Bollywood : ಕಳೆದ ವರ್ಷ ಇಬ್ಬರೂ ಖಾನ್ಗಳು ಬೆಳ್ಳಿತೆರೆಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಅಮೀರ್ ಖಾನ್ ಅವರನ್ನು ಅವರ ಅಭಿಮಾನಿಗಳು ಮಿಸ್ ಮಾಡಿಕೊಂಡಿದ್ದಾರೆ. ಆದರೆ ಮತ್ತೊಂದು ದೊಡ್ಡ ಸಿನಿಮಾ ಮೂಲಕ ಈ ವರ್ಷ ಬೆಳ್ಳಿತೆರೆಯಲ್ಲಿ ಸದ್ದು ಮಾಡಲಿದ್ದಾರೆ.
Bollywood Actor Amir Khan: ಬಾಲಿವುಡ್ ಸ್ಟಾರ್ ನಟ ಅಮೀರ್ ಖಾನ್ ಅವರನ್ನು 'ಮಿಸ್ಟರ್ ಪರ್ಫೆಕ್ಟ್' ಎಂದು ಕರೆಯುತ್ತಾರೆ.. ಹಾಗಾದ್ರೆ ಈ ರೀತಿಯ ಟ್ಯಾಗ್ನ್ನು ಇವರಿಗೆ ಕೊಟ್ಟಿದ್ದು ಯಾರು?
Aamir Khan Jessica Hines affair: 2003 ರಲ್ಲಿ ಬ್ರಿಟಿಷ್ ಪತ್ರಕರ್ತೆಯೊಬ್ಬರು ತಮ್ಮ ಮಗನ ತಂದೆ ಅಮೀರ್ ಖಾನ್ ಎಂದು ಹೇಳಿದ್ದರು. ಇದು ಅಮಿರ್ ಖಾನ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿತ್ತು.
Bollywood Actor: ನಟರು ಸ್ಟಾರ್ ಹೀರೋ ಆದ ನಂತರ ನಟನೆಯಿಂದ ದೂರ ಉಳಿಯುವುದಿಲ್ಲ. ಕಾರಣಗಳು ತುಂಬಾ ದೊಡ್ಡದಾಗಿದ್ದರೂ.. ನಟಿಸುತ್ತಲೇ ಇರುತ್ತಾರೆ. ಆದರೆ ಇದೀಗ ಖ್ಯಾತ ನಟನೊಬ್ಬ ಸಂವೇದನಾಶೀಲ ನಿರ್ಧಾರ ತೆರೆಗೆದುಕೊಂಡಿದ್ದು.. ಸಿನಿರಂಗದಿಂದ ದೂರ ಉಳಿಯಲಿದ್ದಾರೆ ಎನ್ನಲಾಗುತ್ತಿದೆ..
Aamir Khan New Look: ಇತ್ತೀಚೆಗೆ, 'ತಾರೆ ಜಮೀನ್ ಪರ್' ಚಿತ್ರದಲ್ಲಿ ಅಮೀರ್ ಖಾನ್ ಜೊತೆ ಕಾಣಿಸಿಕೊಂಡಿದ್ದ ದರ್ಶೀಲ್ ಸಫಾರಿ ಅವರು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. 16 ವರ್ಷಗಳ ನಂತರ ಮತ್ತೊಮ್ಮೆ ಒಟ್ಟಿಗೆ ಕೆಲಸ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.
Sai Pallavi Junaid Khan Photos : ಅಮೀರ್ ಖಾನ್ ಪುತ್ರ ಜುನೈದ್ ಖಾನ್ ಜೊತೆ ಜಪಾನ್ನಲ್ಲಿ ನ್ಯಾಚುರಲ್ ಬ್ಯೂಟಿ ಸುತ್ತಾಟ ನಡೆಸಿದ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.
Shriya Saran Liplock: ಶ್ರಿಯಾ ಸರನ್ ತಮ್ಮ ಪತಿಯೊಂದಿಗೆ ಅಮೀರ್ ಖಾನ್ ಪುತ್ರಿ ಆಯ್ರಾ ಖಾನ್ ಅವರ ಮದುವೆಯ ರಿಸೆಪ್ಷನ್ ನಲ್ಲಿ ಭಾಗವಹಿಸಿದ್ದರು. (Entertainment News In Kannada)
Ira Khan and Nupur Shikhare marriage : ಬಾಲಿವುಡ್ ಸೂಪರ್ ಸ್ಟಾರ್ ನಟ ಅಮಿರ್ ಖಾನ್ ಮನೆಯಲ್ಲಿ ಮದುವೆ ಸಂಭ್ರಮ ಮನೆಮಾಡಿದೆ. ಅಮಿರ್ ಪುತ್ರಿ ಇರಾ ನೂಪುರ್ ಶಿಖಾರೆ ಜೊತೆ ಸಪ್ತಪದಿ ತುಳಿಯಲು ರೆಡಿಯಾಗಿದ್ದಾರೆ. ಸಧ್ಯ ಈ ಜೋಡಿಯ ಮದುವೆ ಕಾರ್ಯಕ್ರಮದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ 89 ವರ್ಷದ ತಾಯಿಯನ್ನು ನೋಡಿಕೊಳ್ಳಲು ಬಾಲಿವುಡ್ ನಟ ಅಮೀರ್ ಖಾನ್ ತಾತ್ಕಾಲಿಕವಾಗಿ ಚೆನ್ನೈಗೆ ತೆರಳಿದ್ದಾರೆ. ಬಾಲಿವುಡ್ ನಟ ಅಮೀರ್ ಖಾನ್ ಅವರ ತಾಯಿ ಜೀನತ್ ಹುಸೇನ್ ಕಳೆದ ವರ್ಷ ಅಕ್ಟೋಬರ್ನಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು. ಇದರಿಂದ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Actor Aamir Khan Dating Rumour: ನಟ ಅಮೀರ್ ಖಾನ್ ಅವರು ನಟಿ ಫಾತಿಮಾ ಸನಾ ಶೇಖ್ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಕೇಳಿಬರುತ್ತಿತ್ತು. ಇವರಿಬ್ಬರು ದಂಗಲ್ ಚಿತ್ರದಲ್ಲಿ ತಂದೆ ಮಗಳಾಗಿ ನಟಿಸಿದ್ದರು.
3 Idiots 2: ಡಿಸೆಂಬರ್ 2009 ರಲ್ಲಿ ಬಿಡುಗಡೆಯಾದ 3 ಈಡಿಯಟ್ಸ್ ಅನ್ನು ರಾಜಕುಮಾರ್ ಹಿರಾನಿ ನಿರ್ದೇಶಿಸಿದರು. ಈ ಚಿತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು ಮತ್ತು ವಿಶ್ವಾದ್ಯಂತ 400 ಕೋಟಿ ಗಳಿಸಿತು.
Bollywood Child actors: ಬಾಲ ನಟರಾಗಿ ಚಿತ್ರರಂಗ ಪ್ರವೇಶಿಸಿದ ಇವರು ಇಂದು ದೊಡ್ಡಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಪ್ರೇಕ್ಷಕರ ಮೇಲೆ ಶಾಶ್ವತ ಪ್ರಭಾವವನ್ನು ಬೀರಿದ್ದಾರೆ. ಈ ನಟರು ತಮ್ಮ ಅಭಿನಯದ ಪ್ರತಿಭೆಯ ಮೂಲಕ ಸಿನಿಮಾ ಪ್ರೇಮಿಗಳ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದುಕೊಂಡಿದ್ದಾರೆ.
Actors who Ditched Social Media : ಇಂದಿನ ಜಮಾನದಲ್ಲಿ ಸೋಷಿಯಲ್ ಮೀಡಿಯಾ ಬಳಕೆ ಮಾಡದೇ ಇರುವವರು ಯಾರು ಹೇಳಿ, ಹಳ್ಳಿಯಲ್ಲಿ ದನ ಕಾಯುವ ಯುವಕನಿಂದ ಹಿಡಿದರು ಕಂಪ್ಯೂಟರ್ ಮುಂದೆ ಕುಳಿತು ಕಿಬೋರ್ಟ್ ಕುಟ್ಟುವ ವ್ಯಕ್ತಿಯ ವರೆಗೆ ಎಲ್ಲರೂ ಸೋಷಿಯಲ್ ಮೀಡಿಯಾದಲ್ಲಿ ಖಾತೆ ಹೊಂದಿದ್ದಾರೆ. ಆದ್ರೆ ಕೆಲವು ನಟ ನಟಿಯರು ಮಾತ್ರ ಯಾಕೋ ಸಾಮಾಜಿಕ ಜಾಲತಾಣದ ಗೋಜಿಗೆ ಹೋಗಿಲ್ಲ. ಅವರು ಯಾರ್ಯಾರು ಅನ್ನೋದನ್ನ ಈ ಕೇಳಗೆ ನೀಡಲಾಗಿದೆ ಒಮ್ಮೆ ಗಮನಿಸಿ..
ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ ಅಮೀರ್ ಖಾನ್ ಮತ್ತು ಕಪಿಲ್ ಶರ್ಮಾ ಎದುರು ಬದುರಾಗಿದ್ದಾರೆ. ಈ ವೇಳೆ ಅಮೀರ್ ಖಾನ್ ಇಲ್ಲಿಯವರೆಗೆ ಕಪಿಲ್ ಶರ್ಮಾ ಶೋ ನಲ್ಲಿ ಭಾಗಿಯಾಗದಿರುವ ಬಗ್ಗೆ ಮಾಹಿತಿ ಹೊರ ಬಿದ್ದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.