾಶ್ ಚೋಪ್ರಾ ಅವರು ಭಾರತೀಯ ಕ್ರಿಕೆಟ್ನ ಅತ್ಯುನ್ನತ ಮಟ್ಟದಲ್ಲಿ ಸ್ವಜನಪಕ್ಷಪಾತವು ಅತಿರೇಕವಾಗಿದೆ ಎನ್ನುವುದನ್ನು ನಿರಾಕರಿಸಿದರು, ಆದರೆ ದೇಶೀಯ ಕ್ರಿಕೆಟ್ನ ಕೆಳಮಟ್ಟದಲ್ಲಿ ಇಂತಹ ಪ್ರಕರಣಗಳು ನಡೆದಿವೆ ಎಂದು ಹೇಳಿದರು.
1999ರಲ್ಲಿ ಫಿರೋಜ್ ಷಾ ಕೋಟ್ಲಾ ಕ್ರಿಕೆಟ್ ಮೈದಾನದಲ್ಲಿ ಪಾಕಿಸ್ತಾನದ ವಿರುದ್ಧ ಅನಿಲ್ ಕುಂಬ್ಳೆ ಸಾಧಿಸಿದ 10 ವಿಕೆಟ್ ಗಳ ಮೈಲುಗಲ್ಲು ಕ್ರಿಕೆಟ್ ಇತಿಹಾಸದಲ್ಲಿ ದಾಖಲಾಗಿದೆ. ವಿಶೇಷವೆಂದರೆ ಈ ಸಾಧನೆ ಮಾಡಿದ ಕುಂಬ್ಳೆ ಎರಡೇ ಬೌಲರ್ ಆಗಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.