ಸಿಂಗ್ರೌಲಿಯಲ್ಲಿ ನಡೆದ ಮೇಯರ್ ಚುನಾವಣೆಯಲ್ಲಿ ಆಪ್ ಅಭ್ಯರ್ಥಿ ರಾಣಿ ಅಗರವಾಲ್ 9,300 ಮತಗಳಿಂದ ಜಯಗಳಿಸುವುದರೊಂದಿಗೆ, ಆಮ್ ಆದ್ಮಿ ಪಕ್ಷವು ಇಂದು ಮಧ್ಯಪ್ರದೇಶದಲ್ಲಿ ಅಧಿಕೃತವಾಗಿ ಖಾತೆಯನ್ನು ತೆರೆದಿದೆ.
ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ವಿತರಿಸುವ ಟೂಲ್ಕಿಟ್ ಖರೀದಿ ಹಗರಣಕ್ಕೆ ಸಂಬಂಧಿಸಿ ರಾಜ್ಯದ ಜನರನ್ನು ವಂಚಿಸುತ್ತಿರುವ ಸಚಿವ ಅಶ್ವಥ್ ನಾರಾಯಣ್ ರವರನ್ನು ತಕ್ಷಣವೇ ವಜಾಗೊಳಿಸಬೇಕೆಂದು ಮುಖ್ಯಮಂತ್ರಿಗಳಿಗೆ ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆಗ್ರಹಿಸಿದರು.
ಆ ಬಳಿಕ ಮಾತನಾಡಿದ ಪೃಥ್ವಿ ರೆಡ್ಡಿ “ಮುಖ್ಯಮಂತ್ರಿ ಚಂದ್ರುರವರು ನಾಡು, ನುಡಿ, ಜಲಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಇವುಗಳ ರಕ್ಷಣೆಯು ನಮ್ಮ ಪಕ್ಷದ ಮೂಲ ಸಿದ್ಧಾಂತ ಕೂಡ ಆಗಿದೆ. ಭಾರತವು ರಾಜ್ಯಗಳ ಒಕ್ಕೂಟವಾಗಿದ್ದು, ಆಯಾ ರಾಜ್ಯಗಳಲ್ಲಿ ಆಯಾ ಭಾಷೆಗಳನ್ನು ಪ್ರೋತ್ಸಾಹಿಸುವ ಮೂಲಕ ಪ್ರಾದೇಶಿಕತೆಗೆ ಒತ್ತು ನೀಡಿ ರಾಷ್ಟ್ರದ ಸಮಗ್ರತೆ ಮತ್ತು ಐಕ್ಯತೆಯನ್ನು ಕಾಪಾಡುವುದೇ ಎಎಪಿಯ ಸ್ಪಷ್ಟ ನಿಲುವು.
ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ನಡೆಯಲಿರುವ ಬೃಹತ್ ರೈತ ಸಮಾವೇಶದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭಾಗಿಯಾಗಲಿದ್ದಾರೆ.
ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ನಡೆಯಲಿರುವ ಬೃಹತ್ ರೈತ ಸಮಾವೇಶದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭಾಗಿಯಾಗಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.